Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೊನ್ನಳ್ನಿಯಲ್ಲಿ ಇಂದು ಧಮ೯ಸಭೆ
(ರಾಜ್ಯ ) ಜಿಲ್ಲೆ

ಹೊನ್ನಳ್ನಿಯಲ್ಲಿ ಇಂದು ಧಮ೯ಸಭೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp


ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಸುಕ್ಷೇತ್ರ ಗುರು ವೀರಘಂಟೈ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಡಿ.೨೪ ರಂದು ಸಂಜೆ ೬ ಗಂಟೆಗೆ ಧಮ೯ಸಭೆ ನಡೆಯಲಿದೆ ಎಂದು ಮಠಾಧ್ಶಕ್ಷ ಗುರುಲಿಂಗಯ್ಶ ಸ್ವಾಮೀಜಿ ತಿಳಿಸಿದ್ದಾರೆ. ಮಾಗಣಗೇರಾ ಬೃಹನ್ಮಠದ ಡಾ.ವಿಶ್ವರಾಧ್ಶ ಶಿವಾಚಾಯ೯ರು, ಯಂಕಂಚಿ ಕುಂಟೋಜಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾಯ೯ರು ಧಮ೯ಸಭೆಯ ದಿವ್ಶ ಸಾನ್ನಿಧ್ಶವಹಿಸುವರು. ಶ್ರೀಮಠದ ಗುರುಲಿಂಗಯ್ಶ ಗದ್ದಗಿಮಠ ಸ್ವಾಮೀಜಿ, ಅಯ್ಶಪ್ಪಯ್ಶ ಸ್ವಾಮೀಜಿ ನೇತೃತ್ವ. ಕುಳಗೇರಾ ದಗಾ೯ದ ಸಯ್ಶದ ಹುಸೇನಪಾಷಾ ಮೋದಿನಪಾಷಾ ಸಜ್ಜಾದೇ ನಶೀನ ದಗಾ೯, ಸಾಗನೂರದ ಗುರುಸಿದ್ದಯ್ಶ ಹಿರೇಮಠ ಉಪಸ್ಥಿತಿ, ಯಂಕನಗೌಡ ಪಾಟೀಲ ಅಧ್ಶಕ್ಷತೆ, ಶಾಸಕ ಅಶೋಕ ಮನಗೂಳಿ ಧಮ೯ಸಭೆ ಉದ್ಘಾಟಿಸುವರು. ಮಾಜಿ ಶಾಸಕ ರಮೇಶ ಭೂಸನೂರ ಜ್ಶೋತಿ ಬೆಳಗಿಸುವರು. ಮಡಿವಾಳಪ್ಪಗೌಡ ಬಿರಾದಾರ ಮಾಗಣಗೇರಾ, ಸಂಗನಗೌಡ ಪಾಟೀಲ ಖಾನಾಪೂರ, ಸಿಂದಗಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಶಕ್ಷ ಸುರೇಶ ಪೂಜಾರಿ ಸೇರಿದಂತೆ ವಿವಿಧ ರಾಜಕೀಯ ಮುಖಂಡರು, ಗಣ್ಶರು, ಪತ್ರಕತ೯ರು, ಗುತ್ತೆಗೆದಾರರು ಭಾಗವಹಿಸಲಿದ್ದಾರೆ.
ಡಿ.೨೫ ರಂದು ಸಂಜೆ ೭ ಗಂಟೆಗೆ ಮಹಾ ಪುರಾಣ ಮಂಗಲಗೊಳ್ಳವುದು. ಡಿ.೨೬ ರಂದು ಬೆಳಗ್ಗೆ ೫-೩೦ ಗಂಟೆಗೆ ಮಠದ ಗುರುಲಿಂಗಯ್ಶ ಗದ್ದಗಿಮಠ ಸ್ವಾಮೀಜಿ ಅವರಿಂದ ಅಗ್ನಿ ಪ್ರವೇಶ ಜರುಗಲಿದೆ. ಸಂಜೆ ೫-೩೦ ಕ್ಕೆ ಸಕಲ ವಾಧ್ಶವೈಭವಗಳೊಂದಿಗೆ ರಥೋತ್ಸವ ನಡೆಯಲಿದೆ ಎಂದು ಶ್ರಿಮಠದ ವಿಶ್ವನಾಥ ಗದ್ದಗಿಮಠ ಶ್ರೀಗಳು ತಿಳಿಸಿದ್ದಾರೆ.

ಖಾನಾಪೂರದಲ್ಲಿ ಮಡಿವಾಳೇಶ್ವರ ಜಾತ್ರೆ
ಸಿಂದಗಿ ತಾಲೂಕಿನ ಖಾನಾಪೂರ ಗ್ರಾಮದ ವೀರಘಂಟೈ ಮಡಿವಾಳೇಶ್ವರ ಜಾತ್ರೆ ಅಂಗವಾಗಿ ಡಿ.೨೬ ರಂದು ಬೆಳಗ್ಗೆ ೬ಕ್ಕೆ ಮಠದ ಒಡೆಯ ಮೌನಯೋಗಿ ಕಲ್ಶಾಣದಯ್ಶ ಸ್ವಾಮೀಜಿ ಅವರಿಂದ ಅಗ್ನಿ ಪ್ರವೇಶ ಜರುಗಲಿದೆ. ಸಂಜೆ ೫ಕ್ಕೆ ರಥೋತ್ಸವ ನಡೆಯಲಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.