ಇಂಡಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ಸೇನೆಯ ಪದಾಧಿಕಾರಿಗಳನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.
ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಜಿಲ್ಲಾ ಅಧ್ಯಕ್ಷ ಖಾಜು ಹೊಸಮನಿ ಅವರ ನೇತೃತ್ವದಲ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಇಂಡಿ ತಾಲೂಕು ಅಧ್ಯಕ್ಷರನ್ನಾಗಿ ಮಡೆಪ್ಪ ಚೋರಗಿ ಉಪಾಧ್ಯಕ್ಷರಾಗಿ ಸಂದೀಪ ಕಾಳೆ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಖಾಜು ಹೊಸಮನಿ, ಅರವಿಂದ ವಠಾರ, ಸುಭಾಸ ತಳವಾರ, ಮಾದೇಶ, ಅಕ್ಷಯ ಹಾದಿಮನಿ, ಸಂತೋಷ ಕಾಳೆ ಮತ್ತಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

