Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಪಕ್ಷದ ೧೩೯ನೇ ಸಂಸ್ಥಾಪನಾ ದಿನಾಚರಣೆ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಪಕ್ಷದ ೧೩೯ನೇ ಸಂಸ್ಥಾಪನಾ ದಿನಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷದ ೧೩೯ನೇ ಸಂಸ್ಥಾಪನಾ ದಿನಾಚರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಷ್ರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಈ ದೇಶದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಹಾಗೂ ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತ ಸಮಾನ ಅವಕಾಶಗಳನ್ನು ಸೃಷ್ಟಿಸಿದ ಕಾಂಗ್ರೆಸ್ ಪಕ್ಷದ ೧೩೯ನೇ ಸಂಸ್ಥಾಪನಾ ದಿನಾಚರಣೆ ಇಂದಾಗಿದೆ. ಸ್ವಾತಂತ್ರ್ಯಾ ನಂತರದಲ್ಲಿ ಅತ್ಯಂತ ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ವತಿಯಿಂದ ಪ್ರತಿಜ್ಞಾವಿಧಿ ಓದಿ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಡಾ.ಗಂಗಾಧರ ಸಂಬಣ್ಣಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರಅಹ್ಮದ ಬಕ್ಷಿ, ಜಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಆರತಿ ಶಹಾಪೂರ, ಅಬ್ದುಲ್‌ರಜಾಕ ಹೊರ್ತಿ, ದಿನೇಶ ಹಳ್ಳಿ, ಕಾಂಗ್ರೆಸ್ ಮುಖಂಡರಾದ ಬಲರಾಮ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಶರಣಪ್ಪ ಯಕ್ಕುಂಡಿ, ಈರಪ್ಪ ಜಕ್ಕಣ್ಣವರ, ಅಬ್ದುಲ್‌ಪೀರಾ ಜಮಖಂಡಿ, ಜಿಲ್ಲಾ ಕಾಂಗ್ರೆಸ್ ಅಂಗ ಘಟಕಗಳ ಅಧ್ಯಕ್ಷರುಗಳಾದ ನಿಂಗಪ್ಪಾ ಸಂಗಾಪೂರ, ಲಾಲಸಾಬ ಕೊರಬು, ರಾಜೇಶ್ವರಿ ಚೋಳಕೆ, ಸಂತೋಷ ಬಾಲಗಾಂವಿ, ಎಂ.ಎ. ಬಕ್ಷಿ, ಮಲ್ಲಿಕಾರ್ಜುನ ಗಬಸಾವಳಗಿ, ಪ್ರದೀಪ ಸೂರ್ಯವಂಶಿ, ಅಬುಬಕರ ಕಂಬಾಗಿ, ದಸ್ತಗೀರ ಸಾಲೋಟಗಿ, ರಜಾಕ ಕಾಖಂಡಕಿ, ಕಾಶಿಬಾಯಿ ಹಡಪದ, ಮೃತ್ಯುಂಜಯ ಪುರ್ತುಗೇರಿಮಠ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.