Subscribe to Updates
Get the latest creative news from FooBar about art, design and business.
Browsing: Udayarashmi today newspaper
ವಿಜಯಪುರ: ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಓಅಗಿಖಿ) ಸಂಯೋಜನೆ ಹೊಂದಿದ ೧೨ ವಿವಿಧ ವೃತ್ತಿಗಳಲ್ಲಿ ಪ್ರವೇಶಗಳು ಪ್ರಾರಂಭವಾಗಿವೆ. ಸಂಸ್ಥೆಯು ಸುಸಜ್ಜಿತ ಕಾರ್ಯಾಗಾರವನ್ನು ಹೊಂದಿದ್ದು, ಆಧುನಿಕ iಟಿಜusಣಡಿಥಿ…
ವಿಜಯಪುರ: ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ೨೦೨೪-೨೫ನೇ ಸಾಲಿನ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟಿ ಜಾತಿ ಅಭ್ಯರ್ಥಿಗಳಿಂದ ರಾಷ್ಟೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (ಓಔS)ಗೆ…
ವಿಜಯಪುರ: ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಭೂತನಾಳ ಕೆರೆ ಸುತ್ತ ಮುತ್ತ ಹಾಗೂ ಬಿ ಡಿ ಎ ಗಾರ್ಡನ್ ಮೂರು ಹೆಕ್ಟೇರ್ ಪ್ರದೇಶದಲ್ಲಿ ಡಿಸ್ಟ್ರಿಕ್ಟ್ ಮೀನಿರಲ್…
ಜನನ-ಮರಣ ಉಪನೋಂದಣಾಧಿಕಾರಿಗಳ ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಸೂಚನೆ ವಿಜಯಪುರ: ಜನನ ಮರಣ ಗಳ ನೋಂದಣಿ ಅಧಿನಿಯಮ ೧೯೬೯ರಂತೆ ಜನನ ಮರಣ ಮತ್ತು ನಿರ್ಜೀವ…
ವಿಜಯಪುರ: ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಮೂಲಗಳಲ್ಲಿ ಕೊಳಚೆ ನೀರು ಸೇರದಂತೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಟಿ.…
ವಿಜಯಪುರ: ಶಿಸ್ತು, ಸಮಯ ಪ್ರಜ್ಞೆ, ಆತ್ಮವಿಶ್ವಾಸವು ವಿದ್ಯಾರ್ಥಿ ಜೀವನದ ಯಶಸ್ಸಿನ ಕೀಲಿಕೈಯಾಗಿದ್ದು, ಮಕ್ಕಳು ಅವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಶಿಕ್ಷಣದ ಸಾರ್ಥಕತೆ ಪಡೆಯಬೇಕು ಎಂದು ಶಿಕ್ಷಕ ಸಾಹಿತಿ…
“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ” – ವಿವೇಕಾನಂದ. ಎಚ್.ಕೆ, ಬೆಂಗಳೂರು ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ. ಮಳೆ ತುಂಬಾ ಕಡಿಮೆ ಎನ್ನಲಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಕಲ್ಯಾಣ ಕರ್ನಾಟಕದ…
“ವೀಣಾಂತರಂಗ” – ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ – ಗದಗ ಅದು 2ನೆಯ ವಿಶ್ವ ಯುದ್ಧದ ಸಮಯ. ಭಾರತದಲ್ಲಿ ಆಗ ಇದ್ದ ಬ್ರಿಟಿಷ್ ಮಿಲಿಟರಿಯ ಗೋರ್ಖಾಪಡೆಯ…
ಆಲಮಟ್ಟಿ: ನಾಡಿನ ಅಭಿವೃದ್ಧಿಯಲ್ಲಿ ಮಠಗಳ ಪಾತ್ರ ಮಹತ್ವದ್ದಾಗಿದ್ದು, ರಕ್ತ ಸಂಬಂಧಕ್ಕಿಂತ ಭಕ್ತಿ ಸಂಬಂಧ ಮುಖ್ಯವಾಗಿದೆ ಎಂದು ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಹೇಳಿದರು.ಗುರುವಾರ ಇಲ್ಲಿನ ಪುರವರ ಹಿರೇಮಠ…
Udayarashmi kannada daily newspaper
