Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ

ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ

ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುವೆಂಪು ಅವರದು ವಿಶ್ವಮಾನವತೆಯ ಪರಿಕಲ್ಪನೆ
(ರಾಜ್ಯ ) ಜಿಲ್ಲೆ

ಕುವೆಂಪು ಅವರದು ವಿಶ್ವಮಾನವತೆಯ ಪರಿಕಲ್ಪನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬ್ರಹ್ಮದೇವನಮಡು: ಹುಟ್ಟುವ ಪ್ರತಿಯೊಂದು ಮಗುವು ವಿಶ್ವ ಮಾನವನೇ, ಆ ನಂತರ ಆ ಮಗುವನ್ನು ಜಾತಿ-ಮತದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ ಎಂದು ಕನ್ನಡ ಶಿಕ್ಷಕಿ ಅನುಸೂಯ ಡೋಮನಾಳ ಹೇಳಿದರು.
ಸಿಂದಗಿ ತಾಲೂಕಿನ ಗುಬ್ಬೇವಾಡದ ಮೊರಾಜಿ೯ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೇಂಪು ಅವರ ಜನ್ಮದಿನಾಚರಣೆ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾಯ೯ಕ್ರಮದಲ್ಲಿ ಅವರು ಮಾತನಾಡಿದರು.
ನೈತಿಕ ವ್ಶಕ್ತಿತ್ವದಿಂದ ಮುಖ್ಶನಾಗಬೇಕೆಂಬ ವಿಶ್ವಮಾನವತೆಯ ಪರಿಕಲ್ಪನೆ ಕುವೆಂಪು ಅವರದಾಗಿತ್ತು ಎಂದರು.
ಈ ವೇಳೆ ಶಿಕ್ಷಕರಾದ ಸಂತೋಷ ಬಿರಾದಾರ, ಸುನೀಲ್ ಬಿರಾದಾರ ಸೇರಿದಂತೆ ಶಾಲೆ ಸಿಬ್ಬಂದಿ ವಗ೯ ಇದ್ದರು.
ಅಂಬಕ್ಕ ನಾಯ್ಕೋಡಿ ಸ್ವಾಗತಿಸಿದರು. ಇಂಗ್ಲೀಷ್ ಶಿಕ್ಷಕ ನಿಂಗನಗೌಡ ಚಂಗಳಿ ನಿರೂಪಿಸಿದರು, ವಿದ್ಯಾ ಮೇಡ‌ಂ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ

ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ

ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ

ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.