Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಅಗತ್ಯ
(ರಾಜ್ಯ ) ಜಿಲ್ಲೆ

ಮಕ್ಕಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಅಗತ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಕ್ಕಳ ಬಳಗದ ಚಿಣ್ಣರ ನುಡಿಸಿರಿ-೪೭ ಗೆ ಚಾಲನೆ ನೀಡಿದ ಶಾಸಕ ಅಶೋಕ ಮನಗೂಳಿ ಅಭಿಮತ

ಸಿಂದಗಿ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು ಅವರಿಗೆ ಸೂಕ್ತ ವೇದಿಕೆ ನೀಡಬೇಕು. ಸೂಕ್ತ ವೇದಿಕೆ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳುತ್ತಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಸರಕಾರಿ ಆದರ್ಶ ವಿದ್ಯಾಲಯದ ಸಭಾಭವನದಲ್ಲಿ ಸ್ಥಳಿಯ ಮಕ್ಕಳ ಬಳಗ ಸಿಂದಗಿ ಇವರು ಸರಕಾರಿ ಆದರ್ಶ ವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ಚಿಣ್ಣರ ನುಡಿ ಸಿರಿ-೪೭ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹ.ಮ.ಪೂಜಾರ ಗುರುಗಳು ಶಿಕ್ಷಕ ವೃತ್ತಿಯ ಜೊತೆಗೆ ೧೯೭೬ರಲ್ಲಿ ಮಕ್ಕಳ ಬಳಗ ಕಟ್ಟುವ ಮೂಲಕ ಮಕ್ಕಳಿಗೆ ಸೂಕ್ತ ವೇದಿಕೆ ನೀಡಿ ಅವರ ವ್ಯಕ್ತಿತ್ವ ವಿಕಸನಕ್ಕೆ ಕಾರಣರಾಗಿದ್ದಾರೆ. ಅವರು ಮಕ್ಕಳ ಬಳಗದ ಮೂಲಕ ಚಿಣ್ಣರ ನುಡಿ ಸಿರಿ, ಮಕ್ಕಳ ಹಬ್ಬ, ಮನೆ ಅಂಗಳದಲ್ಲಿ ಚಿಲಿಪಿ, ಶಾಲೆಯ ಆವರಣದಲ್ಲಿ ಮಕ್ಕಳ ಕಲರವ, ವಿಜ್ಞಾನ ಮೇಳ, ಮಕ್ಕಳ ಸಾಹಿತ್ಯ ಸಮ್ಮೇಳನ ಮುಂತಾದ ವೇದಿಕೆ ನೀಡುವ ಮೂಲಕ ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಮಕ್ಕಳಿಗೆ ಪ್ರೋತ್ಸಾಹಿಸಿದ್ದಾರೆ ಎಂದು ಹೇಳಿದರು. ನಾನು ಶಾಸಕನಾದ ಮೇಲೆ ಪ್ರಾಥಮಿಕ ಶಿಕ್ಷಣಕ್ಕೆ ಒತ್ತುಕೊಡುವ ಉದ್ದೇಶದಿಂದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳ ಜಿರ್ಣೊಧ್ಧಾರ ಕಾರ್ಯಕ್ರಮಗಳನ್ನು ಹೆಚ್ಚಿನ ಮಹತ್ವ ನೀಡುತ್ತಿದ್ದೇನೆ. ಸರ್ಕಾರಿ ಶಾಲೆಗಳಿಗೆ ಹಂತ ಹಂತವಾಗಿ ಮೂಲಕ ಮೂಲಸೌಕರ್ಯಗಳನ್ನು ಒದಗಿಸುವ ಕಾರ್ಯ ಮಾಡಕಾಗುತ್ತದೆ. ಎಲ್ಲ ಅಂಶಗಳನ್ನು ಇಟ್ಟುಕೊಂಡು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವಂತ ಎರಡು ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಪ್ರತಿ ಶಾಲೆಗೆ ೨೫ ಲಕ್ಷ ಅನುದಾನ ನೀಡಿ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವ ಕಾರ್ಯ ಮಾಡಲಾಗುತ್ತದೆ. ಆದರ್ಶ ಸರಕಾರಿಯಲ್ಲಿ ಮೂಲಭೂತ ಸೌಕರ್ಯ ನಿರ್ಮಾಣಕ್ಕೆ ೧೦ ಲಕ್ಷ ರೂ. ಅನುದಾನ ನೀಡಲಿದ್ದು ಮುಂಬರುವ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡುತ್ತೇನೆ ಎಂದು ಹೇಳಿದರು.
ಸರಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ವರ್ಷಿಣಿ ನಾಯಕ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಶರಧಿ ಹಿರೇಮಠ, ವಿಜಯಪುರದ ರಾಮಕೃಷ್ಣ ವಿದ್ಯಾಶಾಲೆಯ ವಿದ್ಯಾರ್ಥಿನಿ ದಾನೇಶ್ವರಿ ಆಲಾಳ, ಮಕ್ಕಳ ಸಾಹಿತಿ ಎಸ್.ಎಸ್. ಸಾತಿಹಾಳ ಅಧ್ಯಕ್ಷತೆ ವಹಿಸಿದ ಸರಕಾರಿ ಆದರ್ಶ ವಿದ್ಯಾಲಯದ ಮುಖ್ಯಾದ್ಯಾಪಕ ಎಸ್.ಕೆ. ಬಿರಾದಾರ, ದೇವರಹಿಪ್ಪರಗಿಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಂದಿತಾ ಸಿಂದಗಿ ಸಿಂದಗಿಯ ಪ್ರೇರಣಾ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿನಿ ನಂದಿನಿ ಚವ್ಹಾಣ ಮಾತನಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.