ಹುಚ್ಚು ಮನಸಿದು ನಿನ್ನಹಚ್ಚಿಕೊಂಡಿದೆ ನಲ್ಲತುಚ್ಛವೆಣಿಸೇ ಕನಸುನುಚ್ಚು ನೂರೆಲ್ಲ ರಚ್ಚೆ ಹಿಡಿದಿದೆ ಹೃದಯಹೆಚ್ಚಿ ಪ್ರೀತಿಯ ಕಾವುಮುಚ್ಚು ಮರೆಯಿಲ್ಲದೆಬಿಚ್ಚಿಹುದು ಭಾವ ಹಚ್ಚೆ ಹಾಕಿಸಿಕೊಂಡೆಮೆಚ್ಚಿ ನಿನ್ನಯ ಹೆಸರವೆಚ್ಚವೇ ಇಲ್ಲದೆಯೆಸ್ವಚ್ಛ ಮನಸಾರ… ಕೊಚ್ಚಿಹೋಗುವೆ…
Udayarashmi kannada daily newspaper
Udayarashmi kannada daily newspaper
ಮನೆಯಲ್ಲಿ ಮಕ್ಕಳಿದ್ದರೆ ಆ ಮನೆಗೆ ಒಂದು ಕಳೆ. ಹೊರಗಡೆ ಹೋಗಿ ಎಷ್ಟೇ ಸುಸ್ತಾಗಿದ್ದರೂ ಮನೆಗೆ ಬಂದ ಕೂಡಲೇ ಮಗುವಿನ ಮುದ್ದಾದ ಮಾತು ಕೇಳಿದೊಡನೆ ಸುಸ್ತೆಲ್ಲಾ ಹೊರಟು ಹೋಗಿ…
ಕಾದಿಹೆನು ನಲ್ಲ.. ನಿನಗಾಗಿ ಹಾದಿಗೆ ಹೂವ ಚೆಲ್ಲಿ…ಬೇಧಿಸಿ ಬಾ ಅಡೆತಡೆದಳ ನನ್ನೆಡೆಗೆ ನಗುವ ಚೆಲ್ಲಿ…ಕನಸು ಮನಸಲೂ ನಿನ ಹೊರತು ಬೇರಾರೂ ಇಲ್ಲ…ಮನಸು ಹಾರುತಿದೆ ಹಕ್ಕಿಯೊಲು ನಿನ್ನದೇ ಗುಂಗಲ್ಲಿ..…
Udayarashmi kannada daily newspaper
ಆಲಮಟ್ಟಿ:ಕೃಷ್ಣಾ ಮೇಲ್ದಂಡೆ ಯೋಜನೆಯ ವ್ಯಾಪ್ತಿಗೆ ಬರುವ ಎಲ್ಲ ಕಾಲುವೆಗಳಿಗೆ ಏಫ್ರೀಲ್ 30ರ ವರೆಗೆ ಎಲ್ಲಾ ಕಾಲುವೆಗಳಿಗೆ ನೀರು ಹರಿಸುವುದನ್ನು ಮುಂದುವರೆಸಿ ಬೇಸಿಗೆ ಸಂದರ್ಭದಲ್ಲಿ ಬೆಳೆಯುವ ಬೆಳೆಗಳಿಗೆ ಅನುವು…
ವಿಜಯಪುರ: ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಬಡ ಕಟ್ಟಡ ಕಾರ್ಮಿಕನಿಗೆ ಶಸ್ತ್ರಚಿಕಿತ್ಸೆಗೆ ನೆರವಾಗುವ ಮೂಲಕ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ವಿಜಯಪುರ ನಗರದ…
ವಿಜಯಪುರ: ಧರಣಿ ಮುಗಿಸುವ ದಿನ ನೀಡಿದ ಭರವಸೆಯಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ಮೀಸಲಾತಿ ಹೆಚ್ಚಳ ಆದೇಶದ ಅಧಿಕೃತ ಪ್ರತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
ಬಸವನಬಾಗೇವಾಡಿ: ರಾಮನಗರ ಜಿಲ್ಲೆಯ ಬೇಡ ಸಮುದಾಯದ ಅಪ್ರಾಪ್ತ ವಿದ್ಯಾರ್ಥಿನಿ ನಿರ್ಭಯಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆಯನ್ನು ಖಂಡಿಸಿ ತಾಲೂಕಾ ಬೇಡ ಜಂಗಮಭಿವೃದ್ದಿ ಸಂಘದ…