Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರುನಮನ: ರಜೆ ಘೋಷಿಸಲು ನೌಕರರ ಸಂಘ ಮನವಿ
(ರಾಜ್ಯ ) ಜಿಲ್ಲೆ

ಗುರುನಮನ: ರಜೆ ಘೋಷಿಸಲು ನೌಕರರ ಸಂಘ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಶತಮಾನದ ಶ್ರೇಷ್ಠ ಸಂತ ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಜಿಯವರ ಗುರುನಮನ ದಿನದಂದು ಸರ್ಕಾರಿ ಕಛೇರಿ ಹಾಗೂ ಶಾಲಾ ಕಾಲೇಜುಗಳ ಸಿಬ್ಬಂದಿ ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅನೂಕೂಲವಾಗಿಸಲು ಜನೇವರಿ 1 ಹಾಗೂ 2 ತಾರಿಖಿನ ಎರಡು ದಿನಗಳಂದು ರಜೆ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘವು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ನೌಕರರ ಸಮನಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಶ್ರೀಗಳು ಹಲವಾರು ದಶಕಗಳವರೆಗೆ ದೇಶ ವಿದೇಶಗಳಲ್ಲಿ ಸಂಚರಿಸಿ ಜ್ಞಾನದಾಸೋಹ ಮಾಡಿದವರು. ಪೂಜ್ಯರು 2023 ಜನೇವರಿ 2 ರಂದು ತಮ್ಮ ಭೌತಿಕ ದೇಹವನ್ನು ತ್ಯಜಿಸಿ ಬಯಲಲ್ಲಿ ಬಯಲಾದರು. ಆ ದಿನದಂದು ನಾವೆಲ್ಲರೂ ಪೂಜ್ಯರಿಗೆ ತಮ್ಮ ಹೃದಯಾಂತರಾಳದ ನಮನಗಳನ್ನು ಅರ್ಪಿಸುವದು ಆದ್ಯ ಕರ್ತವ್ಯವಾಗಿದೆ ಎಂದರು.
ಎರಡು ದಿವಸಗಳ ಕಾಲ ನಡೆಯುವ ಎಲ್ಲ ಧಾರ್ಮಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಸರಕಾರಿ ನೌಕರರು ಹಾಗೂ ಶಾಲಾ ಮಕ್ಕಳು ಭಾಗವಹಿಸಲು ಅನುಕೂಲವಾಗುವಂತೆ ಜಿಲ್ಲೆಯ ಸರಕಾರಿ ಕಛೇರಿಗಳಿಗೆ ಹಾಗೂ ಶಾಲಾ ಕಾಲೇಜುಗಳಿಗೆ ಎರಡು ದಿವಸ ರಜೆ ಘೋಷಣೆ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು ಎಂದರು.
ಈ ಸಂದರ್ಭದಲ್ಲಿ ನೌಕರರ ಸಂಘದ ಖಜಾಂಚಿ ಜುಬೇರ ಕೆರೂರ, ವಿಜಯಕುಮಾರ ಹತ್ತಿ, ಗಂಗಾಧರ ಜೆವೂರ, ನಿಜು ಮೇಲಿನಕೇರಿ, ಬಶೀರ ನದಾಫ, ಎಸ್.ಎಚ್. ಹುಣಶಿಕಟ್ಟಿ, ನಿಂಗನಗೌಡ ಬಿರಾದಾರ, ಡಿ.ಕೆ. ತಾವಸೆ, ಎ.ಎಫ್. ಅರಳಿಮಟ್ಟಿ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.