Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮೂಹಿಕ ವಿವಾಹದಿಂದ ದುಂದು ವೆಚ್ಚಕ್ಕೆ ಕಡಿವಾಣ :ಶ್ರೀಕಂಠ ಶ್ರೀ
(ರಾಜ್ಯ ) ಜಿಲ್ಲೆ

ಸಾಮೂಹಿಕ ವಿವಾಹದಿಂದ ದುಂದು ವೆಚ್ಚಕ್ಕೆ ಕಡಿವಾಣ :ಶ್ರೀಕಂಠ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ದುಂದು ವೆಚ್ಚ ಮಾಡದೇ ಪೂಜ್ಯರ, ಗಣ್ಯರ ಸಮ್ಮುಖ ನಡೆಯುವ ಮದುವೆ ಭಾಗ್ಯವಂತರ ಮದುವೆ ಎಂದು ನಾಗಣಸೂರದ ಶ್ರೀಕಂಠ ಶಿವಾಚಾರ್ಯರು ಹೇಳಿದರು.
ಸೋಮವಾರ ಪಟ್ಟಣದ ಶ್ರೀ ಶಾಂತೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಶ್ರೀ ಶಾಂತೇಶ್ವರ ದೇವಸ್ಥಾನ ಟ್ರಸ್ ಕಮೀಟಿ ಹಾಗೂ ಶ್ರೀ ಶಾಮಥೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಸರಳ ಸಾಮೂಹಿಕ ವಿವಾಹ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿರಶ್ಯಾಡದ ಅಭಿನವ ಮುರಗೇಂದ್ರ ಶಿವಾಚಾರ್ಯರರು ಮಾತನಾಡಿ, ಬಡವರ ಹಿತ ಬಯಸುವವರು ಪರಮಾತ್ಮನ ಸ್ವರೂಪಿಗಳು. ಅವರು ಸಮಾಜದ ಮಕ್ಕಳು. ಅವರು ಮಾಡುವ ಸಾಮೂಹಿಕ ಮದುವೆ ನಮ್ಮ ಧರ್ಮ, ಸಂಸ್ಕಾರ, ನೀತಿ ಬೋಧಿಸುತ್ತದೆ ಎಂದರು.
ಜೈನಾಪುರದ ರೇಣುಕಾಶಿವಾಚಾರ್ಯರರು ಮಾತನಾಡಿ, ಮದುವೆ ಭಾರತೀಯ ಸಂಸ್ಕೃತಿಯಲ್ಲಿ ಶತ ಶತಮಾನದಿಂದ ಬಂದಿದ್ದು ಇತ್ತಿತ್ತಲಾಗಿ ಜನರು ಮದುವೆ ದುಂದು ವೆಚ್ಚದಿಂದ ಮಾಡುತ್ತಿದ್ದು ಸಂಸಾರಗಳಿಗೆ ಮಾರಕವಾಗುತ್ತಿದೆ ಎಂದರು.
ಪ್ರವಚನಕಾರ ಗೌಡಗಾಂವದ ಶಾಂತವೀರ ಶಿವಾಚಾಯ್ರರು, ಶಾಂತೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಕಾಸುಗೌಡ ಬಿರಾದಾರ, ಗೋರನಾಳದ ವೀರಪಾಕ್ಷ ದೇವರು, ಸಿದ್ದು ಲಾಳಸಂಗಿ ಮಾತನಾಡಿದರು.
ಈ ಬಾರಿಯ ಸಾಮೂಹಿಕ ವಿವಾಹದ ವೆಚ್ಚವನ್ನು ಸಿದ್ದಣ್ಣ ತಾಂಬೆ ವಹಿಸಿದ್ದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯವರು ಒಂದು ತಿಂಗಳ ನಡೆದ ಪ್ರವಚನ ಮತ್ತು ಜಾತ್ರೆಯ ನಿಮಿತ್ಯ ಪ್ರಸಾದ ವ್ಯವಸ್ಥೆ ಮಾಡಿದರು.
ವೇದಿಕೆಯ ಮೇಲೆ ರೇಣುಕಾ ಶಿವಾಚಾರ್ಯರರು ಅರ್ಜುಣಗಿ, ಹಿರೇಬೇವನೂರ ಮಾತೋಶ್ರೀ ಶರಣಮ್ಮ ತಾಯಿ, ರೋಡಗಿಯ ಶಿವಲಿಂಗೇಶ್ವರ ಶಿವಾಚಾರ್ಯರರು, ಬಿ.ಎಲ್.ಡಿ.ಈ ವೈದ್ಯಕೀಯ ಮಹಾವಿದ್ಯಾಲಯದ ಡಾ|| ಮಂಜುನಾಥ ಕೊಟೆಣ್ಣವರ, ಶಾಂತೇಶ್ವರ ಸಲಗರ, ಜೈನ ಸಮಾಜದ ಗುರು ಅಶೋಕ ಪಂಡಿತ, ಶ್ರೀಕಾಂತ ದೇವರ, ಪುರಸಭೆ ಮಾಜಿ ಅಧ್ಯಕ್ಷ ಶ್ರೀಕಾಂತ ಕುಡಿಗನೂರ, ಭೀಮನಗೌಡ ಪಾಟೀಲ, ಪುರಸಭೆ ಸದಸ್ಯ ದೇವೆಂದ್ರ ಕುಂಬಾರ, ಅನೀಲಗೌಡ ಬಿರಾದಾರ, ಸಿಡಿಪಿಒ ಗೀತಾ ಗುತ್ತರಗಿಮಠ, ಈರಣ್ಣ ಮೈದರಗಿ, ಭೀಮರಾಯ ಮದರಖಂಡಿ, ರಾಜಶೇಖರ ಗುರುಗಳು, ಬಿ.ಕೆ.ಮಸಳಿ ವಕೀಲರು, ಪ್ರಕಾಶ ಬಿರಾದಾರ ಮತ್ತಿತರಿದ್ದರು.
ಸಾಮೂಹಿಕ ವಿವಾಹದಲ್ಲಿ ೧೧ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.