Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾದಿಗರಿಗೆ ಸಾಮಾಜಿಕ ನ್ಯಾಯ ಒದಗಿಸಲು ಮೋದಿ ಬದ್ಧ
(ರಾಜ್ಯ ) ಜಿಲ್ಲೆ

ಮಾದಿಗರಿಗೆ ಸಾಮಾಜಿಕ ನ್ಯಾಯ ಒದಗಿಸಲು ಮೋದಿ ಬದ್ಧ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

’ರಾಜ್ಯದ ಎಲ್ಲೆಡೆ ಮಾದಿಗ ಮುನ್ನಡೆ’ ಸಮಾವೇಶದಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಠನೆ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು, ಮಾದಿಗರಿಗೆ ಮಿಸಲಾತಿ ಕೊಡಿಸುವ ಹಾಗೂ ಸಮಾಜಿಕ ನ್ಯಾಯ ಕೊಡಿಸುವ ಹೋರಾಟದಲ್ಲಿ ನಾನು ನಿಮ್ಮ ಜೊತೆಗಿದ್ದೇನೆ ಎಂದು ನಮ್ಮನ್ನು ಅಪ್ಪಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಮುಖ್ಯಮಂತ್ರಿ ನೀವು ನಮ್ಮವರು ಎಂದು ಮಾದಿಗರನ್ನು ಎಂದಿಗೂ ಅಪ್ಪಿಕೊಂಡು ಮಾತನಾಡಿಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಟೀಕಿಸಿದರು.
ನಗರದ ಅಥಣಿ ರಸ್ತೆಯ ಇಟಗಿ ಪೆಟ್ರೋಲ್ ಪಂಪ್ ಬಳಿ ಇರುವ ಸಾಯಿ ಗಾರ್ಡನ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ’ರಾಜ್ಯದ ಎಲ್ಲೆಡೆ ಮಾದಿಗ ಮುನ್ನಡೆ’ ಸಮಾವೇಶದಲ್ಲಿ ಮಾತನಾಡಿದ ಅವರು, ಮಾದಿಗರ 30 ವರ್ಷದ ಹೋರಾಟಕ್ಕೆ ಜಯ ಸನಿಹದಲ್ಲಿ ಬಂದಿದೆ. ಕೇವಲ ಮಾದಿಗರಷ್ಟೇ ಅಲ್ಲ. 101 ಜನಾಂಗದವರಿಗೂ ಸಾಮಾಜಿಕ ನ್ಯಾಯ ಒದಗಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸಿದ್ದರಿದ್ದಾರೆ. ಆದರೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ನವರು ಮಿಸಲಾತಿಯಿಂದ ಭಜಂತ್ರಿ, ವಡ್ಡರ, ಲಂಬಾಣಿಗಳನ್ನು ತೆಗೆದು ಹಾಕುತ್ತಾರೆ ಎಂದು ಬಿಜೆಪಿ ವಿರುದ್ಧ ಸುಳ್ಳು ಅಪಪ್ರಚಾರ ಮಾಡಿದರು. ಅದರಲ್ಲೂ ನನ್ನನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಿದರು. ನಾನು ಹೋದ ಕಡೆಗಳಲ್ಲಿ, ಸುದ್ದಿಗೋಷ್ಠಿಯಲ್ಲಿ ದಾಂಧಲೆ ಮಾಡಿಸಿದರು ಎಂದು ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದರು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ನಮಗೆ ಸಾಮಾಜಿಕ ನ್ಯಾಯ ಕೊಡಿಸಿದ್ದಾರೆ. ನಾವು ಅದನ್ನು ಉಳಿಸಿಕೊಂಡು ಹೋಗದಿದ್ದರೆ ನಾವು ಮನುಷ್ಯರೇ ಅಲ್ಲ. ಕಾಂಗ್ರೆಸ್‌ನವರ ಮೋಸವನ್ನು ಜನರ ಮುಂದೆ ಪ್ರತಿ ಹಳ್ಳಿಹಳ್ಳಿಗಳಲ್ಲಿಯೂ ತಿಳಿಸು ಕೆಲಸವನ್ನು ನೀವೆಲ್ಲರೂ ಮಾಡಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್‌ನಿಂದ ಇನ್ನೂ 100 ವರ್ಷ ಕಳೆದರೂ ಸಾಮಾಜಿಕ ನ್ಯಾಯ ಸಿಗುವುದಿಲ್ಲ. ನಮಗೆ ಸಾಮಾಜಿಕ ನ್ಯಾಯ ದೊರೆಯುವುದು ನರೇಂದ್ರ ಮೋದಿ ಅವರಿಂದ ಮಾತ್ರ. ಹಾಗಾಗಿ ನೀವೆಲ್ಲ ಮೋದಿ ಅವರನ್ನೇ ಬೆಂಬಲಿಸಿ ಮತ್ತೊಮ್ಮೆ ಅವರನ್ನು ಪ್ರಧಾನಿ ಮಾಡಿ ಎಂದು ಹೇಳಿದರು.
ಬಿಜೆಪಿ ಓಟ್ ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ. ಸಾಮಾಜಿಕ ನ್ಯಾಯದ ಆಧಾರದ ಮೇಲೆ ಕೆಲಸ ಮಾಡುತ್ತದೆ. ನಮ್ಮಲ್ಲಿ ಮರೆವು ಜಾಸ್ತಿ ಹಾಗಾಗಿಯೇ ನಾವು ಇಷ್ಟು ಹಿಂದೆ ಉಳಿದಿದ್ದೇವೆ. ನಾವು ಸುಮ್ಮನೆ ಕೂಡಬಾರದು. ಕಾಂಗ್ರೆಸ್‌ನ ಮೋಸವನ್ನು ಜನರ ಮುಂದೆ ಹೇಳಬೇಕು. ಬಿಜೆಪಿ ಯಾವ ಜನಾಂಗಕ್ಕೂ ಅನ್ಯಾಯ ಮಾಡುವುದಿಲ್ಲ ಎನ್ನುವುದನ್ನು ನಾವು ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಶಾಸಕ ದುರ್ಯೋದನ ಐಹೊಳೆ, ಮಾದಿಗ ದಂಡೊರ ಅಧ್ಯಕ್ಷ ಟಿ.ನರಸಪ್ಪ, ವಿಠ್ಠಲ ನಡುವಿನಕೇರಿ, ಶರಣು ಬ್ಯಾಳಿ, ಬಾಗಪ್ಪ ಗೂಗಿಹಾಳ, ಬಿಜೆಪಿ ಮುಖಂಡ ಉಮೇಶ ಕಾರಜೋಳ, ಹಣಮಂತ ಬಿರಾದಾರ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.