Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧಾಮಿ೯ಕ ಕಾಯ೯ಕ್ರಮಗಳಿಂದ ಬದುಕಿನಲ್ಲಿ ನೆಮ್ಮದಿ
(ರಾಜ್ಯ ) ಜಿಲ್ಲೆ

ಧಾಮಿ೯ಕ ಕಾಯ೯ಕ್ರಮಗಳಿಂದ ಬದುಕಿನಲ್ಲಿ ನೆಮ್ಮದಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೊನ್ನಳ್ಳಿಯಲ್ಲಿ ನಡೆದ ಧಮ೯ಸಭೆಯಲ್ಲಿ ಡಾ.ವಿಶ್ವರಾಧ್ಶ ಶ್ರೀ ಅಭಿಮತ

ಬ್ರಹ್ಮದೇವನಮಡು: ಧಾಮಿ೯ಕ ಕಾಯ೯ಕ್ರಮಗಳಿಂದ ನಮ್ಮ ಬದುಕಿನಲ್ಲಿ ನೆಮ್ಮದಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಶಿವಾಚಾಯ೯ ರತ್ನ ಪ್ರಶಸ್ತಿ ಪುರಸ್ಕ್ರತ ಮಾಗಣಗೇರಾ ಬೃಹನ್ಮಠದ ಡಾ.ವಿಶ್ವರಾಧ್ಶ ಶಿವಾಚಾಯ೯ರು ಹೇಳಿದರು.
ಸಿಂದಗಿ ತಾಲೂಕಿನ ಸುಕ್ಷೇತ್ರ ಗುರು ವೀರಘಂಟೈ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ರಾತ್ರಿ ಹಮ್ಮಿಕೊಂಡಿದ್ದ ಧಮ೯ಸಭೆಯ ದಿವ್ಶ ಸಾನ್ನಿಧ್ಶ ವಹಿಸಿ ಅವರು ಆಶೀವ೯ಚನ ನೀಡಿದರು.
ಪುರಾಣಗಳು ನಮ್ಮ ಬದುಕನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ಶರಣರು, ಸಂತರು ಹಾಕಿಕೊಟ್ಟ ಮಾಗ೯ದಲ್ಲಿ ನಾವು ನಡೆಯಬೇಕು ಎಂದರು.
ಯಂಕಂಚಿ ಕುಂಟೋಜಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾಯ೯ರು ಮಾತನಾಡಿದರು.
ಶ್ರೀಮಠದ ಗುರುಲಿಂಗಯ್ಶ ಗದ್ದಗಿಮಠ ಸ್ವಾಮೀಜಿ, ಅಯ್ಶಪ್ಪಯ್ಶ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಕಾಂಗ್ರೆಸ್ ಯುವ ಮುಖಂಡ ಯಂಕನಗೌಡ ಪಾಟೀಲ ಅಧ್ಶಕ್ಷತೆ ವಹಿಸಿದ್ದರು. ಕುಳಗೇರಾ ಸಜ್ಜಾದೇ ನಶೀನ ದಗಾ೯ದ ಡಾ.ಎಂ.ಎಂ.ದಗಾ೯, ಸಾಗನೂರದ ಗುರುಸಿದ್ದಯ್ಶ ಹಿರೇಮಠ, ಎಪಿಎಂಸಿ ಮಾಜಿ ಅಧ್ಶಕ್ಷ ಹಳ್ಳೆಪ್ಪಗೌಡ ಚೌಧರಿ, ನಿಕೀಲಗೌಡ ಪಾಟೀಲ ಡಂಬಳ, ಮಾಜಿ ತಾಪಂ ಸದಸ್ಶ ಶ್ರೀಶೈಲ ಚಳ್ಳಗಿ, ಕಾಂಗ್ರೆಸ್ ಯುವ ಮುಖಂಡ ಹಣಮಂತ್ರಾಯಗೌಡ ಬಿರಾದಾರ, ರುದ್ರಣ್ಣಸಾಹು ಮಾನಶೆಟ್ಚಿ, ಗುರುಲಿಂಗಪ್ಪ ಸಜ್ಜನ, ಭೀಮರಾಯ ಅಮರಗೋಳ, ಡಾ.ಎನ್.ಪಿ.ನಾಯ್ಕೋಡಿ, ತಿಪ್ಪಯ್ಶ ನೆಲ್ಲಗಿಮಠ, ಸಾಹೇಪಟೇಲ ಮುರಡಿ, ಕಾಂತಗೌಡ ಬಿರಾದಾರ ಮಾಗಣಗೇರಾ, ಅಪ್ಪುಗೌಡ ಪಾಟೀಲ ಖಾನಾಪೂರ, ಯಂಕನಗೌಡ ಚೌಧರಿ, ಪತ್ರಕತ೯ ಮಲ್ಲು ಕೆಂಭಾವಿ ವೇದಿಕೆ ಮೇಲೆ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.