Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನ್ಯ ಧರ್ಮಗಳನ್ನು ಪ್ರೀತಿಸಿ, ವಿಶ್ವಾಸದಿಂದ ಬದುಕಬೇಕು
(ರಾಜ್ಯ ) ಜಿಲ್ಲೆ

ಅನ್ಯ ಧರ್ಮಗಳನ್ನು ಪ್ರೀತಿಸಿ, ವಿಶ್ವಾಸದಿಂದ ಬದುಕಬೇಕು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

“ಜಾಗತಿಕ ಆಧ್ಯಾತ್ಮಿಕ ಚಿಂತನೆ” ವಿಷಯ ಕುರಿತ ಗೋಷ್ಠಿ ಉದ್ಘಾಟಿಸಿದ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ ಅಭಿಮತ

ವಿಜಯಪುರ: ಮಾನವ ಕುಲಕ್ಕೆ ಸಿಕ್ಕ ಅತ್ಯಂತ ದೊಡ್ಡ ಕೊಡುಗೆ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಈ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿದ್ದು ನನ್ನ ದೊಡ್ಡ ಸೌಭಾಗ್ಯ ಎಂದು ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ ಹೇಳಿದರು.
ನಗರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಮಹೋತ್ಸವ ಅಂಗವಾಗಿ “ಜಾಗತಿಕ ಆಧ್ಯಾತ್ಮಿಕ ಚಿಂತನೆ” ಎಂಬ ವಿಷಯದ ಕುರಿತು ಹಮ್ಮಿಕೊಂಡಿದ್ದ ೩ನೇ ಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರು ನಮ್ಮೊಂದಿಗೆ ಇಲ್ಲ ಎಂದು ನಾನು ಹೇಳುವುದಿಲ್ಲ. ಇಂದು ಅವರು ನಮ್ಮ-ನಿಮ್ಮ ಮನದಲ್ಲಿ ಇದ್ದದ್ದಕ್ಕಾಗಿಯೇ ಇಂದು ನಾವೆಲ್ಲರೂ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿದ್ದೇವೆ. ಸ್ವಾಮೀಜಿಯವರು ಸದಾ ಶಾಂತಿಗೆ ಹೆಚ್ಚು ಒತ್ತನ್ನು ಕೊಟ್ಟಂತವರು. ಆದರೆ ನಾವು ಇಂದು ದ್ವೇಷದ ಸಮಾಜದಲ್ಲಿ ಬದುಕುತ್ತಿದ್ದೇವೆ. ನಮ್ಮ ಗಾಳಿಯಲ್ಲಿ, ಉಸಿರಿನಲ್ಲಿಯೇ ದ್ವೇಷ ತುಂಬಿದೆ. ಇಂತಹ ಈಗಿನ ಸಮಾಜದಲ್ಲಿ ನಾವು ಶ್ರೀ ಸಿದ್ದೇಶ್ವರ ಅಪ್ಪನವರ ಸಂದೇಶಗಳನ್ನು ಮಾತುಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಹೋಗಿದ್ದೇ ಆದಲ್ಲಿ ನಾವು ಸನ್ಮಾರ್ಗದತ್ತ ಸಾಗಲು ಸಾಧ್ಯ. ಮತ್ತು ಶಾಂತಿಯುತ ಬದುಕು ನಡೆಸಲು ಸಾಧ್ಯ. ಅಪ್ಪನವರು ಯಾವಾಗಲೂ ಒಂದು ಮಾತು ಹೇಳುತ್ತಿದ್ದರು, ನಾವು ಯಾವಾಗಲೂ ಅಪೇಕ್ಷೆ ಪಡದೆ ಬದುಕಬೇಕು. ಸಣ್ಣ-ಪುಟ್ಟ ವಿಷಯಗಳಿಗೆ ಜಗಳವಾಡುವುದನ್ನು ಬಿಟ್ಟು ನಿಸ್ವಾರ್ಥದಿಂದ ಬದುಕಬೇಕು, ಅಂದಾಗ ನಮ್ಮ ಬದುಕು ಸುಂದರವಾಗಲು ಸಾಧ್ಯ ಎನ್ನುತ್ತಿದ್ದರು. ಅವರು ಹೇಳಿದ ಮಾತುಗಳನ್ನು ನಾವು ಪಾಲಿಸಿದ್ದೇ ಆದಲ್ಲಿ ಉತ್ತಮ ಬದುಕು, ಸದೃಢ ಸಮಾಜ ಕಟ್ಟಲು ಸಾಧ್ಯ ಎಂದರು.
ಅತಿಥಿಗಳಾಗಿ ಭಾಗವಹಿಸಿದ್ದ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಮಾತನಾಡಿದರು.
ತಮ್ಮ ಅನುಭಾವವನ್ನು ಹಂಚಿಕೊಂಡ ಗದಗದ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸ್ವಾಮೀಜಿ ಮಾತನಾಡಿದರು.
ಬೀದರ ಚಿದಂಬರ ಆಶ್ರಮದ ಶಿವಕುಮಾರ ಸ್ವಾಮೀಜಿ ಆಶೀರ್ವಚನ ನೀಡಿದರು.
ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು.
ಶ್ರೀಮತಿ ಅಶ್ವಿನಿ ಹಿರೇಮಠ ಪ್ರಾರ್ಥಿಸಿದರು, ವಿಜಯಪುರ ಜಿಲ್ಲೆಯ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷ ವ್ಹಿ.ಸಿ. ನಾಗಠಾಣ ಸ್ವಾಗತಿಸಿ, ಪರಿಚಯಿಸಿದರು, ಶ್ರದ್ಧಾನಂದ ಸ್ವಾಮೀಜಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.