Subscribe to Updates
Get the latest creative news from FooBar about art, design and business.
ದೇವರಹಿಪ್ಪರಗಿ: ಬಿಜೆಪಿ ಹಿಂದುಳಿದ ವರ್ಗವನ್ನು ಸದಾ ಕಡೆಗಣಿಸುತ್ತಲೇ ಬಂದಿದ್ದು, ಕೇವಲ ಮತ ಬ್ಯಾಂಕ್ ರಾಜಕಾರಣಕ್ಕಾಗಿ ಬಳಸಿಕೊಂಡು ಬಿಸಾಕುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎರಡು ಪ್ರಬಲ ಸಮುದಾಯಗಳಿಗೆ ಟಿಕೆಟ್…
ದೇವರಹಿಪ್ಪರಗಿ: ಕಾಂಗ್ರೆಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಂಗನಗೌಡ ಹರನಾಳ ಆರೋಪ ದೇವರಹಿಪ್ಪರಗಿ: ಅನುದಾನ, ಯೋಜನೆಗಳ ಕುರಿತು ಸ್ಪಷ್ಟ ಮಾಹಿತಿ ನೀಡದೇ, ಎಲ್ಲವುಗಳಿಗೆ ನಾನೇ ಕಾರಣ ಎಂಬ ಹೇಳಿಕೆ…
ಇಂಗಳಗಿ ಕೆರೆಗೆ ನೀರು ಪೂರೈಸುವ ಕಾಲುವೆ ಒಡೆದ ಪ್ರದೇಶಕ್ಕೆರೈತರ ಭೇಟಿ | ಪ್ರತಿಭಟನೆ ಎಚ್ಚರಿಕೆ ದೇವರಹಿಪ್ಪರಗಿ: ಗ್ರಾಮೀಣ ಕೆರೆಗಳಿಗೆ ನೀರು ಪೂರೈಸುವ ಕಾಲುವೆ ಒಡೆದು, ಪಡಗಾನೂರ ಗ್ರಾಮ…
ದೇವರಹಿಪ್ಪರಗಿ: ಮಾ.೧೬ ರಂದು ಶನಿವಾರ(ಇಂದು) ಬೆಳಿಗ್ಗೆ ೧೦ ಘಂಟೆಗೆ ದೇವರಹಿಪ್ಪರಗಿ ಇಂಡಿ ರಸ್ತೆಯಲ್ಲಿಯ ಹೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಹಮ್ಮಿಕೊಳ್ಳಲಾಗಿದೆ.ತಾಲ್ಲೂಕಿನ ಎಲ್ಲಾ…
ದೇವರಹಿಪ್ಪರಗಿ: ಕೋರವಾರ ಗ್ರಾಮದಲ್ಲಿ ದಿ.೧೭ ಭಾನುವಾರದಂದು ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತçಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದೆ.ತಾಲ್ಲೂಕಿನ ಕೋರವಾರ ಗ್ರಾಮದ ಸರಸ್ವತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ…
ದೇವರಹಿಪ್ಪರಗಿ: ಪಟ್ಟಣದ ಹುಸೇನಸಾಬ್ ಗೌಂಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಹಾಗೂ ಮುಳಸಾವಳಗಿ ಗ್ರಾಮದ ದಾವಲಸಾಬ್ ಇನಾಮದಾರ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಧಾನಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.ಪಕ್ಷದ ಸಂಘಟನಾತ್ಮಕ…
“ಆರೋಗ್ಯ ಅಂಗಳ “- ಸಾಯಬಣ್ಣ ಮಾದರ (ಸಲಾದಹಳ್ಳಿ) ಬೇಸಿಗೆಯ ಬಿಸಿಲು ವಾತಾವರಣದಲ್ಲಿ ಏರಿಕೆಯಾಗಿದೆ ಬಿಸಿ ಗಾಳಿಯಿಂದ ಜನರ ತತ್ತರಿಸಿದ್ದಾರೆ. ಇದರಿಂದಾಗಿ ಹಲವಾರು ರೋಗಗಳು ಜನರಲ್ಲಿ ಕಂಡು ಬರುತ್ತಿವೆ.…
ಇಂಡಿ: ಪಟ್ಟಣದ ನಿವಾಸಿ, ಬಿಜೆಪಿ ಕಾರ್ಯಕರ್ತ ಶಾಂತು ಕಂಬಾರ ಅವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿ ಹಿಂದುಳಿದ ವರ್ಗಗಳ ಮೋರ್ಚಾದ ವಿಜಯಪುರ…
ಇಂಡಿ: ಮಕ್ಕಳನ್ನು ಪ್ರೀತಿಸುವ ಪ್ರವೃತ್ತಿ ಪಾಲಕರು ಹಾಗೂ ಶಿಕ್ಷಕರಲ್ಲಿ ಆರಂಭವಾದಾಗಲೇ ಮಕ್ಕಳಲ್ಲಿ ಪ್ರಗತಿ ಕಾಣಲು ಸಾಧ್ಯ ಎಂದು ಪಿಡಿಓ ಬಸವರಾಜ ಬಬಲಾದ ಹೇಳಿದರು.ಅವರು ತಾಲೂಕಿನ ಹಿರೇರೂಗಿ ಗ್ರಾಮದ…
ಅನಾರೋಗ್ಯದಿಂದ ಅಸ್ವಸ್ಥಗೊಂಡ ಅಪರಿಚಿತ ವಯೋವೃದ್ಧನನ್ನು ಆಸ್ಪತ್ರೆಗೆ ಸಾಗಿಸಿದ ಕರವೇ ಅಧ್ಯಕ್ಷ – ಬಸವರಾಜ ನಂದಿಹಾಳಬಸವನಬಾಗೇವಾಡಿ: ಪಟ್ಟಣದ ಸಮೀಪವಿರುವ ಬಸವನಹಟ್ಟಿ ಕ್ರಾಸಿನ ಬಸ್ತಂಗುದಾಣದಲ್ಲಿ ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ…
