Browsing: udaya rashmi

-ಮುರಳಿ.ಆರ್ ಸುಮಾರು 800 ಕಿ.ಮೀ ಉದ್ದದ ವಿಸ್ತಾರ ಹೊಂದಿರುವ ಅಸ್ಸಾಂ-ಅರುಣಾಚಲ ಪ್ರದೇಶದ ಅಂತರರಾಜ್ಯ ಗಡಿ ಒಪ್ಪಂದಕ್ಕೆ ಗುರುವಾರ ಸಹಿ ಹಾಕಿದ್ದು, ಗೃಹ ಸಚಿವ ಅಮಿತ್ ಶಾ ಅವರ…

ಉತ್ತರ ಕರ್ನಾಟಕದಲ್ಲಿ ಅತ್ಯುತ್ತಮ ಹೈ ಎಂಡ್ ಉಪಕರಣಗಳನ್ನು ಒಳಗೊಂಡು ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಜೆ.ಎಸ್.ಎಸ್ ಡೈಗ್ನೊಸ್ಟಿಕ್ಸ್ ಲ್ಯಾಬ್ಸ್ ವತಿಯಿಂದ ಪ್ರತಿ ಭಾನುವಾರ ಬೆಳಿಗ್ಗೆ 7 ರಿಂದ 10 ಗಂಟೆಯವರೆಗೂ…

ಸಿಂದಗಿ: ಪಟ್ಟಣದ ವಿವೇಕಾನಂದ ವೃತ್ತದ ಬಳಿಯ ಮುಂಡೇವಾಡಗಿ ಬಿಲ್ಡಿಂಗ್ ನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಚಾರ ಕಾರ್ಯಾಲಯ ಏ.೨೧ ಶನಿವಾರ ಉದ್ಘಾಟನೆಗೊಳ್ಳಲಿದೆ.ಕಾರಣ ಸಿಂದಗಿ ಮತಕ್ಷೇತ್ರದ ಎಲ್ಲ ಕಾಂಗ್ರೆಸ್…

ಶಾಸಕ ನಡಹಳ್ಳಿಯವರಿಂದ ಮತದಾರರಿಗೆ ಆಮಿಷ | ಸಿ.ಎಸ್.ನಾಡಗೌಡ ಆರೋಪ ಮುದ್ದೇಬಿಹಾಳ: ಬಿಜೆಪಿ ಅಭ್ಯರ್ಥಿ ಎ.ಎಸ್.ಪಾಟೀಲ(ನಡಹಳ್ಳಿ) ಅವರು ಭ್ರಷ್ಟಾಚಾರ, ಅನೈತಿಕ, ದ್ವೇಷದ ರಾಜಕಾರಣ ನಡೆಸುವ ಮೂಲಕ ಮತಕ್ಷೇತ್ರದ ಜನರನ್ನು…

ವಿಜಯಪುರ: ನಗರ ಮತಕ್ಷೇತ್ರದಿಂದ ಈ ಬಾರಿ ಭಾರತೀಯ ಜನತಾ ಪಕ್ಷದಿಂದ ನನಗೇ ಟಿಕೆಟ್ ಸಿಗುತ್ತದೆಂಬ ನನ್ನ ಅಪಾರ ನಿರೀಕ್ಷೆ ಹುಸಿಯಾಯಿತು. ಇದರಿಂದ ನಾನು ಸಾಕಷ್ಟು ನೊವು, ಮಾನಸಿಕ…

ವಿಜಯಪುರ: ನಗರದ ಅನೇಕ ಕಡೆ ಉದ್ಯಾನಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ವಾಯು ವಿಹಾರಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಯುವ ನಾಯಕ ರಾಮನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದ…

ಶರಣು ಚೆಟ್ಟಿ ಅವರ ವ್ಯಂಗ್ಯಚಿತ್ರ ಪ್ರದರ್ಶನ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತ್ ವಿಜಯಪುರ ಇವರ ಸಹಯೋಗದಲ್ಲಿ ಗುರುವಾರ ನಗರದ ಲಾಲಬಹಾದ್ದೂರ ಶಾಸ್ತಿçà ಮಾರುಕಟ್ಟೆಯಲ್ಲಿ…

ಢವಳಗಿ: ಗ್ರಾಮದ ಹಾಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುರೇಶಗೌಡ ಪಾಟೀಲ ಅವರು ತಮ್ಮ ಅಪಾರ ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಎಸ್ ನಾಡಗೌಡ, ಶಂಕರಗೌಡ ಹೀರೆಗೌಡ, ಸಿದ್ದನಗೌಡ ಬಿರಾದಾರ…

ಆಲಮೇಲ: ರಾಷ್ಟಿಯ ಕಾಂಗ್ರೇಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ರಾಷ್ಟಾçಧ್ಯಕ್ಷರಾದ ಇಮ್ರಾನ್ ಪ್ರತಾಪಗರಿರವರ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೇಸ್ ಪಕ್ಷದ ಅಲ್ಪ ಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾದ ಕೆ.ಅಬ್ದುಲಜಬ್ಬಾರ್ ರವರ…