Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನಗೂಳಿ ಪಪಂ ಉಪಚುನಾವಣೆ: ಕಾಂಗ್ರೆಸ್ ಗೆಲುವು
(ರಾಜ್ಯ ) ಜಿಲ್ಲೆ

ಮನಗೂಳಿ ಪಪಂ ಉಪಚುನಾವಣೆ: ಕಾಂಗ್ರೆಸ್ ಗೆಲುವು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp


ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣ ಪಂಚಾಯಿತಿಯ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ವಾರ್ಡ್ ನಂ.೭ ರ ಸದಸ್ಯ ಮೋದಿನಸಾಬ ಮಕಾನದಾರ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಡಿ.೨೭ ರಂದು ಜರುಗಿದ ಉಪಚುನಾವಣೆಯ ಮತಎಣಿಕೆ ಶನಿವಾರ ಸ್ಥಳೀಯ ತಹಸೀಲ್ದಾರ ಕಚೇರಿಯಲ್ಲಿ ನಡೆಯಿತು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಲೀಮ ಪತ್ತೆಶಾ ಮಕಾನದಾರ ಅವರು ೨೪೪ ಮತಗಳನ್ನು, ಜೆಡಿಎಸ್ ಅಭ್ಯರ್ಥಿ ಸಾಹೇಬಪಾಜ್ಯಾ ತೆಲಸಂಗ ಅವರು ೧೨೨ ಮತಗಳನ್ನು, ಬಿಜೆಪಿಯ ಅಭ್ಯರ್ಥಿ ಬಸಗೊಂಡಪ್ಪ ಮುತ್ತಪ್ಪನವರ ೬ ಮತಗಳನ್ನು, ಪಕ್ಷೇತರ ಅಭ್ಯರ್ಥಿ ವಾಹಿದಾಬಾನು ಆಲಮೇಲ ಅವರು ೯೩ ಮತಗಳನ್ನು ಪಡೆದುಕೊಂಡಿದ್ದಾರೆ. ಒಟ್ಟು ೪೬೭ ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ ೨ ಮತಗಳು ನೋಟಾಗೆ ಚಲಾವಣೆಯಾಗಿವೆ. ೨೪೪ ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿ ಸಲೀಮ ಪತ್ತೆಶಾ ಮಕಾನದಾರ ವಿಜೇತರಾಗಿದ್ದಾರೆ ಎಂದು ಚುನಾವಣಾಧಿಕಾರಿ, ತೋಟಗಾರಿಕೆ ಇಲಾಖೆಯ ಅಽಕಾರಿ ಸಿ.ಬಿ.ಪಾಟೀಲ ತಿಳಿಸಿದರು. ಮತಎಣಿಕೆ ಕಾರ್ಯ ಸಂದರ್ಭದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಶೀರಸ್ತೆದಾರ ಎ.ಎಚ್.ಬಳೂರಗಿ, ರಿಸಿಕೇತ ಇಂಗಳೆ, ಪ್ರವೀಣ ಲಮಾಣಿ, ಅನಿಲ ಅವಟಿ ಇದ್ದರು.
*ಸಂಭ್ರಮಾಚರಣೆ:* ಕಾಂಗ್ರೆಸ್ ಅಭ್ಯರ್ಥಿ ವಿಜಯಶಾಲಿಯಾದ ಸುದ್ದಿ ತಿಳಿಯುತ್ತಿದ್ದಂತೆ ಮಿನಿವಿಧಾನಸೌಧ ಮುಂಭಾಗ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪರಸ್ಪರ ಗುಲಾಲು ಎರಚಿ ಪಟಾಕ್ಷಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.