ಮುದ್ದೇಬಿಹಾಳ: ಡಿ.೩೧ ರಂದು ಬೆಳಗ್ಗೆ ೧೦.೩೦ಕ್ಕೆ ಪಟ್ಟಣದ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ದೇವಾಂಗ ಸಮಾಜದ
ಸಮಾಜದ ಸಂಘಟನಾ ಸಭೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ದೇವಾಂಗ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಈ ಸಭೆಗೆ ಹಮ್ಮಿಕೊಂಡಿದ್ದು ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ, ಹಂಪಿ ಶ್ರೀ ಗಾಯತ್ರಿ ಪೀಠ ಮಹಾಸಂಸ್ಥಾನ ಮಠದ ಟ್ರಸ್ಟಿ ನಾಗೇಶ ಭಾವಿಕಟ್ಟಿ, ಕರ್ನಾಟಕ ರಾಜ್ಯ ದೇವಾಂಗ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆನಂದ ಹುಲಮನಿ, ನೇಕಾರ ಸಮುದಾಯಗಳ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ವಿನಕುಮಾರ್ ಕೋಷ್ಠಿ, ಕರ್ನಾಟಕ ರಾಜ್ಯ ದೇವಾಂಗದ ಸಂಘದ ವಿಜಯಪುರ ನಗರ ಘಟಕದ ಅಧ್ಯಕ್ಷ ಪ್ರಸಾದ ಬಸರಕೋಡ ಆಗಮಿಸುವರು ಎಂದು ತಾಲೂಕು ಸಂಘಟನಾ ಕಾರ್ಯದರ್ಶಿ ಎಸ್.ಆಯ್.ಹೆಬ್ಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
