Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬದುಕೇ ಸಂದೇಶವೆಂಬಂತೆ ಬದುಕಿದವರು ಸಿದ್ಧೇಶ್ವರ ಶ್ರೀಗಳು
(ರಾಜ್ಯ ) ಜಿಲ್ಲೆ

ಬದುಕೇ ಸಂದೇಶವೆಂಬಂತೆ ಬದುಕಿದವರು ಸಿದ್ಧೇಶ್ವರ ಶ್ರೀಗಳು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

“ಯುವಕರು ಮತ್ತು ದೇಶಪ್ರೇಮ” ಗೋಷ್ಠಿ ಉದ್ಘಾಟಿಸಿದ ಸಂಸದ ತೇಜಸ್ವಿ ಸೂರ್ಯ ಅಭಿಮತ

ವಿಜಯಪುರ: ನಾನು ಶ್ರೀ ಸಿದ್ಧೇಶ್ವರ ಅಪ್ಪನವರನ್ನು ಭೇಟಿಯಾಗಿದ್ದು ಕೆಲವೇ ನಿಮಿಷಗಳು ಮಾತ್ರ. ಆದರೆ ಅವರ ಸಂದೇಶಗಳು ನನ್ನ ಜೀವನದ ಮೇಲೆ ಬೀರಿದ ಪ್ರಭಾವ ಅಪಾರ. ಈ ಕಾರ್ಯಕ್ರಮದಲ್ಲಿ ಬಾಗಿಯಾಗಿದ್ದು ನನ್ನ ಭಾಗ್ಯ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.
ನಗರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಮಹೋತ್ಸವ ಅಂಗವಾಗಿ “ಯುವಕರು ಮತ್ತು ದೇಶಪ್ರೇಮ” ಎಂಬ ವಿಷಯದ ಕುರಿತು ಹಮ್ಮಿಕೊಂಡಿದ್ದ ೭ನೇ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀ ಸಿದ್ಧೇಶ್ವರ ಅಪ್ಪನವರು ತಮ್ಮ ಬದುಕೇ ಒಂದು ಸಂದೇಶವೆಂಬಂತೆ ಬದುಕಿದವರು. ಬಿಜ್ಜರಗಿ ಎಂಬ ಒಂದು ಸಣ್ಣ ಗ್ರಾಮದಲ್ಲಿ ಹುಟ್ಟಿ ಸದಾ ಜನರಿಗಾಗಿ ಬದುಕಿ ಇಂದು ದೇವರಾಗಿದ್ದಾರೆ. ಒಬ್ಬ ಮನುಷ್ಯ ಒಳ್ಳೆಯ ಕೆಲಸಗಳನ್ನು ಮಾಡುವ ಮೂಲಕ ದೇವರಾಗಬಹುದೆಂಬುದು ತೋರಿಸಿಕೊಟ್ಟವರು ಮತ್ತು ಸನ್ಯಾಸಿ ಎನ್ನುವವರು ಹೇಗಿರಬೇಕು ಎಂದು ತೋರಿಸಿಕೊಟ್ಟವರು. ಅಜಾರಮರ ಅಮರತ್ವಕ್ಕೆ ಸಾಕ್ಷಿಯಾದಂತವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರು ಎಂದು ಹೇಳಿದರು.
ಹಂಚಿನಾಳ ಭಕ್ತಿ ಯೋಗಾಶ್ರಮದ ಮಹೇಶಾನಂದ ಮಹಾಸ್ವಾಮಿಗಳು ಆಶೀರ್ವಚನ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಗದಗ ಜಗದ್ಗುರು ಶಿವಾನಂದ ಮಠದ ಜಗದ್ಗುರು ಅಭಿನವ ಶಿವಾನಂದ ಮಹಾಸ್ವಾಮಿಗಳು, ಜ್ಞಾನಯೋಗಾಶ್ರಮದ ಅಧ್ಯಕ್ಷರಾದ ಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ ಪಾಟೀಲ ಅವರ ಮಗ ಸತ್ಯಜೀತ ಪಾಟೀಲ ಮಾತನಾಡಿದರು.
ಕಾರ್ಯಕ್ರಮಕ್ಕೂ ಮುನ್ನ ವಿರೇಶ ವಾಲಿ ಪ್ರಾರ್ಥನಾ ಗೀತೆ ಹಾಡಿದರು. ಶಿವಶಂಕರ ಮಹಾಸ್ವಾಮಿಗಳು ವಂದೇ ಮಾತರಂ ಗೀತೆಯನ್ನು ಹಾಡಿದರು. ಚಾಣಕ್ಯ ಕೆರಿಯರ್ ಅಕಾಡೆಮಿಯ ಎನ್. ಎಮ್ ಬಿರಾದಾರ ಸ್ವಾಗತಿಸಿ ಪರಿಚಯಿಸಿದರು, ಪರಮಾನಂದ ಮಹಾಸ್ವಾಮಿಗಳು ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.