Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೊಕಟನೂರ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ
(ರಾಜ್ಯ ) ಜಿಲ್ಲೆ

ಕೊಕಟನೂರ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜನವರಿ ೦೬ ರಿಂದ ೧೨ ರವರೆಗೆ ಜರುಗುವ ಕೊಕಟನೂರ ಶ್ರೀ ಯಲ್ಲಮ್ಮದೇವಿ ಜಾತ್ರೆಗೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ವಿಶೇಷ ಬಸ್‌ಗಳ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಸಿಂದಗಿ ಮುದ್ದೇಬಿಹಾಳ, ತಾಳಿಕೋಟ ಹಾಗೂ ಬಸವನಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ಕೊಕಟನೂರಕ್ಕೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.
ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ-೧ ಮೊ: ೭೭೬೦೯೯೨೨೬೩, ವಿಜಯಪುರ-೨ ಮೊ: ೭೭೬೦೯೯೨೨೬೪, ಇಂಡಿ ಮೊ: ೭೭೬೦೯೯೨೨೬೫, ಸಿಂದಗಿ ಮೊ: ೭೭೬೦೯೯೨೨೬೬, ಮುದ್ದೇಬಿಹಾಳ ಮೊ: ೭೭೬೦೯೯೨೨೬೭, ತಾಳಿಕೋಟ ಮೊ: ೭೭೬೦೯೯೨೨೬೮, ಬಸವನಬಾಗೇವಾಡಿ ಮೊ: ೭೭೬೦೯೯೨೨೬೯, ಕೇಂದ್ರ ಬಸ್ ನಿಲ್ದಾಣ ದೂ:೦೮೩೫೨-೨೫೧೩೪೪ ಹಾಗೂ ವಿಜಯಪುರ ಕೇಂದ್ರ ಬಸ್ ನಿಲ್ದಾಣ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊ: ೭೭೬೦೯೯೨೨೫೮ ಸಂಖ್ಯೆಗೆ ಸಂಪರ್ಕಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳೀಯ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಜನವರಿ ೦೬ ರಿಂದ ೧೨ ರವರೆಗೆ ಕೊಕಟನೂರ ಶ್ರೀ ಯಲ್ಲಮ್ಮದೇವಿ ಜಾತ್ರೆಗೆ ಹೆಚ್ಚುವರಿ ಸಾರಿಗೆಗಳ ಕಾರ್ಯಾಚರಣೆ ಮಾಡುವುದರಿಮದ ಸ್ಥಳೀಯ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದ್ದು, ಪ್ರಯಾಣಿಕರು ನಿಗಮದೊಂದಿಗೆ ಸಹಕರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.