Browsing: udaya rashmi

ದೇವರಹಿಪ್ಪರಗಿ: ಕಾಂಗ್ರೆಸ್ ಪಕ್ಷದಿಂದ ಸಾಮಾಜಿಕ ನ್ಯಾಯದಡಿ ಕುರುಬ ಸಮುದಾಯಕ್ಕೆ ಟಿಕೇಟ್ ನೀಡುವ ಅವಕಾಶವಿದ್ದಾಗಲೂ ಅದನ್ನು ನೀಡದೇ ಇರುವ ಪಕ್ಷದ ಕ್ರಮದ ಕುರಿತು ಮತಕ್ಷೇತ್ರದ ಕಾಂಗ್ರೆಸ್ ಧುರೀಣೆ ಗೌರಮ್ಮ…

ಮುದ್ದೇಬಿಹಾಳ: ಈ ಬಾರಿ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷ ವಿಜಯೋತ್ಸವ ಆಚರಿಸುವುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ ಎಂದು ಮಾಜಿ ಸಚಿವ, ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರು…

ವಿಜಯಪುರ ಜಿಲ್ಲೆಯ 8 ಮತಕ್ಷೇತ್ರ | ನಾಮಪತ್ರ ಸಲ್ಲಿಸುವ 5ನೇ ದಿನ ವಿಜಯಪುರ: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಾಮಪತ್ರ ಸಲ್ಲಿಸಲು ಐದನೇ ದಿನವಾದ ಏಪ್ರಿಲ್ 19ರ…

ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಕೋಲ್ಹಾರ ಹಾಗೂ ಬಸವನ ಬಾಗೇವಾಡಿ ತಾಲೂಕ ಪಂಚಾಯತಿ, ತಾಲೂಕಾ ಆಡಳಿತ…

ಜಿಲ್ಲಾಡಳಿತ-ಜಿಲ್ಲಾ ಸ್ವೀಪ್ ಸಮಿತಿಯಿಂದಮತದಾನ ಜಾಗೃತಿಯ ಮಾದರಿ ವಿದ್ಯುನ್ಮಾನ ಮತಯಂತ್ರ ಸ್ತಬ್ದಚಿತ್ರಕ್ಕೆ ಚಾಲನೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಇವರ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ…

ಮುದ್ದೇಬಿಹಾಳ: ಪರಮಾತ್ಮ ಮನುಷ್ಯನಿಗೆ ಶಾಶ್ವತವಾಗಿ ನೀಡಿರುವುದು ಮೂರು-ಆರು ಅಡಿ ಜಾಗದ ಮನೆ. ಆ ಮನೆಯನ್ನು ಶೃಂಗಾರಗೊಳಿಸಲು ಮತ್ತು ಅಲ್ಲಿ ಸದಾಕಾಲ ಸಂತೋಷವಾಗಿ ಇರಲು ಜೀವನದುದ್ದಕ್ಕೂ ಕಷ್ಟದಲ್ಲಿರುವವರಿಗೆ ದಾನ…

ಇಂಡಿ ಮತಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಕಾಸುಗೌಡ ಬಿರಾದಾರ ಅವರು ತಮ್ಮ ಅಪಾರ ಬೆಂಬಲಿಗರೊAದಿಗೆ ಮೆರವಣಿಗೆ ನಡೆಸಿ ಮಿನಿ ವಿಧಾನಸೌಧಕ್ಕೆ ತೆರಳಿ ಕಂದಾಯ ಉಪವಿಬಾಗಾಧಿಕಾರಿ ರಾಮಚಂದ್ರ ಗಡದೆ…

ದೇವರಹಿಪ್ಪರಗಿ: ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಸುಣಗಾರ ತಮ್ಮ ತಮ್ಮ ಪಕ್ಷಗಳ ನಾಯಕರು, ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ…

ವಿಜಯಪುರ: ರಾಜಕಾರಣದಲ್ಲಿ ಜಾತಿ ಬರಬಾರದು. ಜಾತ್ಯತೀತ ನಾಯಕರನ್ನು ಎಲ್ಲ ಸಮುದಾಯದವರು ಒಕ್ಕೊರಲಿನಿಂದ ಬೆಂಬಲಿಸಬೇಕು ಎಂದು ಜಯಬಸವ ಕುಮಾರ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಮಲ್ಲಿಕಾರ್ಜುನ ಎಸ್. ಲೋಣಿ ಬೆಂಬಲಿಗರ…

ಬ್ರಹ್ಮದೇವನಮಡು: ಭಾರತೀಯ ಸಾಂಸ್ಕ್ರತಿಕ ಪರಂಪರೆಯಲ್ಲಿ ಮಹಿಳೆ ಮಹತ್ವದ ಸ್ಥಾನ ಹೊಂದುವ ಮೂಲಕ ಧಾಮಿ೯ಕವಾಗಿಯೂ ಆದಶ೯ವಾಗಿದ್ದಾಳೆ ಎಂದು ಪ್ರವಚನಕಾರ ಸಿದ್ದರಾಮ ಸ್ವಾಮೀಜಿ ಹೇಳಿದರು.ಸಿಂದಗಿ ತಾಲೂಕು ಸುಕ್ಷೇತ್ರ ಹೊನ್ನಳ್ಳಿ -…