ವಿಜಯಪುರ: ನಮ್ಮವರು ಪ್ರತಿಯೊಬ್ಬರೂ ಒಂದಾಗಬೇಕು. ಇಲ್ಲದಿದ್ದರೇ ಒಂದಾಗಿರುವ ಮುಸ್ಲಿಂ ಸಮುದಾಯ ನಮ್ಮ ಆಟ ಬಂದ್ ಮಾಡುತ್ತಾರೆ ಎಚ್ಚರವಿರಲಿ ಎಂದು ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ…
ದೇವರಹಿಪ್ಪರಗಿ: ರಾಷ್ಟಿçÃಯ ಪಕ್ಷಗಳಿಂದ ಜನಸಾಮಾನ್ಯರು ಬೇಸತ್ತು ಹೋಗಿದ್ದು, ಈ ಸಲ ಕನ್ನಡಿಗರ ಪಕ್ಷ ಜೆಡಿಎಸ್‌ಗೆ ಅಧಿಕಾರ ನೀಡಲಿದ್ದು, ನನಗೆ ಬೆಂಬಲಿಸಿ ಆಶೀರ್ವಾದ ಮಾಡಬೇಕೆಂದು ಜೆಡಿಎಸ್ ಅಭ್ಯರ್ಥಿ ರಾಜುಗೌಡ…
ಬ್ರಹ್ಮದೇವನಮಡು: ಅಭಿವೃದ್ದಿಯೇ ಕಾಂಗ್ರೆಸ್ ಅಜೆಂಡಾ ಆಗಿದ್ದು, ಹಿAದೆ ಕಾಂಗ್ರೆಸ್ ಸಕಾ೯ರ ಕೈಗೊಂಡ ಅಭಿವೃದ್ದಿ ಕಾಯ೯ಗಳಿಂದ ನನ್ನ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಶಥಿ೯ ಅಶೋಕ ಮನಗೂಳಿ ವಿಶ್ವಾಸ…
ಬ್ರಹ್ಮದೇವನಮಡು: ಮೂರು ಬಾರಿ ಶಾಸಕರಾಗಿ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದೀರಿ. ಸಿಕ್ಕ ಅವಕಾಶದಲ್ಲಿ ಜನರ ಸೇವೆ ಮಾಡಿದ್ದೇನೆ ಎಂದು ಬಿಜೆಪಿ ಅಭ್ಶಥಿ೯, ಶಾಸಕ ರಮೇಶ ಭೂಸನೂರ ಮನವಿ…
ಕಲಕೇರಿ: ಗ್ರಾಮದಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಗ್ರಾಮದಲ್ಲಿ ಪಕ್ಷದ ಪ್ರಚಾರ ಕಛೇರಿಯನ್ನು ಉದ್ಘಾಟಿಸಿ ನಂತರ ಮತಯಾಚನೆ ಮಾಡಿದರು.ಸದೃಢ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ…
ಜತ್ ಶಾಸಕ ವಿಕ್ರಮದಾದಾ ಸಾವಂತರಿಂದ ಎಂ.ಬಿ.ಪಾಟೀಲ ಪರ ಮತಯಾಚನೆ ವಿಜಯಪುರ: ನಮಗೆ ರೈಲು ಬಿಡುವವರು ಬೇಡ, ನೀರು ಕೊಡುವವರು ಬೇಕು ಎಂದು ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್…
Udayarashmi kannada daily newspaper
ನಾಗಠಾಣ: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಐಹೊಳಿ ಪರವಾಗಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಂಬಗಿ, ಅಂಕಲಗಿ, ಆಹೇರಿ…
ವಿಜಯಪುರ: ಚುನಾವಣಾ ಕಾರ್ಯ ಅತ್ಯಂತ ಜವಾಬ್ದಾರಿಯುತ ಹಾಗೂ ಅತಿ ಮುಖ್ಯವಾಗಿರುವುದರಿಂದ ಚುನಾವಣಾ ಆಯೋಗದ ನಿರ್ದೇಶನಗಳನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಯಾವುದೇ ಗೊಂದಲಕ್ಕೊಳಗಾಗದೇ ಆಯೋಗದ ನಿರ್ದೇಶನದನ್ವಯ ಅಚ್ಚುಕಟ್ಟಾಗಿ ಚುನಾವಣಾ ಕಾರ್ಯ…
ವಿಜಯಪುರ: ಮಂಗಳವಾರ ಹೊನ್ನಳ್ಳಿ ಗ್ರಾಮದಲ್ಲಿ ಜರುಗಿದ ಮದುವೆ ಸಮಾರಂಭದಲ್ಲಿ ಜಿಲ್ಲಾ ಮತ್ತು ತಾಲೂಕು ಸ್ವೀಪ್ ಸಮಿತಿ ವಿಜಯಪುರ ಮತ್ತು ಗ್ರಾಮ ಪಂಚಾಯತಿ ಜಂಬಗಿ (ಆ) ಇವರ ಸಹಯೋಗದಲ್ಲಿ…