ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಗೋಲಗೇರಿಯ ಶ್ರೀ ಚೌಡೇಶ್ವರಿದೇವಿ ಟ್ರಸ್ಟ್ ಕಮಿಟಿ ಹಾಗೂ ಭಕ್ತಾಧಿಗಳಿಂದ ಡಿ.೩೦ ರಂದು ದೇವಸ್ಥಾನದಲ್ಲಿ ಸಂಜೆ ೫ ಗಂಟೆಗೆ ನೂತನ ಶಾಸಕ ಅಶೋಕ ಮನಗೂಳಿ ಅವರಿಗೆ ಸನ್ಮಾನಿಸಲಾಗುವುದು.
ರಾತ್ರಿ ೮ ಗಂಟೆಗೆ ಭಜ್ಜಿ ರೊಟ್ಟಿ ಪ್ರಸಾದ ವ್ಶವಸ್ಥೆ ಮಾಡಲಾಗಿದೆ. ನಂತರ ಇಡೀ ರಾತ್ರಿ ಭಜನಾ ಕಾಯ೯ಕ್ರಮ ನಡೆಯಲಿದೆ ಎಂದು ಮುಖಂಡ ಶಿವಪುತ್ರ ಕನಾ೯ಳ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
