Browsing: public news
ಕೊಲ್ಹಾರ: ಧಾರ್ಮಿಕ ಸಮನ್ವತೆ ಸಾಮಾಜಿಕ ಸಮಾನತೆಯ ಸಂದೇಶವನ್ನು ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಸರಳ ಭಾಷೆಯ ವಚನಗಳ ಮೂಲಕ ನಾಗರಿಕ ಬಂಧುಗಳಿಗೆ ಮನಮುಟ್ಟುವಂತಹ ಕಾರ್ಯವನ್ನು ೧೨ನೇ ಶತಮಾನದಲ್ಲಿ ಶರಣರು…
ಕೊಲ್ಹಾರ: ನಾವುಗಳು ಬರೆಯುವ ಸಾಹಿತ್ಯ ಜಾನಪದವಾಗಿರಲಿ, ಭಾವಗೀತೆಯಾಗಿರಲಿ, ಕವನಗಳೇ ಆಗಿರಲಿ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ಕೊಡುವ ರಚನೆಗಳಾಗಿರಬೇಕು. ಅಂದಾಗ ಮಾತ್ರ ಓದಲು, ಕೇಳಲು ಜನರು ಆಸಕ್ತರಾಗಿರುತ್ತಾರೆ ಎಂದು…
ಚಡಚಣ: ಬರಲಿರುವ ವಿದಾನಸಭೆ ಚುನಾವಣೆಯಲ್ಲಿ ನಾಗಠಾಣ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಶಾಸಕ ರಾಜು ಆಲಗೂರ ಅವರಿಗೆ ಟಿಕೆಟ್ ನೀಡಬೇಕು. ಒಂದು ವೇಳೆ ಅವರಿಗೆ…
ವಿಜಯಪುರ: ಮುಂಬರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ ಜಿಲ್ಲೆಯ ವಿವಿಧೆಡೆ ಸ್ಥಾಪಿಸಲಾದ ಚೆಕ್‌ಪೋಸ್ಟ್ಗಳಿಗೆ ಶನಿವಾರ ತಡರಾತ್ರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹಾಗೂ ಜಿಲ್ಲಾ ಪೊಲೀಸ್…
ಡಿಎಸ್ಸೆಸ್ ಮುಖಂಡರಿಂದ ಸುದ್ದಿಗೋಷ್ಠಿ: ಆಲಗೂರ ಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ ವಿಜಯಪುರ: ಬರಲಿರುವ ವಿದಾನಸಭೆ ಚುನಾವಣೆಯಲ್ಲಿ ನಾಗಠಾಣ ಮೀಸಲು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ…
ವಿಜಯಪುರ: ಯುವಕನೊಬ್ಬ ತನ್ನ ಜೊತೆಗಾರನನ್ನು ಚಾಕುವಿಂದ ಹತ್ಯೆ ಮಾಡಿ, ನಂತರ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದ ಲಕ್ಷ್ಮಿ ಚಿತ್ರಮಂದಿರ ಎದುರಿನ ರಾಜಧಾನಿ…
ಮಾ.31ರಿಂದ ಏ.15 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ | 147 ಪರೀಕ್ಷಾ ಕೇಂದ್ರಗಳು | 40446 ಪರೀಕ್ಷಾರ್ಥಿಗಳು ವಿಜಯಪುರ: ಜಿಲ್ಲೆಯಲ್ಲಿ ಇದೇ ಮಾ.31 ರಿಂದ ಏಪ್ರಿಲ್ 15ರವರೆಗೆ ಎಸ್.ಎಸ್.ಎಲ್.ಸಿ.…