ವಿಜಯಪುರ: ಬಂಜಾರಾ ಸಮಾಜದ ನಾಯಕ, ವಿಧಾನಪರಿಷತ್ ಸದಸ್ಯ ಪ್ರಕಾಶ ರಾಠೋಡ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಂಜಾರಾ ಸಮಾಜದ ಮುಖಂಡ, ಜಿ.ಪಂ.ಮಾಜಿ ಸದಸ್ಯ ರಾಜಪಾಲ ಚವ್ಹಾಣ…

ವಿಜಯಪುರ: ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಕ್ರೂಸರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ…

ಸಿ0ದಗಿ: ವಿಧಾನಸಭಾ ಮತಕ್ಷೇತ್ರದ ಹಾಲುಮತ ಸಮಾಜದ ಮುಖಂಡರು ಹಾಗೂ ಸಮಾಜ ಬಂಧುಗಳು ಮಾಜಿ ಮುಖ್ಯಮಂತ್ರಿ ಹಾಲುಮತ ಸಮಾಜದ ನಾಯಕ ಸಿದ್ರಾಮಯ್ಯನವರ ಕೈ ಬಲಪಡಿಸಲು ಕಾಂಗ್ರೇಸ್ ಪಕ್ಷದ ಅಭ್ಯರ್ಥಿ…

ಸಿಂದಗಿ: ಪಟ್ಚಣದ ಸ್ವರ ತರಂಗ ಸಂಗೀತ ಶಾಲೆಯಲ್ಲಿ ಸೋಮವಾರ ಸಂಜೆ ಡಾ.ಗೌತಮ್ ಚೌಧರಿ ಅಭಿಮಾನಿ ಬಳಗದಿಂದ ಬಿಜೆಪಿ ಮುಖಂಡ ಡಾ.ಗೌತಮ್ ಚೌಧರಿ ಅವರ ಜನುಮದಿನವನ್ನು ಆಚರಿಸಲಾಯಿತು.ಕಾರ್ಯಕ್ರಮ ಆಯೋಜನೆ…

ವಿಜಯಪುರ: ಚಿತ್ತಾಪುರ(ಮೀಸಲು) ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಗುತ್ತಿರುವ ಜನ ಬೆಂಬಲದಿAದ ಹತಾಶರಾಗಿರುವ ಬಿಜೆಪ ಅಭ್ಯರ್ಥಿ ಮಣಿಕಂಠ ರಾಠೋಡ ಇವರು ಖರ್ಗೆ ಕುಟುಂಬವನ್ನು ಮುಗಿಸುತ್ತೆನೆ ಎಂದು ನೀಡಿರುವ ಹೇಳಿಕೆ…