Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಂಚ್-ಮಚ್ಚಾ ಸ್ಪರ್ಧೆ: ಬಿ.ಎಂ.ಪಾಟೀಲ ಕಾಲೇಜ್ ತಂಡ ಚಾಂಪಿಯನ್
(ರಾಜ್ಯ ) ಜಿಲ್ಲೆ

ಮಂಚ್-ಮಚ್ಚಾ ಸ್ಪರ್ಧೆ: ಬಿ.ಎಂ.ಪಾಟೀಲ ಕಾಲೇಜ್ ತಂಡ ಚಾಂಪಿಯನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp


ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್.ಪಿ. ಕಾಮರ್ಸ್ ಕಾಲೇಜಿನ ಬಿಬಿಎ ವಿಭಾಗ ಇಂದು ಶುಕ್ರವಾರ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿದ್ದ ಜಿಲ್ಲಾ ಮಟ್ಟದ ಮಂಚ್- ಮಚ್ಚಾ ವೃತ್ತಿಪರ ಸ್ಪರ್ಧೆಯಲ್ಲಿ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. 
ಬಿ.ಎಲ್.ಡಿ.ಇ ಸಂಸ್ಥೆಯ ಹೊಸ ಆವರಣದಲ್ಲಿರುವ ಬಿಬಿಎ ಕಾಲೇಜಿನಲ್ಲಿ ನಡೆದ ಈ ವೃತ್ತಿಪರ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್, ಟೀಮ್ ಬಿಲ್ಡಿಂಗ್, ರಸಪ್ರಶ್ನೆ, ಅಡುಗೆ, ಛಾಯಾಚಿತ್ರ ಸ್ಪರ್ಧೆಗಳು ನಡೆದವು. ಜಿಲ್ಲೆಯ ನಾನಾ ಭಾಗಗಳಿಂದ 29 ಪಿಯು ಕಾಲೇಜುಗಳ ಸುಮಾರು 500 ಜನ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡರು. 
ಒಟ್ಟು ಐದು ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರಿಗೆ ಬಹುಮಾನ ವಿತರಿಸಲಾಯಿತು.  ಪ್ರಥಮ ಸ್ಥಾನ ಪಡೆದವರಿಗೆ ರೂ. 2000 ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ರೂ.1000 ನಗದು ಬಹುಮಾನ ನೀಡಲಾಯಿತು. ಈ ಸ್ಪರ್ಧೆಗಳಲ್ಲಿ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜು ಮತ್ತು ಎ.ಎಸ್.ಪಾಟೀಲ ಕಾಮರ್ಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಬಹುತೇಕ ಸ್ಪರ್ಧೆಗಳಲ್ಲಿ ಜಯಗಳಿಸಿದರು. ಪ್ರತಿಯೊಂದು ಕಾಲೇಜಿನಲ್ಲಿ ತಲಾ ಎರಡು ಮತ್ತು ಅದಕ್ಕಿಂತಲೂ ಹೆಚ್ಚು ತಂಡಗಳು ಭಾಗವಹಿಸಿದ ಹಿನ್ನೆಲೆಯಲ್ಲಿ ಒಂದೊಂದು ತಂಡಕ್ಕೆ ಒಂದೊಂದು ಹೆಸರಾಂತ ಸಂಸ್ಥೆಗಳ ಹೆಸರುಗಳನ್ನು ನೀಡಲಾಗಿತ್ತು. ಈ ತಂಡಗಳಲ್ಲಿ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ ತಲಾ ಎರಡು ವಿಭಾಗಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಿತು. 
ಸಂಜೆ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಎ.ಎಸ್. ಪಾಟೀಲ ಕಾಮರ್ಸ್ ಕಾಲೇಜಿನ ಎಂಬಿಎ ವಿಭಾಗದ ನಿರ್ದೇಶಕ ಡಾ. ಚಿದಾನಂದ ಬ್ಯಾಹಟ್ಟಿ, ಸಹಾಯಕ ಪ್ರಾಧ್ಯಾಪಕರಾದ ಲಕ್ಷಣ ಪವಾರ ಮತ್ತು ವರ್ಷಾ ದೇಸಾಯಿ, ಗಂಗಾಧರ ಮಮದಾಪುರ ಪ್ರಶಸ್ತಿ ಪ್ರಧಾನ ಮಾಡಿದರು. 
ಈ ಸಂದರ್ಭದಲ್ಲಿ ಕಾಲೇಜಿನ ಡಾ. ಅಶ್ವಿನಿ ಯರನಾಳ, ಡಾ. ಮುರಗೇಶ ಪಟ್ಟಣಶೆಟ್ಟಿ, ಮಹಾಂತೇಶ ಕನಮಡಿ, ವಿನಯ ಡರ್ಬಿ, ರವಿ ಚವ್ಹಾಣ, ಎಸ್. ಬಿ. ಆರ್ಟ್ಸ್ ಮತ್ತು ಕೆಸಿಪಿ ಸಾಯಿನ್ಸ್ ಕಾಲೇಜಿನ ಡಾ. ಎಸ್. ಬಿ. ಭೈರವಾಡಗಿ, ಎಸ್. ಜಿ. ಜೋಶಿ, ಎಸ್. ವಿ. ವಂಬಾಸೆ ಮುಂತಾದವರು ಉಪಸ್ಥಿತರಿದ್ದರು.
*ಸ್ಪರ್ಧೆಗಳು ಮತ್ತು ವಿಜೇತ ತಂಡಗಳ ಹೆಸರುಗಳು ಇಂತಿವೆ.*
*1..ಟೀಮ್ ಬಿಲ್ಡಿಂಗ್(ಒಗ್ಗಟ್ಟಿನಲ್ಲಿ ಬಲವಿದೆ):* ಎಸ್.ಎಸ್. ಪಾಟೀಲ ಕಾಮರ್ಸ್ ಪಿಯು ಕಾಲೇಜಿನ ರಿಲಾಯನ್ಸ್ ತಂಡ(ಪ್ರಥಮ), ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ಬಿಪಿಸಿಎಲ್ ತಂಡ(ದ್ವಿತೀಯ)
*2.ಕ್ವಿಜ್(ವಿಚಾರ ವಿಸ್ಪೋಟ್):*  ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ(ಪ್ರಥಮ), ಎ.ಎಸ್. ಪಾಟೀಲ ಕಾಮರ್ಸ್ ಪಿಯು ಕಾಲೇಜಿನ ಇನಫೋಸಿಸ್ ತಂಡ(ದ್ವಿತೀಯ)
*3. ಕುಕ್ಕಿಂಗ್(ಆಹಾರ ಅನುಭವ):* ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ಮಹಿಂದ್ರಾ ಆ್ಯಂಡ್ ಮಹಿಂದ್ರಾ ತಂಡ(ಪ್ರಥಮ), ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ(ದ್ವಿತೀಯ)
*4. ಫೋಟೋ ಮತ್ತು ವಿಡಿಯೋಗ್ರಾಫಿ(ಕ್ಷಣಗಳ ಕಥೆಗಳು):* ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ಬಿಪಿಸಿಎಲ್ ತಂಡ(ಪ್ರಥಮ), ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ(ದ್ವಿತೀಯ)
*5. ರ್ಯಾಂಪ್ ವಾಕ್(ನೋಡಿ ಸ್ವಾಮಿ ನಾವಿರೋದು ಹೀಗೆ):* ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ(ಪ್ರಥಮ), ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ಆದಿತ್ಯ ಬಿರ್ಲಾ ತಂಡ(ದ್ವಿತೀಯ).

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.