Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ನಿಂದ ಆಪ್ ಸರ್ಕಾರದ ಉಚಿತ ಯೋಜನೆಗಳ ನಕಲು
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ನಿಂದ ಆಪ್ ಸರ್ಕಾರದ ಉಚಿತ ಯೋಜನೆಗಳ ನಕಲು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳದಲ್ಲಿ ಆಮ್‌ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿಕೆ

ಮುದ್ದೇಬಿಹಾಳ: ದೆಹಲಿಯಲ್ಲಿ ಆಪ್ ಜಾರಿಗೊಳಿಸಲಾದ ಉಚಿತ ಯೋಜನೆಗಳನ್ನು ಕದ್ದು ಕಾಂಗ್ರೇಸ್ ಸರ್ಕಾರ ಇಲ್ಲಿ ಜಾರಿಗೊಳಿಸಿದೆ ಎಂದು ಹಿರಿಯ ನಟ, ಆಮ್‌ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ಪಟ್ಟಣದ ೧೮ನೇ ವಾರ್ಡಿನ ಉಪಚುನಾವಣೆ ಹಿನ್ನೆಲೆ ಪ್ರಚಾರಕ್ಕೆ ಆಗಮಿಸಿದಾಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವರು ಉಚಿತ ಯೋಜನೆಗಳನ್ನು ಜಾರಿ ಮಾಡಿದ್ದು ಚುನಾವಣೆಗೋಸ್ಕರ. ಈ ಹಿಂದೆ ಇವರ ಸರ್ಕಾರ ಆಡಳಿತದಲ್ಲಿದ್ದಾಗ ಸಿದ್ಧರಾಮಯ್ಯನವರೇ ಸಿಎಂ ಆಗಿದ್ರು. ಆಗ ಈ ಸಮಸ್ಯೆಗಳು ಇವರ ಗಮನಕ್ಕಿರಲಿಲ್ಲವೇ. ಇದೆಲ್ಲ ನಮ್ಮಿಂದ ಕದ್ದಿದ್ದಾರೆ.ಸಧ್ಯ ಕುಟುಂಬ ರಾಜಕಾರಣ, ಜಾತಿ, ಕೋಮುವಾದ ಹೆಚ್ಚಾಗಿರುವದರಿಂದ ಆಪ್ ಜನಸಾಮಾನ್ಯರನ್ನು ಕಣಕ್ಕಿಳಿಸುತ್ತಿದೆ. ಚುನಾವಣೆ ನಡೆಸಲು ಸಿಕ್ಕಾಪಟ್ಟೆ ಹಣ ಖರ್ಚು ಮಾಡುವ ಪಕ್ಷ ನಮ್ಮದಲ್ಲ. ಸಧ್ಯದ ಬೆಳವಣಿಗೆಗಳನ್ನು ಗಮನಿಸಿದರೆ ಇಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವಾಸ ಇದೆ ಎಂದರು.
ಬಳಿಕ ಪಕ್ಷದ ಅಭ್ಯರ್ಥಿ ನ್ಯಾಯವಾದಿ ನೂರಅಹ್ಮದ ಶಿವಣಗಿ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು, ಉಪಾಧ್ಯಕ್ಷರಾದ ವಿಜಯ್ ಶರ್ಮಾ, ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಅವರು ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಡಾ:ಗೀತಾ ಹೂಗಾರ, ಹಾವೇರಿ ಜಿಲ್ಲಾ ಉಸ್ತುವಾರಿ ಫರೀದ ನದಾಫ್, ಮುದ್ದೇಬಿಹಾಳ ಮತಕ್ಷೇತ್ರದ ಉಸ್ತುವಾರಿ ಮೇಹಬೂಬ ಹಡಲಗೇರಿ, ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಿವು ಕೊಳ್ಳಾರಿ, ಜಿಲ್ಲಾ ಕಾರ್ಯದರ್ಶಿ ಅಪ್ಪನಗೌಡ ಪಾಟೀಲ್, ಮಾಧ್ಯಮ ಉಸ್ತುವಾರಿ ಸಂಜು ಶೆಟಗಾರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅನ್ನಪೂರ್ಣ ಬೆಳ್ಳನವರ ಮುಖಂಡರಾದ ರಮೇಶ್ ದೊಡ್ಡಮನಿ ಹಾಗೂ ಮುದ್ದೇಬಿಹಾಳದ ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.