ತಾಳಿಕೋಟಿ: ತಾಲೂಕಿನ ನಾವದಗಿ ಗ್ರಾಮದ ನಿವಾಸಿಯಾದ ಲಾಲಪ್ಪ ಭಜಂತ್ರಿ ಎಂಬ ವ್ಯಕ್ತಿಯ ಸೊಸೆಯು ಇತ್ತೀಚೆಗೆ ಅಗ್ನಿಸ್ಪರ್ಶದಿಂದಾಗಿ ತೀವ್ರ ಗಾಯಗೊಂಡಿದ್ದಳು. ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಅವರು…

ವಿಜಯಪುರ: ಮುಂಬರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ ಜಿಲ್ಲೆಯ ವಿವಿಧೆಡೆ ಸ್ಥಾಪಿಸಲಾದ ಚೆಕ್‌ಪೋಸ್ಟ್ಗಳಿಗೆ ಶನಿವಾರ ತಡರಾತ್ರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹಾಗೂ ಜಿಲ್ಲಾ ಪೊಲೀಸ್…

ಮನಸ್ಸನ್ನು ಇನ್ನೆಷ್ಟು ಹತೋಟಿಗೆ ತರಲಿ, ಆಗುತ್ತಿಲ್ಲ ನನಗೆ. ಹೌದು ನನ್ನಲ್ಲಿ ಏನೋ ಬದಲಾವಣೆ ಆಗುತ್ತಿದೆ. ಇದು ಸರಿಯಲ್ಲ.ದೇವರು ನನ್ನನ್ನು ಗಂಡು ಹುಡುಗನ ಶರೀರ ಕೊಟ್ಟು ಹುಟ್ಟಿಸಿದ್ದಾನೆ.ಆದರೆ ಇಂದೇಕೆ…

ಡಿಎಸ್ಸೆಸ್ ಮುಖಂಡರಿಂದ ಸುದ್ದಿಗೋಷ್ಠಿ: ಆಲಗೂರ ಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ ವಿಜಯಪುರ: ಬರಲಿರುವ ವಿದಾನಸಭೆ ಚುನಾವಣೆಯಲ್ಲಿ ನಾಗಠಾಣ ಮೀಸಲು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ…

ಹಿಂದೂಗಳ ಒಗ್ಗೂಡುವಿಕೆಗಾಗಿ ಇಂತಹ ಉತ್ಸವಗಳು: ಉಮೇಶ ವಂದಾಲ ವಿಜಯಪುರ: ನಗರದಲ್ಲಿ ಮಾ.26 ರವಿವಾರದಂದು ಸಂಜೆ 4 ಗಂಟೆಗೆ ಶ್ರೀ ರಾಮನವಮಿ ಅಂಗವಾಗಿ ರಾಮನವಮಿ ಉತ್ಸವ ಸಮಿತಿ ವತಿಯಿಂದ…

ವಿಜಯಪುರ: ಯುವಕನೊಬ್ಬ ತನ್ನ ಜೊತೆಗಾರನನ್ನು ಚಾಕುವಿಂದ ಹತ್ಯೆ ಮಾಡಿ, ನಂತರ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದ ಲಕ್ಷ್ಮಿ ಚಿತ್ರಮಂದಿರ ಎದುರಿನ ರಾಜಧಾನಿ…

ಆಲಮಟ್ಟಿ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿ 50 ರ ಯಲಗೂರ ಕ್ರಾಸ್ ಬಳಿ ಇರುವ ಚೆಕ್ ಪೋಸ್ಟ್ ಹತ್ತಿರ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 1.5 ಲಕ್ಷ ರೂಗಳನ್ನು ನಿಡಗುಂದಿ ಪೊಲೀಸರು…