Subscribe to Updates
Get the latest creative news from FooBar about art, design and business.
ಮುದ್ದೇಬಿಹಾಳ: ಮುದ್ದೇಬಿಹಾಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಕಾಮರಾಜ ಬಿರಾದಾರ ಇವರನ್ನು ತಾಲ್ಲೂಕಿನ ಸಾಹಿಗಳು ಹಾಗೂ ಕನ್ನಡಾಭಿಮಾನಿಗಳು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಜಿಲ್ಲಾ…
ಮುದ್ದೇಬಿಹಾಳ: ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನವೊಂದು ಪಲ್ಟಿಯಾದ ಪರಿಣಾಮ ೧೨ ಪ್ರಯಾಣಿಕರಿಗೆ ಚಿಕ್ಕಪುಟ್ಟ ಮೂವರಿಗೆ ಹೆಚ್ಚಿನ ಗಾಯಗಳಾದ ಘಟನೆ ತಾಲೂಕಿನ ಕೊಳೂರ ಬಳಿ ನಡೆದಿದೆ.ಯರಗಲ್ಲ ಗ್ರಾಮದ…
ಚಡಚಣ: ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ನಂ-೨ ಮರಡಿ ಶಾಲೆಯಲ್ಲಿ ಇತ್ತೀಚೆಗೆ ಸೇವಾ ನಿವೃತ್ತಿ ಹೊಂದಿದ ರೇಣುಕಾ ಗೌರ ಗುರುಮಾತೆಯರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ಇಂಡಿ: ಕೃಷ್ಣಾ ನದಿಯಲ್ಲಿ ಹರಿಯುವ ಮಳೆ ನೀರನ್ನು ತೆಲಂಗಾಣ ಪ್ರದೇಶಕ್ಕೆ ಹೊಗದಂತೆ ತಾಲೂಕಿನಲ್ಲಿರುವ ಎಲ್ಲ ಕೆರೆಗಳನ್ನು ತುಂಬಲು ಕ್ರಮ ವಹಿಸಲು ಶಾಸಕ ಯಶವಂತರಾಯಗೌಡ ಪಾಟೀಲರು ನೀರಾವರಿ ಇಲಾಖೆಯ…
ಬಸವನಬಾಗೇವಾಡಿ: ಯಾರು ತಮ್ಮ ಜೀವನದಲ್ಲಿ ಕೊನೆಯವರೆಗೂ ಶಿಸ್ತು, ಸಂಯಮ, ನಯ-ವಿನಯ ಹಾಗೂ ಜಾಗರೂಕತೆಯಿಂದ ಜೀವನ ಸಾಗಿಸುತ್ತಾರೋ ಅಂತಹವರ ಹತ್ತಿರ ಅಪರಾಧವೂ ಎಂದಿಗೂ ಸುಳಿಯಲು ಸಾಧ್ಯವಿಲ್ಲ ಎಂದು ಡಿವೈಎಸ್ಪಿ…
ಬಸವನಬಾಗೇವಾಡಿ: ತಾಲೂಕಿನ ಆರೂಢನಂದಿಹಾಳ ಗ್ರಾಮದ ಶ್ರೀಗುರು ಆರೂಢರ 116ನೇ ಜಯಂತ್ಯೋತ್ಸವ ಹಾಗೂ ಆರೂಢನಂದಿಹಾಳ ಗ್ರಾಮದ ಮರುನಾಮಕರಣ ಕಾರ್ಯಕ್ರಮ ಜೂ.22 ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸಾನಿಧ್ಯವನ್ನು…
ಬಸವನಬಾಗೇವಾಡಿ: ರಾಜ್ಯ ಸರ್ಕಾರ ಏಕಾಏಕಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿರುವುದು ಖಂಡನೀಯ ಎಂದು ಬಸವನಬಾಗೇವಾಡಿ ಮಂಡಲದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಹುಲ ಕಲಗೊಂಡ…
– ಬಸವರಾಜ ನಂದಿಹಾಳಬಸವನಬಾಗೇವಾಡಿ: ತಾಲೂಕಿನಲ್ಲಿ ಶುಕ್ರವಾರ ಕಾರಹುಣ್ಣಿಮೆಯ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಬಸವೇಶ್ವರ ದೇವಸ್ಥಾನ ಮುಂಭಾಗ ಕಾರಹುಣ್ಣಿಮೆಯಂಗವಾಗಿ ತಾತ್ಕಾಲಿಕವಾಗಿ ಹಾಕಲಾಗಿರುವ ಅಂಗಡಿಗಳಲ್ಲಿ ಜಾನುವಾರುಗಳಿಗೆ ಬೇಕಾದ ಸಾಮಗ್ರಿಗಳ ಮಾರಾಟ…
ಸಿಂದಗಿ: ಜೂ.೨೦ರಂದು ಬೆಳಿಗ್ಗೆ ೧೧ಗಂಟೆಗೆ ಪಟ್ಟಣದ ಅಂಬೇಡ್ಕರ್ ವೃತದಲ್ಲಿ ಸಿಂದಗಿ ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಸದರಿ ಪ್ರತಿಭಟನೆಯು ಮಾಜಿ ಶಾಸಕ ರಮೇಶ ಭೂಸನೂರ ಅವರ…
ಮುದ್ದೇಬಿಹಾಳ: ಪಟ್ಟಣದ ವಿದ್ಯಾನಗದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಇದ್ದೂ ಇಲ್ಲದಂತಾಗಿದೆ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.ಈ ಕುರಿತು ಮಾಧ್ಯಮದ ಮೂಲಕ ಅಧಿಕಾರಿಗಳಿಗೆ ಎಚ್ಚರಿಸಿದ ನಿವಾಸಿಗಳು, ಸಾಕಷ್ಟು…
