Browsing: public news

ಉದಯರಶ್ಮಿ ದಿನಪತ್ರಿಕೆ ವಿಜಯಪುರ ನಗರದ ರಹಿಂನಗರದಲ್ಲಿ ಶ್ರೀಮತಿ ರಾಜೇಶ್ವರಿ ಮಲ್ಲಪ್ಪ ಬರಟಗಿ ಅವರ ಖಾಲಿ ಜಾಗೆಯಲ್ಲಿದ್ದ ಶೆಡ್‌ನಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳಿಂದ ವಾಣಿಜ್ಯ ಸಿಲಿಂಡರ್‌ಗಳಿಗೆ ಅಕ್ರಮವಾಗಿ ಗ್ಯಾಸ್…

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮತದಾರರ ಪಟ್ಟಿಯನ್ನು ಹೆಚ್ಚು ನಿಖರವಾಗಿ ಹಾಗೂ ಪಾರದರ್ಶಕವಾಗಿಡುವ ಉದ್ದೇಶದಿಂದ ನಮ್ಮ ರಾಜ್ಯದಲ್ಲಿ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಆಲಮಟ್ಟಿ ತೋಟಗಾರಿಕೆ ಕ್ಷೇತ್ರದಲ್ಲಿರುವ ನೆರಳೆ, ತೆಂಗು ಹಾಗೂ ಚಿಕ್ಕು ಫಸಲುಗಳನ್ನು ಮತ್ತು ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರದಲ್ಲಿರುವ ಚಿಕ್ಕು ಫಸಲನ್ನು ಬಹಿರಂಗ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರು ವಿಜಯಪುರ ಜಿಲ್ಲೆಯಲ್ಲಿ ನಾಳೆ ದಿ.25 ಮತ್ತು ದಿ.26 ಎರಡು ದಿನಗಳ ಕಾಲ ಪ್ರವಾಸ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಹೃದಯಸ್ಪರ್ಶಿ ಘಟನೆಯೊಂದು ಮಂಗಳವಾರ ನಡೆಯಿತು.ಗೊರನಾಳ ಗ್ರಾಮದ 75 ವರ್ಷದ ಹಿರಿಯ ನಾಗರಿಕರೊಬ್ಬರು ತಮ್ಮ ಮಗಳು ಮತ್ತು ಮೊಮ್ಮಗನೊಂದಿಗೆ ಬಿ.ಎಲ್.ಡಿ.ಇ…

ಬಬಲೇಶ್ವರ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಟೂರ್ನಾಮೆಂಟ್ ಉದ್ಘಾಟಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕ್ರಿಕೆಟ್ ಒಂದು ತಂಡವಾಗಿ ಒಗ್ಗಟ್ಟಿನಿಂದ ಕೆಲಸ ಮಾಡಲು…

ಲೇಖನ- ಸಂತೋಷ್ ರಾವ್ ಪೆರ್ಮುಡ,ಪರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-574198ದೂ: 9742884160 ಉದಯರಶ್ಮಿ ದಿನಪತ್ರಿಕೆ ಯೋಗವು ಪ್ರಾಚೀನ ಭಾರತೀಯ ಅಭ್ಯಾಸವಾಗಿದ್ದು, ಇದು ದೈಹಿಕ ಭಂಗಿಗಳು…

ವ್ಯಕ್ತಿ – ವ್ಯಕ್ತಿತ್ವ(ಸಾಧಕರ ಬದುಕಿನ ಪುಟಗಳು) ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಜಾನ್ ವಾರ‍್ಸ್ ಅವರು, “ಅoಟಟeಛಿಣ booಞs, eveಟಿ iಜಿ ಥಿou…

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿ,ಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಭಾರತೀಯ ಕ್ರಿಕೆಟ್ ಕಂಡ ಶ್ರೇಷ್ಠ ಬೌಲರ್ ಅನಿಲ ಕುಂಭ್ಳೆ ಅವರ ವೃತ್ತಿ ಜೀವನದ ಆರಂಭದಲ್ಲಿ ವಿಮರ್ಶಕರಿಂದ ಭಾರಿ…