Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಶಾಲೆಗಳಿಗೆ ಸಿದ್ದೇಶ್ವರ ಶ್ರೀ ಭಾವಚಿತ್ರ ವಿತರಣೆ
(ರಾಜ್ಯ ) ಜಿಲ್ಲೆ

ಸರ್ಕಾರಿ ಶಾಲೆಗಳಿಗೆ ಸಿದ್ದೇಶ್ವರ ಶ್ರೀ ಭಾವಚಿತ್ರ ವಿತರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ವಿಜಯಪುರದ ಜ್ಞಾನಯೋಗಾಶ್ರಮದ ನಡೆದಾಡುವ ದೇವರು ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಜ.೨ ಕ್ಕೆ ಲಿಂಗ್ಯೆಕ್ಯರಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ ಜಿಲ್ಲೆಯ ಪ್ರತಿಯೊಂದು ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸಿದ್ದೇಶ್ವರರ ಭಾವಚಿತ್ರ ನೀಡುವ ಮೂಲಕ ತಾವು ಗುರುನಮನ ಸಲ್ಲಿಸುತ್ತಿರುವುದಾಗಿ ವಿಜಯಪುರ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಬೋಳಸೂರ ಹೇಳಿದರು.
ಪಟ್ಟಣದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಗೆ, ತಾಲೂಕು ಪ್ರಾಥಮಿಕ ಶಿಕ್ಷಕರ ಸಹಕಾರಿ ಸಂಘಕ್ಕೆ ಬುಧವಾರ ಪೂಜ್ಯ ಸಿದ್ದೇಶ್ವರರ ಭಾವಚಿತ್ರ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಶತಮಾನದ ಸಂತ, ದಾರ್ಶನಿಕರಾಗಿದ್ದ ಪೂಜ್ಯ ಸಿದ್ದೇಶ್ವರರು ನಡೆದು ಬಂದ ದಾರಿ, ಅವರ ತತ್ವ-ಸಂದೇಶಗಳು ಎಂದಿಗೂ ಎಲ್ಲರಿಗೂ ಆದರ್ಶ, ಮಾರ್ಗದರ್ಶಿಯಾಗಿದೆ. ಜ.೨ ರಂದು ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಗುರುನಮನ ನಡೆಯುತ್ತಿದೆ. ಅಂದು ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿಯೂ ಗುರುನಮನ ನಡೆಯುವ ಸಂದರ್ಭದಲ್ಲಿ ಪೂಜ್ಯ ಸಿದ್ದೇಶ್ವರರ ಭಾವಚಿತ್ರ ಇದ್ದರೆ ಒಳ್ಳೆಯದು ಅನ್ನುವ ದೃಷ್ಟಿಕೋನದಿಂದ ತಾವು ಜಿಲ್ಲೆಯ ೩ ಸಾವಿರ ಶಾಲೆಗಳಿಗೆ, ಎಲ್ಲ ತಾಲೂಕಿನ ಶಿಕ್ಷಣ ಇಲಾಖೆಯ ಕಚೇರಿಗೆ ಅವರ ಭಾವಚಿತ್ರ ನೀಡುವ ಮೂಲಕ ತಾವು ಈ ಸೇವಾ ಕೈಂಕರ್ಯ ಮಾಡುತ್ತಿದ್ದೇನೆ. ಈ ಮೂಲಕ ಶಾಲಾ ಮಕ್ಕಳಿಗೆ ಅವರ ಆಚಾರ-ವಿಚಾರ, ಸಂಸ್ಕಾರ, ಜ್ಞಾನದ ಅರಿವು ಮೂಡಿ ಒಳ್ಳೆಯ ನಾಗರಿಕರಾಗಲು ಅನುಕೂಲವಾಗಲಿ ಅನ್ನುವ ಸದುದ್ದೇಶವನ್ನು ಹೊಂದಿರುವುದಾಗಿ ಹೇಳಿದರು.
ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ಮಾತನಾಡಿ, ಶಿಕ್ಷಕ ಜಗದೀಶ ಬೋಳಸೂರ ಅವರು ಜಿಲ್ಲೆಯ ಎಲ್ಲ ಶಾಲೆಗಳಿಗೆ ಸಿದ್ದೇಶ್ವರರ ಭಾವಚಿತ್ರ ನೀಡುತ್ತಿರುವು ಕಾರ್ಯ ಶ್ಲಾಘನೀಯ. ಸಿದ್ದೇಶ್ವರ ಸ್ವಾಮೀಜಿ ಅವರ ಸಂದೇಶಗಳು ಸಾರ್ವಕಾಲಿಕವಾಗಿವೆ ಎಂದರು.
ಈ ಸಂದರ್ಭದಲ್ಲಿ ಆದರ್ಶ ಶಿಕ್ಷಕರ ವೇದಿಕೆಯ ಜಿಲ್ಲಾಧ್ಯಕ್ಷ ಉಮೇಶ ಕವಲಗಿ,ಪ್ರಾಥಮಿಕ ಶಿಕ್ಷಕರ ಸಹಕಾರಿ ಸಂಘದ ಉಪಾಧ್ಯಕ್ಷ ಆರ್.ಡಿ.ಪವಾರ ಪ್ರಾಥಮಿಕ ಶಿಕ್ಷಕರ ಸಹಕಾರಿ ಸಂಘದ ನಿರ್ದೇಶಕರಾದ ಎಚ್.ಬಿ.ಬಾರಿಕಾಯಿ, ಎಸ್.ಪಿ.ಮಡಿಕೇಶ್ವರ, ಬಿಆರ್ಪಿ ಎಂ.ವ್ಹಿ.ಗಬ್ಬೂರ, ಎಂ.ಕೆ.ಪಾಟೀಲ, ಚನ್ನಯ್ಯ ಮಠಪತಿ, ಗೋಪಾಲ ಲಮಾಣಿ, ಚಂದ್ರು ಹದಿಮೂರ, ಕೋಟ್ರೇಶ ಹೆಗಡ್ಯಾಳ, ಎ.ಎ.ಜಾಗೀರದಾರ, ಎಂ.ಎಚ್.ಲಷ್ಕರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಸಂಘದ ವ್ಯವಸ್ಥಾಪಕ ಬಸವರಾಜ ವಡವಡಗಿ, ದುಂಡು ನುಚ್ಚಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.