Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸತ್ಯಾಂಶಕ್ಕಾಗಿ ಶಾಸಕ ಯತ್ನಾಳರನ್ನು ತನಿಖೆಗೊಳಪಡಿಸಿ
(ರಾಜ್ಯ ) ಜಿಲ್ಲೆ

ಸತ್ಯಾಂಶಕ್ಕಾಗಿ ಶಾಸಕ ಯತ್ನಾಳರನ್ನು ತನಿಖೆಗೊಳಪಡಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೂ.೪೦ ಸಾವಿರ ಕೋಟಿ ಭ್ರಷ್ಟಾಚಾರ ಆರೋಪ ಕುರಿತಂತೆ ಕಾಂಗ್ರೆಸ್ ಮುಖಂಡ ಎಸ್.ಎಂ.ಪಾಟೀಲ ಆಗ್ರಹ

ವಿಜಯಪುರ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಕಾಲಘಟ್ಟದಲ್ಲಿ ೪೦ ಸಾವಿರ ಕೋಟಿ ರೂ. ಭ್ರಷ್ಟಾಚಾರವಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗಂಭೀರವಾಗಿ ಆರೋಪಿಸಿದ್ದಾರೆ, ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಬೇಕು, ಅಂಕಿ-ಸಂಖ್ಯೆಗಳನ್ನು ಆಧಾರವಾಗಿರಿಸಿಕೊಂಡು ಹೇಳಿರುವ ಯತ್ನಾಳ ಅವರನ್ನು ತನಿಖೆ ನಡೆಸಿದರೆ ಇನ್ನಷ್ಟು ಸತ್ಯಾಂಶ ಹೊರಬೀಳಲಿದೆ ಎಂದು ಕಾಂಗ್ರೆಸ್ ಮುಖಂಡ ಎಸ್.ಎಂ. ಪಾಟೀಲ ಗಣಿಹಾರ ಒತ್ತಾಯಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಯತ್ನಾಳರು ಬಿಜೆಪಿ ಸರ್ಕಾರದ ಭಾಗವಾಗಿದ್ದರು, ಆಗ ಈ ಅವ್ಯವಹಾರದ ಬಗ್ಗೆ ಧ್ವನಿ ಏಕೆ ಎತ್ತಲಿಲ್ಲ? ನಿಮ್ಮ ಪಾಲು ಅದರಲ್ಲಿತ್ತೋ? ಅಥವಾ ಪಾಲು ಹಣ ಹಂಚಿಕೆಯಲ್ಲಿ ಧಕ್ಕೆಯಾಗಿದ್ದಕ್ಕೆ ಈ ರೀತಿ ಆರೋಪಿಸುತ್ತಿದ್ದಿರೋ ಎಂದು ಯತ್ನಾಳರಿಗೆ ಸವಾಲು ಹಾಕಿದರು. ಯತ್ನಾಳರ ಬಗ್ಗೆ ಜನರಿಗೆ ಗೌರವವಿದೆ, ಅವರ ಈ ಗೌರವ ಇನ್ನೂ ಹೆಚ್ಚಾಗಬೇಕು, ಹೀಗಾಗಿ ಮೊದಲು ಚುನಾವಣೆಗೆ ಸ್ಪರ್ಧಿಸಿದಾಗ ಎಷ್ಟು ಪ್ರಮಾಣದ ಆಸ್ತಿ ಇತ್ತು, ಈಗ ಎಷ್ಟು ಪ್ರಮಾಣದ ಆಸ್ತಿ ಇದೆ, ಚಿಂಚೋಳಿಯಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ೨ ಸಾವಿರ ಕೋಟಿ ರೂ. ಎಲ್ಲಿಂದ ಬಂತು? ಸಿದ್ಧಸಿರಿ ಸಹಕಾರಿ ಬ್ಯಾಂಕ್ ವಹಿವಾಟು ಹೀಗೆ ಎಲ್ಲವನ್ನೂ ಬಹಿರಂಗಪಡಿಸಿ ತಮ್ಮ ಪರಿಶುದ್ಧತೆಯನ್ನು ಸಾಬೀತುಪಡಿಸಬೇಕು ಎಂದರು.
ಕಲ್ಲಡ್ಕ ಪ್ರಭಾಕರ ಭಟ್ ಅವರ ಸ್ತ್ರೀ ವಿರೋಧಿ ಧೋರಣೆ ಸಲ್ಲದು, ಹಿಂಧೂ ಧರ್ಮ ಯಾವತ್ತೂ ಸ್ತ್ರೀಯರನ್ನು ದೂಷಿಸಿ ಎಂದು ಹೇಳಿಲ್ಲ, ಹೀಗಾಗಿ ಹಿಂದೂಪರ ಸಂಘಟನೆಗಳು ಸಹ ಅವರ ಹೇಳಿಕೆಯನ್ನು ಖಂಡಿಸಬೇಕು ಎಂದರು.
ಕೇವಲ ಕೋಮು ಧ್ವೇಷ ಹರಡುವ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುವುದು ನಡೆಯುತ್ತಲೇ ಇದೆ ಎಂದರು.
ಯುವ ಮುಖಂಡರಾದ ಫಯಾಜ್ ಕಲಾದಗಿ, ನಾಗರಾಜ ಲಂಬು ಮೊದಲಾದವರು ಪತ್ರಿಕಾಗೋಷ್ಠೀಯಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.