Browsing: udayarashminews.com

ವಿಜಯಪುರ: ನುಡಿದಂತೆ ನಡೆಯುವುದು, ಕೊಟ್ಟ ಭರವಸೆಗಳನ್ನು ಈಡೇರಿಸುವುದು ನಮ್ಮ ಜಾಯಮಾನವಾಗಿದೆ ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದ್ದಾರೆ. ಬಬಲೇಶ್ವರ ತಾಲೂಕಿನ ಬಬಲಾದಿ, ಕೆಂಗಲಗುತ್ತಿ, ಖಿಲಾರಹಟ್ಟಿ,…

ವಿಜಯಪುರ: ವಿಧಾನ ಸಭೆ ಚುನಾವಣೆ ಹಿನ್ನೆಲೆದಾಖಲೆ ಇಲ್ಲದೆ ಸಾರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ ರೂ.9.95 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದ…

ಪದ್ಮಭೂಷಣ ಡಾ.ಸುಧಾಮೂರ್ತಿ ಭರವಸೆ ಆಲಮಟ್ಟಿ: ನೂತನ ನಿಡಗುಂದಿ ತಾಲ್ಲೂಕಿನ ಸರ್ಕಾರಿ ಶಾಲೆಗಳನ್ನು ಸ್ಮಾರ್ಟ್ ಕ್ಲಾಸ್ ನ್ನಾಗಿ ರೂಪಿಸಲು ಅಗತ್ಯ ಸಹಕಾರ ನೀಡುವುದಾಗಿ ಪದ್ಮವಿಭೂಷಣ ಪ್ರಶಸ್ತಿ ವಿಜೇತೆ, ಇನ್ಪೋಸಿಸ್…

-ಚೇತನ ಶಿವಶಿಂಪಿಮುದ್ದೇಬಿಹಾಳ: ಪಾರದಶÀðಕ ಹಾಗೂ ಕಟ್ಟು ನಿಟ್ಟಿನ ಪರೀಕ್ಷೆಗಳು ನಡೆಸುವಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಸೂಚಿಸಿದ್ದರೂ ತಾಲೂಕಿನ ಪರೀಕ್ಷಾ ಕೇಂದ್ರವೊAದರಲ್ಲಿ ಪರೀಕ್ಷಾ ಪಾವಿತ್ರö್ಯಕ್ಕೆ ಧಕ್ಕೆ…

ವಿಜಯಪುರ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬಾಕಿ ಇರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದಾಗಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ…

ವಿಜಯಪುರ: ಜಿಲ್ಲೆಯ ನಾಗಠಾಣ ವಿಧಾನಸಭಾ ಮೀಸಲು ಮತಕ್ಷೇತ್ರದ ಟಿಕೇಟನ್ನು ಸಂಘ ಪರಿವಾರದ ಹಿನ್ನೆಲೆಯಿರುವ ಛಲವಾದಿ ಸಮುದಾಯದ ಮಂಜುನಾಥ ಮೀಸಿಯವರಿಗೆ ನೀಡಬೇಕು ಎಂದು ರಾಷ್ಟಿçÃಯ ಚಲವಾದಿ ಮಹಾಸಭಾ ಹಿಂದು…

ಹೊನವಾಡ: ಕೋವಿಡ್ ಮಹಾಮಾರಿ ದೇಶಾದ್ಯಂತ ವ್ಯಾಪಿಸಿದಾಗ ಪ್ರಧಾನಿಯವರ ನಾಯಕತ್ವದಲ್ಲಿ ಸಮರ್ಥವಾಗಿ ಕೋವಿಡ್‌ ಎದುರಿಸಿ ಹಿಂದಿನ ಸ್ಥಿತಿಗೆ ಮರಳಿದ್ದೇವೆ. ಆರ್ಥಿಕ ಪರಿಸ್ಥಿತಿ ಕೂಡ ಚೇತರಿಸಿಕೊಂಡಿದೆ ಎಂದು ಬಿಜೆಪಿ ಮುಖಂಡ…

ಮುದ್ದೇಬಿಹಾಳದ ಬಾಗವಾನ ಯುವಕರ ಸಂಘದಿಂದ ಇಫ್ತಿಯಾರ ಕೂಟ ಮುದ್ದೇಬಿಹಾಳ : ಬದುಕಿನಲ್ಲಿ ಯಾರಿಗೂ ನೋವು ಮಾಡದೇ ಎಲ್ಲರನ್ನೂ ಪ್ರೀತಿಸುವ ಸದ್ಭುದ್ದಿಯ ನಾಲಿಗೆ ಯಾರಲ್ಲಿ ಇರುತ್ತದೆಯೋ ಅವನು ದೊಡ್ಡವನು…