Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾತ್ರೆ-ಉತ್ಸವಗಳು ಭಕ್ತಿ ಹೆಚ್ಚಿಸಲು ಪೂರಕ :ಸಚಿವ ಶಿವಾನಂದ
(ರಾಜ್ಯ ) ಜಿಲ್ಲೆ

ಜಾತ್ರೆ-ಉತ್ಸವಗಳು ಭಕ್ತಿ ಹೆಚ್ಚಿಸಲು ಪೂರಕ :ಸಚಿವ ಶಿವಾನಂದ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ನಾಡಿನಲ್ಲಿ ನಡೆಯುವ ಜಾತ್ರೆ-ಉತ್ಸವಗಳು ಜನರಲ್ಲಿ ಭಕ್ತಿ ಹೆಚ್ಚಿಸಲು ಪೂರಕವಾಗಿವೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಗೌರಿ-ಶಂಕರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಸಂಜೆ ಜಾತ್ರಾಮಹೋತ್ಸವದಂಗವಾಗಿ ಹನ್ನೊಂದು ದಿನಗಳ ಕಾಲ ಹಮ್ಮಿಕೊಂಡಿದ್ದ ಪ್ರವಚನ ಮುಕ್ತಾಯ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿದ ಅವರು, ಜಗತ್ತು ವೈಜ್ಞಾನಿಕವಾಗಿ ಮುಂದುವರಿದರೂ ಆಧ್ಯಾತ್ಮಿಕ ಶಕ್ತಿಯಿಂದ ನಮ್ಮ ಬದುಕಿನಲ್ಲಿ ಶಾಂತಿ, ನೆಮ್ಮದಿ ಕಂಡುಕೊಳ್ಳಬಹುದು. ಯಾವುದೇ ಕಾಯಕ ಮಾಡಿದರೂ ಭಗವಂತನ ಮೇಲೆ ಭಕ್ತಿ ಬೆಳೆಸಿಕೊಂಡರೆ ತಾವು ಮಾಡುವ ಕಾಯಕ ಉತ್ತಮವಾಗಿ ಸಾಗುತ್ತದೆ. ಗೌರಿ-ಶಂಕರ ಜಾತ್ರೆಯು ವರ್ಷದಿಂದ ವರ್ಷಕ್ಕೆ ಸಡಗರ, ಸಂಭ್ರಮದಿಂದ ಆಚರಣೆಯಾಗುತ್ತಿರುವುದು ಸಂತಸದಾಯಕ ಸಂಗತಿ. ಜಾತ್ರೆಗಳಿಂದ ಜನರಲ್ಲಿ ದೈವ ಭಕ್ತಿ ಬರುವ ಜೊತೆಗೆ ನಾವೆಲ್ಲರೂ ಒಂದು ಎಂಬ ಭಾವ ಬರುತ್ತದೆ ಎಂದರು.
ಸಾನಿಧ್ಯ ವಹಿಸಿದ್ದ ವಿರಕ್ತಮಠ ಸಿದ್ದಲಿಂಗ ಸ್ವಾಮೀಜಿ, ಪ್ರವಚನಕಾರ ಹೊಳಲು ವಿರಕ್ತಮಠದ ಚನ್ನಬಸವ ದೇವರು, ವಿಪಿಕೆಪಿಎಸ್ ಬ್ಯಾಂಕ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಶ್ರೀಕಾಂತ ಪಟ್ಟಣಶೆಟ್ಟಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ನಾಗರಾಜ ಪಟ್ಟಣಶೆಟ್ಟಿ, ಪುರಸಭೆ ಸದಸ್ಯ ರವಿ ಪಟ್ಟಣಶೆಟ್ಟಿ, ಮುಖಂಡರಾದ ಅಪ್ಪುಗೌಡ ಪಾಟೀಲ, ಬಸವರಾಜ ಕೋಟಿ, ಡಾ.ಕರುಣಕರ ಚೌಧರಿ, ಪ್ರಕಾಶ ಪಟ್ಟಣಶೆಟ್ಟಿ, ಮಲ್ಲು ಬೋರಗಿ, ಶಿವರಾಜಸಿಂಗ ರಜಪೂತ,ರುದ್ರಯ್ಯ ಮಠಪತಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.