Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೀದಿ ನಾಟಕಗಳ ಭೀಷ್ಮ ಸೋಮಶೇಖರ ಅಸ್ತಂಗತ
(ರಾಜ್ಯ ) ಜಿಲ್ಲೆ

ಬೀದಿ ನಾಟಕಗಳ ಭೀಷ್ಮ ಸೋಮಶೇಖರ ಅಸ್ತಂಗತ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ತಾಲ್ಲೂಕಿನ ಬೋಳೇಗಾಂವ ಗ್ರಾಮದ ಬೀದಿ ನಾಟಕಗಳ ಭೀಷ್ಮ ಸೋಮಶೇಖರ ಚಾಂದಕವಠೆ ಭಾನುವಾರ ಸಾಯಂಕಾಲ ನಿಧನ ಹೊಂದಿದರು. ಅವರ ಅಂತ್ಯಕ್ರಿಯೆ ಸೋಮವಾರರಂದು ಬೆಳಿಗ್ಗೆ ೧೧ ಗಂಟೆಗೆ ಅವರ ಸ್ವಗ್ರಾಮದ ತೋಟದಲ್ಲಿ ನೆರವೇರಿತು.
ಸೋಮಶೇಖರ ಚಾಂದಕವಠೆ ೩ ವರ್ಷದವರಿದ್ದಾಗ ಬಣ್ಣ ಹಚ್ಚಿ ತಮ್ಮ ೭೮ ನೇ ವಯಸ್ಸಿನವರೆಗೆ ಸುಮಾರು ೨೫೦ ಬೀದಿ ನಾಟಕಗಳನ್ನು ಆಡಿದ್ದಲ್ಲದೇ ಚಲನಚಿತ್ರ, ದಾರಾವಾಹಿಗಳಲ್ಲಿ ನಟಿಸಿದ್ದಾರೆ. ಸಮಾಜದ ಒಳಿತಿಗಾಗಿ ವರದಕ್ಷಿಣೆ ವಿರುದ್ದ, ಜಾತಿ ವಿರುದ್ದ, ಬಾಲ್ಯ ವಿವಾಹ, ಸಮಾಜದ ಅನಿಷ್ಠ ಪದ್ದತಿಗಳನ್ನು ಹೋಗಲಾಡಿಸುವದಕ್ಕಾಗಿ ಜನ ಜಾಗೃತಿ ಮೂಡಿಸಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟು ಬೀದಿ ನಾಟಕಗಳ ಮೂಲಕ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಅವರಿಗೆ ಇಲ್ಲಿಯವರೆಗೆ ಜಿಲ್ಲಾ ಪ್ರಶಸ್ತಿ, ತಾಲ್ಲೂಕು ಪ್ರಶಸ್ತಿ ಬಿಟ್ಟರೆ ಇನ್ನಾವುದೇ ಪ್ರಶಸ್ತಿಗಳು ಸಿಕ್ಕಿಲ್ಲ. ಎಲೆಮರೆಯ ಕಾಯಿಯಂತೆ ತಮ್ಮ ಜೀವನ ಸಮಾಜಕ್ಕಾಗಿ ಸವೆಸಿರುವದು ಶ್ಲಾಘನೀಯ ಸಂಗತಿ.
ಸೋಮಶೇಖರ ಚಾಂದಕವಠೆ ಅವರ ಜೀವನದ ಬಗ್ಗೆ ಸಾಹಿತಿ ಸಿ.ಎಂ. ಬಂಡಗರ ಅವರು ಒಂದು ಪುಸ್ತಕ ಹೊರತಂದಿದ್ದು, ಕಳೆದ ೨ ವರ್ಷಗಳ ಹಿಂದೆ ಬಿಡುಗಡೆಯಾಗಿದೆ. ಡಾ. ರಮೇಶ ಕತ್ತಿ ಅವರು ಇತ್ತೀಚೆಗೆ ಸೋಮಶೇಖರ ಚಾಂದಕವಠೆ ಅವರ ಬಗ್ಗೆ ಒಂದು ಪುಸಕ್ತ ಬರೆದಿದ್ದು, ಅದನ್ನು ಮುಂದಿನ ವಾರವಷ್ಟೇ ಬಿಡುಗಡೆಗೊಳ್ಳಲಿದ್ದು, ಅದಕ್ಕಾಗಿ ಸೋಮಶೇಖರ ಚಾಂದಕವಠೆ ಅವರಿಗೆ ಆವ್ಹಾನ ನೀಡಿ ಹೋಗಿದ್ದರು. ಆದರೆ ಅವರು ನಿಧನ ಹೊಂದಿದ್ದು, ಅವರ ಅಭಿಮಾನಿಗಳಲ್ಲಿ ಆಘಾತ ತಂದಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.