Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ವ್ಯವಹಾರ ಪ್ರಜ್ಞೆ ಬೆಳೆಸಲು ಸಂತೆ ಮೇಳ ಸಹಕಾರಿ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ವ್ಯವಹಾರ ಪ್ರಜ್ಞೆ ಬೆಳೆಸಲು ಸಂತೆ ಮೇಳ ಸಹಕಾರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಓಂ ಪ್ರಾಥಮಿಕ ಶಾಲೆಯಲ್ಲಿ ಆಧುನಿಕ ಸಂತೆ ಮೇಳ ಉದ್ಘಾಟಿಸಿದ ಶಾಸಕ ವಿಠ್ಠಲ ಕಟಕಧೋಂಡ ಅಭಿಮತ

ಚಡಚಣ: ಮಕ್ಕಳಲ್ಲಿ ವ್ಯಾಪಾರ ವ್ಯವಹಾರ ಬೆಳಸಲು ಸಂತೆ ಮೇಳ ಸಹಕಾರಿಯಾಗಲಿದೆ ಎಂದು ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.
ಪಟ್ಟಣದ ಓಂ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಲಾದ ಮಕ್ಕಳ ಆಧುನಿಕ ಸಂತೆ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲೆಯಲ್ಲಿ ಸಂತೆಮೇಳ ಆಯೋಜಿಸುವದರಿಂದ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಯಲ್ಲಿ ವ್ಯವಹಾರ ಬೆಳೆಸಲು ಸಹಾಯವಾಗುತ್ತದೆ. ದಿನನಿತ್ಯ ಸೇವಿಸುವ ಆಹಾರ ವಸ್ತುಗಳು ರಸ್ತೆಮೇಲೆ ಇಟ್ಟು ಮಾರಾಟ ಮಾಡದೇ ಸೂಕ್ತ ಸ್ಥಳ ನಿಯೋಜನೆ ಮಾಡುವುದು ಅವಶ್ಯಕತೆ ಇದೆ. ಇಂದಿನ ಯುಗದಲ್ಲಿ ಇಡಬಾರದ ವಸ್ತುಗಳು ಶೋರೂಮದಲ್ಲಿ ಇಟ್ಟು, ದಿನ ನಿತ್ಯ ಸೇವಿಸುವ ಆಹಾರ ವಸ್ತುಗಳನ್ನು ರಸ್ತೆ ಮೇಲೆ ಇಟ್ಟು ಮಾರಾಟ ಮಾಡುತ್ತಿರುವುದು ದುರದೃಷ್ಠಕರ ಎಂದರು.
ಸಂತೆಯಲ್ಲಿ ಮಕ್ಕಳು ಎಲ್ಲಾ ತರಹದ ತರಕಾರಿಗಳನ್ನು, ದವಸ-ಧಾನ್ಯಗಳನ್ನು, ಹಣ್ಣು-ಹಂಪಲುಗಳನ್ನು, ಸ್ಟೇಷನರಿ ವಸ್ತುಗಳನ್ನು, ಇಲೆಕ್ಟ್ರಿಕಲ್ ವಸ್ತುಗಳನ್ನು, ಮಾರಾಟಕ್ಕೆ ಇಟ್ಟಿದ್ದರು, ಸಂತೆಯಲ್ಲಿ ಉಪಜೀವನಕ್ಕಾಗಿ ಕರಡಿ ಆಡಿಸುವವರು, ಡೊಂಬರಾಟದವರು, ಗರದಿ ಗಮ್ಮತ್ತು ಆಡಿಸುವವರು ಹೀಗೆ ವಿವಿಧ ವೇಷ ಭೂಷಣಗಳಲ್ಲಿ ಮಕ್ಕಳು ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಂಕರ ಹಾವಿನಾಳ, ಶಿಕ್ಷಣ ಸಂಯೋಜಕ ಎಸ್ ಆಯ್ ಚನಗೊಂಡ, ಎಮ್ ಎಲ್ ಪಾಂಡ್ರೆ, ಎಸ್ ಎಸ್ ಸೂರಜ ಸಿ ಆರ್ ಪಿ ಬಿ ಕೆ ವಾಘ್ಮೋರೆ, ರಮೇಶ ಬಿರಾದಾರ, ಶ್ರೀಕಾಂತ ಬಗಲಿ,ವಿನಯ ಜೀರಂಕಲಗಿ, ಪ್ರಕಾಶ ಮಾಲಗಾರ, ಅಜ್ಜು ಖಾಜಿ, ನಿವೃತ್‌ ಶಿಕ್ಷಕರಾದ ಎಸ್‌ ಜಿ ಬನಸೋಡೆ, ಎ ಎಸ್‌ ಎಳಮೇಲಿ, ಸಂಜೀವ ಕಟ್ಟಿಮನಿ, ಧರ್ಮರಾಜ ಕರಂಡೆ, ರಮಜಾನ ಅಂಗಡಿ, ಮುಖ್ಯ ಶಿಕ್ಷಕ ಸುರೇಶ ಜಂತಿ, ಶಿಕ್ಷಕರಾದ ಪಿ ಎಚ್‌ ಪುಜಾರಿ, ಮಹೇಶ ಚವ್ಹಾಣ, ಅರ್ಪಿತಾ ಭಂಡರಕವಟೆ, ಸಂಗೀತಾ ಬಣಗಾರ, ಭೀಮವ್ವಾ ಮಡ್ಡಿ, ಪ್ರೀಯಾಂಕಾ ಅಂಜುಟಗಿ, ಲಕ್ಷ್ಮೀ ಕುಂಬಾರ, ಮಹಾದೇವಿ ಕೋಳಿ ಸೇರಿದಂತೆ ಪೋಷಕರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.