Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ಷತಾ ಕಳಸ ವಿತರಣೆ ಶ್ರೀರಾಮ ರಥದ ಮೆರವಣಿಗೆಗೆ ಚಾಲನೆ
(ರಾಜ್ಯ ) ಜಿಲ್ಲೆ

ಅಕ್ಷತಾ ಕಳಸ ವಿತರಣೆ ಶ್ರೀರಾಮ ರಥದ ಮೆರವಣಿಗೆಗೆ ಚಾಲನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಸನಾತನ ಹಿಂದೂ ಧರ್ಮದ ಅನುಯಾಯಿಗಳು ಶ್ರೀರಾಮ ಸೇವೆ ಮಾಡುತ್ತಲೇ ಇರಬೇಕು ಎಂದು ಭೀಮಾಶಂಕರ ಶ್ರೀಮಠದ ದತ್ತಪಯ್ಯ ಮಹಾರಾಜರು ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿರುವ ಹನುಮಾನ ದೇವಸ್ಥಾನದಲ್ಲಿ ಅಕ್ಷತಾ ಕಳಸ ವಿತರಣಾ ಶ್ರೀರಾಮ ರಥದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸಿಂದಗಿ ತುಂಬದ ಬಿಂದಗಿ ಎಂಬಂತೆ ಹಿರಿಯರಿಂದ ಒಳ್ಳೆಯ ಸಂಸ್ಕಾರ ಪಡೆದುಕೊಂಡು ಬಂದಿದ್ದಾರೆ. ನಾವು ನಮ್ಮ ಬೆಳವಣಿಗೆಗಾಗಿ ಸಂಘಟಿತರಾಗಬೇಕು ಎಂದರು.
ಈ ವೇಳೆ ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಮಾತನಾಡಿ, ಮಂತ್ರಾಕ್ಷತೆಯನ್ನೇ ಕಳುಹಿಸಿದ ಉದ್ದೇಶ ಏನೆಂದರೆ ಹೂವು ಕಳಿಸಿದರೆ ಬಾಡಿ ಹೋಗುತ್ತೆ, ಆದರೆ ಅಕ್ಷತೆ ಸರ್ವಕಾಲಕ್ಕೂ ಬಾಡಲೂ ಸಾಧ್ಯವಿಲ್ಲ ಅದು ಶ್ರೇಷ್ಠವಾದ ಮಂತ್ರಾಕ್ಷತೆಯಾಗಿದೆ ಎಂಬ ಕಾರಣಕ್ಕೆ ಕಳುಹಿಸಿದ್ದಾರೆ. ಜಾತಿ ಮತ ಪಂಥ ಬೇಧ ಭಾವವಿಲ್ಲದೆ ನಾವೆಲ್ಲರೂ ಭಾರತೀಯರು ಎಂದು ಜೀವನ ಸಾಗಿಸೋಣ. ಒಂದಾಗಿರುವ ಭಾವ ನಮ್ಮಲ್ಲಿ ಬೆಳೆಯಲಿ. ಒಂದೇ ಮಾತರಂ ಎಂಬ ಭಾವವನ್ನು ಎಲ್ಲರಲ್ಲಿಯೂ ಮೂಡಿಸೋಣ. ಧರ್ಮವನ್ನು ಉಳಿಸಿ ಬೆಳೆಸುವ ಕಾರ್ಯ ನಾವು ನೀವೆಲ್ಲ ಮಾಡಬೇಕಾಗಿದೆ ಎಂದರು.
ಈ ವೇಳೆ ಬ್ಯಾಡಗಿಹಾಳದ ಶ್ರೀಗಳು, ಚವ್ಹಾಣ, ಶ್ರೀಮಂತ ದುದ್ದಗಿ ಮಾತನಾಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿರುವ ಹನುಮಾನ ದೇವಸ್ಥಾನದಿಂದ ತೊಂಟದ ಸಿದ್ದಲಿಂಗ ಶ್ರೀಗಳ ರಸ್ತೆ ಮಾರ್ಗವಾಗಿ, ಸ್ವಾಮಿ ವಿವೇಕಾನಂದರ ವೃತ್ತದ ಮೂಲಕ ಸಂಗಮೇಶ್ವರ ದೇವಸ್ಥಾನದವರೆಗೆ ಶೋಭಾ ಯಾತ್ರೆ ವಿಜೃಂಭಣೆಯಿಂದ ಶ್ರೀರಾಮನ ಜಯಘೋಷಗಳೊಂದಿಗೆ ಮೆರವಣಿಗೆ ಜರುಗಿತು.
ಈ ವೇಳೆ ಶರಣಗೌಡ, ಜಿಲ್ಲಾ ಸಹಕಾರ್ಯದರ್ಶಿ ಶೇಖರಗೌಡ ಹರನಾಳ, ಮಾಜಿ ಶಾಸಕ ರಮೇಶ ಭೂಸನೂರ, ಅಶೋಕ ಅಲ್ಲಾಪುರ, ಶ್ರೀಮಂತ ದುದ್ದಗಿ, ಸಾಯಬಣ್ಣ ದೇವರಮನಿ, ಮಲ್ಲು ದೇಶಟ್ಟಿ, ಅಶೋಕ ನೇಗಿನಾಳ, ಮಹಾದೇವಿ ಹಿರೇಮಠ, ಶೈಲಜಾ ಸ್ಥಾವರಮಠ, ಬೋರಮ್ಮ ಕರ್ಪೂರಮಠ, ಸುನಿತಾ, ಬಸನಗೌಡ ಪಾಟೀಲ, ಭಾಗೇಶ ಹೂಗಾರ, ಶ್ರೀಶೈಲಾಗೌಡ ಬಿರಾದಾರ ಮಾಗಣಗೇರಿ, ಎಸ್. ಆರ್ ಪಾಟೀಲ, ಮಲ್ಲಿಕಾರ್ಜುನ ಕುಂಬಾರ, ರಾಜೇಂದ್ರ ರಾಠೋಡ, ಮಲ್ಲಿಕಾರ್ಜುನ ರಾಂಪೂರಮಠ ಸೇರಿದಂತೆ ಶೋಭಾ ಯಾತ್ರೆಯಲ್ಲಿ ತಾಲೂಕಿನ ಎಲ್ಲ ಹಿಂದೂ ಬಾಂಧವರು ಹಾಗೂ ಶ್ರೀರಾಮನ ಭಕ್ತರು ಭಾಗವಹಿಸಿ ಯಶಸ್ವಿಗೊಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.