Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಾಜಪೇಯಿ ಜನ್ಮದಿನ; ಶಾಸಕ ಯತ್ನಾಳ ಗೌರವ ನಮನ
(ರಾಜ್ಯ ) ಜಿಲ್ಲೆ

ವಾಜಪೇಯಿ ಜನ್ಮದಿನ; ಶಾಸಕ ಯತ್ನಾಳ ಗೌರವ ನಮನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಅಜಾತಶತ್ರು, ಮಾಜಿ ಪ್ರಧಾನಮಂತ್ರಿಗಳಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಅಂಗವಾಗಿ ಸೋಮವಾರ ನಗರದ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿನ ಪುತ್ಥಳಿಗೆ ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ ಕವಟಗಿ, ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ರಾಜೇಶ ದೇವಗಿರಿ, ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ರಾಜಶೇಖರ ಕುರಿಯವರ, ಕಿರಣ ಪಾಟೀಲ, ಮಲ್ಲಿಕಾರ್ಜುನ ಗಡಗಿ, ವಿಠ್ಠಲ ಹೊಸಪೇಟ, ಮುಖಂಡರಾದ ಸಾಯಬಣ್ಣ ಬೋವಿ, ವಿಕ್ರಮ ಗಾಯಕವಾಡ, ಚಂದ್ರು ಚೌದರಿ, ಲಕ್ಷ್ಮಣ ಜಾಧವ, ರಾಜಶೇಖರ ಭಜಂತ್ರಿ, ಸಂತೋಷ ತಳಕೇರಿ, ವಿಜಯಕುಮಾರ ಗಚ್ಚಿನಕಟ್ಟಿ, ಲಕ್ಷ್ಮೀ ಕನ್ನೋಳ್ಳಿ, ಮಲ್ಲಮ್ಮ ಜೋಗೂರ ಸೇರಿದಂತೆ ವ್ಯಾಪಾರಸ್ಥರು, ಗುತ್ತಿಗೆದಾರರು, ಅಭಿಮಾನಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.