Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿದ್ದೇಶ್ವರ ಶ್ರೀ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ :ಬೆಳ್ಳುಬ್ಬಿ
(ರಾಜ್ಯ ) ಜಿಲ್ಲೆ

ಸಿದ್ದೇಶ್ವರ ಶ್ರೀ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ :ಬೆಳ್ಳುಬ್ಬಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳು ಅಧ್ಯಾತ್ಮದ ಒಲುವಿನ ಜೊತೆಗೆ ಜ್ಞಾನದ ಬುತ್ತಿಯನ್ನು ನಾಡಿನ ದೇಶದ ಮತ್ತು ವಿದೇಶದಲ್ಲಿರುವ ಪ್ರಜೆಗಳಿಗೆ ಉಣಬಡಿಸಿದ ಆಧುನಿಕ ಜಗದ ಸಂತರಾಗಿದ್ದರು ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.
೨೦೨೪ರ ಜನವರಿ ತಿಂಗಳ ೧ & ೨ ತಾರೀಖಿನಂದು ಶ್ರೀಗಳು ಲಿಂಗೈಕ್ಯರಾದ ಪ್ರಯುಕ್ತ ನಡೆಯುತ್ತಿರುವ ಗುರು ನುಡಿ ನಮನ ಕಾರ್ಯಕ್ರಮದ ಅಂಗವಾಗಿ ಕೊಲ್ಹಾರ ರೈತ ಭಾಂದವರು ೫ ಕ್ವಿಂಟಾಲ್ ಬುಂದೆ ಅನ್ನಪ್ರಸಾದ ವ್ಯವಸ್ಥೆಯನ್ನು ವಿಜಯಪುರದ ಜ್ಞಾನಯೋಗಾಶ್ರಮಕ್ಕೆ ಕಳಿಸಿಕೊಡುವ ಕಾರ್ಯಕ್ರಮಕ್ಕೆ ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನದ ಮುಂದೆ ಚಾಲನೆ ನೀಡಿ ವರದಿಗಾರರೊಂದಿಗೆ ಅವರು ಮಾತನಾಡಿದರು.
ಶ್ರೀಗಳ ನುಡಿನಮನ ಕಾರ್ಯಕ್ರಮವು ರಾಜ್ಯಾದ್ಯಂತ ಆಚರಣೆಯಾಗುವದರ ಜೊತೆಗೆ ಇಂದಿನ ಯುಗದ ಜನರಿಗೆ ಅವರು ಹೇಳಿರುವ ಪ್ರವಚನಗಳ ಜ್ಞಾನಗಂಗೆಯ ವಿಡಿಯೋ ದ್ವನಿಸುರುಳಿಗಳನ್ನು ಪ್ರತಿಯೊಬ್ಬರು ಆಲಿಸುವಂತಾಗಲು ಪಠ್ಯಪುಸ್ತಕಗಳಲ್ಲಿಯೂ ಕೂಡ ಸಿದ್ದೇಶ್ವರ ಮಹಾಸ್ವಾಮಿಗಳು ನಡೆದು ಬಂದ ಜೀವನ ಚರಿತ್ರೆ ಪಾಠ ಬೋಧನೆಯಾಗಲು ಸರಕಾರ ಕ್ರಮಕೈಗೊಳ್ಳಬೇಕು ಎಂದು ಬೆಳ್ಳುಬ್ಬಿಯವರು ಹೇಳಿದರು.
ಅರಮನೆಯಂತಹ ಮನೆಗೆ ಆಸೆ ಪಡದೇ ದುಡ್ಡಿನ ವ್ಯಾಮೋಹದಿಂದ ದೂರ ಸರಿದು ಆಸೆಯೆಂಬ ಅಭಿಲಾಷೆಯನ್ನು ವ್ಯಕ್ತಪಡಿಸದೇ ತಮ್ಮದೇ ಆದ ತತ್ವವನ್ನು ರೂಡಿಸಿಕೊಂಡು ಸಮಾಜದಲ್ಲಿ ಮಾನವರು ಯಾವ ರೀತಿ ಬದುಕಬೇಕೆಂಬ ಜೀವನ ಪಾಠವನ್ನು ತಾವುಗಳು ಆಚರಿಸಿ ಜನರು ಇದೇ ರೀತಿ ಬದುಕಬೇಕು ಎಂದು ತೋರಿಸಿದ ಮಹಾನ್ ತಪಸ್ಸಿನ ಸಂತ ಶ್ರೇಷ್ಠರು ಸಿದ್ದೇಶ್ವರ ಶ್ರೀಗಳು ಎಂದು ಹೇಳಿದರು.
ಈ ವೇಳೆ ದಿಗಂಬರೇಶ್ವರ ಸಂಸ್ಥಾನ ಮಠದ ಕಲ್ಲಿನಾಥ ದೇವರು, ಹಿರೇಮಠದ ಮುರುಘೇಂಧ್ರ ಮಹಾಸ್ವಾಮಿಗಳು, ಈರಯ್ಯ ಮಠಪತಿ, ಪಟ್ಟಣದ ರೈತ ಬಾಂಧವರು, ಸಮಸ್ತ ಜನತೆ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.