Browsing: public news

ಇಂಡಿ: ಇಂಡಿ ಮತಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿ ಕಾಸುಗೌಡ ಬಿರಾದಾರ ಶನಿವಾರ ಪಟ್ಟಣದಲ್ಲಿ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಸರಳವಾಗಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಆಡಳಿತ…

ಸಿಂದಗಿ: ತಾಲೂಕಿನ ಚಾಂದಕವಟೆ ಗ್ರಾಮದ ಜಮೀನೊಂದರಲ್ಲಿ ಪತ್ನಿಯನ್ನು ಕ್ರೂರವಾಗಿ ಹತ್ಯೆಗೈದ ಪತಿ ಅಪರಾಧಿ ಎಂದು ಸಾಬೀತಾಗಿದ್ದು, ೩ನೆಯ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ…

ಸಿ0ದಗಿ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರ ಗ್ರಾಮದ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ವಿವಿಧ ಜಾತಿಯ ವನ್ಯಜೀವಿ ಮತ್ತು ಪ್ರಾಣಿಗಳ ಅಂಗಾ0ಗಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಐಪಿಎಸ್,…

ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಅವರ, ಚುನಾವಣಾ ಪ್ರಚಾರ ಕಾರ್ಯಾಲಯವನ್ನು ಗುರುವಾರ ಉದ್ಘಾಟಿಸಲಾಯಿತು.ಹಿಂದೂಗಳ ಆರಾಧ್ಯದೈವ ಗೋ ಮಾತೆಗೆ ಪೂಜೆ…

ದೇವರಹಿಪ್ಪರಗಿ: ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಪಕ್ಷವೇ ವಿನಹಃÀ ವ್ಯಕ್ತಿಯಲ್ಲ. ಆದ್ದರಿಂದ ಪಕ್ಷದ ಗೆಲುವಿಗೆ ಕಾರ್ಯಕರ್ತರು ಶ್ರಮವಹಿಸಬೇಕು ಎಂದು ಉತ್ತರಖಂಡದ ಆರೋಗ್ಯ, ಶಿಕ್ಷಣ ಹಾಗೂ ಸಹಕಾರ ಸಚಿವ ಡಾ.ಧನಸಿಂಗ್…

ಇಂಡಿ: ಇಂಡಿ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಡಿ ಪಾಟೀಲ ಅವರು ತಮ್ಮ ಬೆಂಬಲಿಗರ ಜೊತೆಗೆ ಗುರುವಾರ ಚುನಾವಣಾಧಿಕಾರಿ ಮತ್ತು ಕಂದಾಯ ಉಪವಿಭಾಗ ಅಧಿಕಾರಿ…

ಇಂಡಿ: ಇಂಡಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ ಅವರು ತಮ್ಮ ಬೆಂಬಲಿಗರ ಜೊತೆಗೆ ಆಗಮಿಸಿ ಗುರುವಾರ ಚುನಾವಣಾಧಿಕಾರಿ ಮತ್ತು ಕಂದಾಯ ಉಪವಿಭಾಗ…