ವಿಜಯಪುರ: ನಗರದಲ್ಲಿ ನಿರೀಕ್ಷೆಗೂ ಮೀರಿ ಆದ ಅಭಿವೃದ್ಧಿ ಹಾಗೂ ಸುರಕ್ಷತೆಯಿಂದ ಜನ ಈ ಬಾರಿ ಬಿಜೆಪಿಗೆ ಮತ ಹಾಕಲು ಉತ್ಸಾಹ ಹೊಂದಿದ್ದಾರೆ ಎಂದು ನಗರ ಶಾಸಕ ಬಸನಗೌಡ…
ಇಂಡಿ: ಇಂಡಿ ಮತಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿ ಕಾಸುಗೌಡ ಬಿರಾದಾರ ಶನಿವಾರ ಪಟ್ಟಣದಲ್ಲಿ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಸರಳವಾಗಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಆಡಳಿತ…
Udayarashmi kannada daily newspaper
Udayarashmi kannada daily newspaper
ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನ ಆಚರಣೆ ವಿಜಯಪುರ: ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟçವಾಗಿ ವಿಶ್ವದ ಗಮನ ಸೆಳೆಯುತ್ತಿದೆ. ಸಂವಿಧಾನದಲ್ಲಿ ಎಲ್ಲ ಆದರ್ಶಗಳನ್ನು ಅಳವಡಿಸುವ ಮೂಲಕ ಜನತೆಗೆ ಸಮಾನತೆಯನ್ನು…
ವಿಜಯಪುರ: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಹಿನ್ನಲೆಯಲ್ಲಿ ವಿಜಯಪುರ ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳಿಗೆ 5 ಜನ ವೆಚ್ಚ ವೀಕ್ಷಕರು ಹಾಗೂ 4 ಜನ ಸಾಮಾನ್ಯ ವೀಕ್ಷಕರನ್ನು…
ವಿಜಯಪುರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿನ ಪುತ್ಥಳಿಗೆ ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ನಗರ ಶಾಸಕರು ತಮ್ಮ ಅವಧಿಯಲ್ಲಿ ನಿರ್ಮಾಣ…
ವಿಜಯಪುರ: ನಗರದ ವೀಣಾ ಕೋತವಾಲ ಅವರು ಬೆಂಗಳೂರಿನಲ್ಲಿ ಏರ್ಪಡಿಸಿದ ಜಗನ್ನಾಥ ದಾಸ ವಿರಚಿತ ಹರಿ ಕಥಾಮೃತಸಾರ ಕೃತಿಯನ್ನು ಸಂಪೂರ್ಣ ಬಾಯಿಪಾಠ ಒಪ್ಪಿಸಿದ್ದಕ್ಕಾಗಿ ಅವರಿಗೆ ದಾಸಪ್ರಿಯ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ…
ಇಂಡಿ: ಎಲ್ಲ ಧರ್ಮಗಳ ನಡುವೆ ಸೌಹಾರ್ದತೆ ಬೆಳೆಸುವ ಆಶಯದಿಂದ ಮುಸ್ಲಿಂ ಬಾಂಧವರಿಗೆ ಇಪ್ತಾರ್ ಕೂಟ ಆಯೋಜಿಸಿದ್ದು ತುಂಬಾ ಸಂತಸ ತಂದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ…
ಇಂಡಿ: ಹೋರಾಟ ಮಾಡದಿದ್ದರೆ ಪರವಾಗಿಲ್ಲ, ಆದರೆ ಮಾರಾಟವಾಗಬೇಡಿ ಎಂದು ಬಂಜಾರ ಸಮುದಾಯದ ಮುಖಂಡರಿಗೆ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಉಪಾಧ್ಯಕ್ಷ ಮಹೇಶ ನಾಯಕ ಶುಕ್ರವಾರ…