Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುವೆಂಪು ಮಾನವ ಸಮಾನತೆಯ ಹರಿಕಾರ :ಎಸಿ ಗದ್ಯಾಳ
(ರಾಜ್ಯ ) ಜಿಲ್ಲೆ

ಕುವೆಂಪು ಮಾನವ ಸಮಾನತೆಯ ಹರಿಕಾರ :ಎಸಿ ಗದ್ಯಾಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಓ ನನ್ನ ಚೇತನ ಆಗು ನೀ ಅನಿಕೇತನ ಎಂದು ವಿಶ್ವ ಮಾನವ ಸಂದೇಶ ನೀಡಿದ ಕುವೆಂಪು ಒಂದು ಧೀಮಂತ ಚೇತನ. ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಕೃತಿ ಸಾಧ್ಯತೆಗಳನ್ನು ಸಮೃದ್ಧವಾಗಿ ನೀಡಿದ ಕುವೆಂಪು ಮಾನವ ಸಮಾನತೆಯ ಹರಿಕಾರರಾಗಿದ್ದರು ಎಂದು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಶುಕ್ರವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ಕುವೆಂದು ಜನ್ಮ ದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.
ಬದುಕಿನ ಸಣ್ಣ ಸಂಗತಿಗಳು ಚಿಲ್ಲರೆ ಮನಸುಗಳು ಅವರೆನ್ನಂದೂ ಬಾಧಿಸಲಿಲ್ಲ. ಕಡೆಗಣಿಸಲ್ಪಟ್ಟವರಿಗೆ ಉತ್ತಮ ಸ್ಥಾನವನ್ನು ನೀಡಿ ನೋವುಂಡ ಪಾತ್ರಗಳಿಗೆ ದನಿಯಾಗಿ ನಿಂತರು ಎಂದರು.
ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ, ಬಸವರಾಜ ರಾಹೂರ, ಎಸ್.ಆರ್. ಮುಜಗೊಂಡ, ಎಡಿಎಲ್‌ಆರ್ ಕಾಂಬಳೆ, ಎಂ.ಪಿ. ಕೊಡತೆ, ಲಲಿತಾ ಬಗಲಿ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.