Browsing: public news

ಬಸವನಬಾಗೇವಾಡಿ: ಜಾತ್ರಾಮಹೋತ್ಸವ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಹಮ್ಮಿಕೊಳ್ಳುವ ನಾಟಕ ಪ್ರದರ್ಶನಗಳಿಂದ ಸಮಾಜ ಪರಿವರ್ತನೆಯಾಗಲು ಸಹಕಾರಿಯಾಗುತ್ತದೆ ಎಂದು ಪುರಸಭೆ ಮಾಜಿ ಅಧ್ಯಕ್ಷ, ಜೆಡಿಎಸ್ ತಾಲೂಕಾಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಹೇಳಿದರು.ಪಟ್ಟಣದ…

ಬಸವನಬಾಗೇವಾಡಿ: ಜೀವನದಲ್ಲಿ ಪುರಾಣ-ಪ್ರವಚನ ಕೇಳುವದರಿಂದ ಮನಸ್ಸು ಹಸನಾಗುತ್ತದೆ ಎಂದು ಮನಗೂಳಿ ಸಂಸ್ಥಾನ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ಮನಗೂಳಿ ಪಟ್ಟಣದ ಸಂಸ್ಥಾನ ಹಿರೇಮಠದಲ್ಲಿ ಗುರುವಾರ…

ಮುದ್ದೇಬಿಹಾಳ: ಈ ವರ್ಷ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು ಜಿಲ್ಲಾ ಪಂಚಾಯತ ಯೋಜನೆಯಡಿಯಲ್ಲಿ ೩೯೦೦ ಹಾಗೂ ರಾಜ್ಯ ಯೋಜನೆಯ ಅಡಿಯಲ್ಲಿ ೪೨೦೦ ಗಿಡಗಳನ್ನು ನೆಡಲಾಗುತ್ತದೆ ಎಂದು ತಾಲ್ಲೂಕು…

ಇಂಡಿ: ತಾಲೂಕಿನ ಗುತ್ತಿ ಬಸವಣ್ಣ ಮತ್ತು ತಿಡಗುಂದಿ ಶಾಖಾ ಕಾಲುವೆ ಕೊನೆಯ ಭಾಗದ ಕೆರೆಕಟ್ಟೆಗಳಿಗೆ ಹಾಗೂ ಕಾಲುವೆಗಳಿಗೆ ನೀರು ಹರಿಸದ ಕಾರಣ ಶುಕ್ರವಾರ ತಡವಲಗಾ ಗ್ರಾಮದ ಜೋಡಗುಡಿ…

ವಿಜಯಪುರ: ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಓಅಗಿಖಿ) ಸಂಯೋಜನೆ ಹೊಂದಿದ ೧೨ ವಿವಿಧ ವೃತ್ತಿಗಳಲ್ಲಿ ಪ್ರವೇಶಗಳು ಪ್ರಾರಂಭವಾಗಿವೆ. ಸಂಸ್ಥೆಯು ಸುಸಜ್ಜಿತ ಕಾರ್ಯಾಗಾರವನ್ನು ಹೊಂದಿದ್ದು, ಆಧುನಿಕ iಟಿಜusಣಡಿಥಿ…

ವಿಜಯಪುರ: ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ೨೦೨೪-೨೫ನೇ ಸಾಲಿನ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟಿ ಜಾತಿ ಅಭ್ಯರ್ಥಿಗಳಿಂದ ರಾಷ್ಟೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (ಓಔS)ಗೆ…

ವಿಜಯಪುರ: ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಭೂತನಾಳ ಕೆರೆ ಸುತ್ತ ಮುತ್ತ ಹಾಗೂ ಬಿ ಡಿ ಎ ಗಾರ್ಡನ್ ಮೂರು ಹೆಕ್ಟೇರ್ ಪ್ರದೇಶದಲ್ಲಿ ಡಿಸ್ಟ್ರಿಕ್ಟ್ ಮೀನಿರಲ್…

ಜನನ-ಮರಣ ಉಪನೋಂದಣಾಧಿಕಾರಿಗಳ ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಸೂಚನೆ ವಿಜಯಪುರ: ಜನನ ಮರಣ ಗಳ ನೋಂದಣಿ ಅಧಿನಿಯಮ ೧೯೬೯ರಂತೆ ಜನನ ಮರಣ ಮತ್ತು ನಿರ್ಜೀವ…

ವಿಜಯಪುರ: ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಮೂಲಗಳಲ್ಲಿ ಕೊಳಚೆ ನೀರು ಸೇರದಂತೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಟಿ.…

ವಿಜಯಪುರ: ಶಿಸ್ತು, ಸಮಯ ಪ್ರಜ್ಞೆ, ಆತ್ಮವಿಶ್ವಾಸವು ವಿದ್ಯಾರ್ಥಿ ಜೀವನದ ಯಶಸ್ಸಿನ ಕೀಲಿಕೈಯಾಗಿದ್ದು, ಮಕ್ಕಳು ಅವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಶಿಕ್ಷಣದ ಸಾರ್ಥಕತೆ ಪಡೆಯಬೇಕು ಎಂದು ಶಿಕ್ಷಕ ಸಾಹಿತಿ…