Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಭೇರಿ
(ರಾಜ್ಯ ) ಜಿಲ್ಲೆ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಭೇರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಜಿದ್ದಾ ಜಿದ್ದಿಯಿಂದ ಕೂಡಿದ್ದ ಇಲ್ಲಿನ ೧೮ ನೇ ವಾರ್ಡ್ ನ ಉಪಚುನಾವಣೆಗೆ ಶನಿವಾರ ತೆರೆ ಬಿದ್ದಿದೆ.
ಅಲ್ಲಾಭಕ್ಷ ಢವಳಗಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಒಟ್ಟು ೬ ಜನ ಸ್ಪರ್ದಿಸಿದ್ದು ಡಿ.೨೭ ರಂದು ಮತದಾನ ನಡೆದಿದ್ದು ಒಟ್ಟು ೮೨೬ ಮತಗಳು ಚಲಾವಣೆಗೊಂಡಿದ್ದವು.
ಶನಿವಾರ ಬೆಳಿಗ್ಗೆ ೮:೩೦ ರ ಹೊತ್ತಿಗೆ ಮತ ಎಣಿಕೆ ಕಾರ್ಯ ಮುಕ್ತಾಯವಾಗಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಶಾಹಿರಾಬಾನು ಅಲ್ಲಾಭಕ್ಷ ಢವಳಗಿ ಅವರು ವಿಜಯದ ಮಾಲೆ ಧರಿಸಿದರು.
ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಕಾಂಗ್ರೇಸ್ ಪಕ್ಷದ ಪದಾಧಿಕಾರಿಗಳು ಸದಸ್ಯರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ, ಪುರಸಭೆ ಸದಸ್ಯ ಮಹೆಬೂಬ ಗೊಳಸಂಗಿ, ರಿಯಾಜ ಢವಳಗಿ, ಯುವ ಕಾಂಗ್ರೇಸ್ ಅಧ್ಯಕ್ಷ ಮಹಮ್ಮದರಫೀಕ ಶಿರೋಳ, ದಾವಲ ಗೊಳಸಂಗಿ, ಬಾಪ್ ಢವಳಗಿ ಸೇರಿದಂತೆ ಮತ್ತೀತರರು ಇದ್ದರು.
ಮತಗಳ ವಿವರ ಹೀಗಿದೆ :
ದಯಾರಾಮ್‌ಸಿಂಗ್ ರಾಯಚೂರ – ೬೧
ನೂರ್‌ಅಹಮ್ಮದ ಶಿವಣಗಿ – ೨೩
ಲಾಳೇಮಶ್ಯಾಕ ನಾಯ್ಕೋಡಿ(ಬುಡ್ಡಾ) – ೪೮
ಶಾಹಿರಾಬಾನು ಢವಳಗಿ – ೪೫೪
ಮೊಹಮ್ಮದ ಹುಣಚಗಿ – ೧೮
ಅಬ್ದುಲಅಜೀಜ ಢವಳಗಿ – ೨೧೭
ನೋಟಾ – ೫

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ
    In (ರಾಜ್ಯ ) ಜಿಲ್ಲೆ
  • ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.