Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಣಕಾಲ ಗ್ರಾಪಂನಲ್ಲಿ ಪಿಂಚಣಿ ದಿನಾಚರಣೆ
(ರಾಜ್ಯ ) ಜಿಲ್ಲೆ

ಕಣಕಾಲ ಗ್ರಾಪಂನಲ್ಲಿ ಪಿಂಚಣಿ ದಿನಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಕಂದಾಯ ಇಲಾಖೆಯಿಂದ ಬುಧವಾರ ಪಿಂಚಣಿ ದಿನಾಚರಣೆ ಕಾರ್ಯಕ್ರಮ ಜರುಗಿತು.
ಹೂವಿನಹಿಪ್ಪರಗಿ ನಾಡಕಚೇರಿಯ ಉಪತಹಸೀಲ್ದಾರ ಎಸ್.ಕೆ.ಪಾಟೀಲ ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ಸರ್ಕಾರ ಪಿಂಚಣಿ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ. ಮನಸ್ವಿನಿ, ವಿಧವಾ ವೇತನ, ಸಂದ್ಯಾಸುರಕ್ಷಾ, ವಿಕಲಚೇತನ, ವೃದ್ಯಾಪ್ಯ ವೇತನ ಸೇರಿದಂತೆ ವಿವಿಧ ಪಿಂಚಣಿಗೆ ಅರ್ಹ ಫಲಾನುಭವಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಆಗಮಿಸಿ ಅರ್ಜಿ ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. ಪಿಂಚಣಿ ಪಡೆಯಲು ಗ್ರಾಮ ವನ್ ಕೇಂದ್ರಗಳಲ್ಲಿಯೂ ಅರ್ಹ ಫಲಾನುಭವಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂದು ಜರುಗಿದ ಪಿಂಚಣಿ ದಿನಾಚರಣೆಯಲ್ಲಿ ಹನ್ನೊಂದು ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು. ಮುಂದಿನ ದಿನಗಳಲ್ಲಿ ಅವರಿಗೆ ಮಂಜೂರಾತಿ ಆದೇಶಗಳನ್ನು ನೀಡಲಾಗುತ್ತಿದೆ. ಇಂದು ಹಿಂದೆ ಅರ್ಜಿ ಸಲ್ಲಿಸಿದ ಮೂರು ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರಗಳನ್ನು ನೀಡಲಾಗಿದೆ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷೆ ಶರಣಮ್ಮ ಕುಂಬಾರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹೂವಿನಹಿಪ್ಪರಗಿ ಕಂದಾಯ ನಿರೀಕ್ಷಕ ವ್ಹಿ.ಜಿ.ಸಿಂದಗಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಆಸಂಗಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರೇಣುಕಾ ಮಡಿವಾಳರ, ಗ್ರಾಮ ಪಂಚಾಯಿತಿ ಸದಸ್ಯ ರಾಜಶೇಖರ ಹುಲ್ಲೂರ, ಗ್ರಾಮಾಡಳಿತಾಧಿಕಾರಿ ರಮಾನಂದ ಚಕ್ಕಡಿ, ನಾಡಕಚೇರಿಯ ಸಿಬ್ಬಂದಿ ಗೌರಮ್ಮ ಕರಕುಂಚಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.