Subscribe to Updates
Get the latest creative news from FooBar about art, design and business.
Browsing: BIJAPUR NEWS
ಸಿಂದಗಿ: ತಾಲೂಕಿನ ಚಾಂದಕವಟೆ ಗ್ರಾಮದ ಬಸವೇಶ್ವರರ ಜಾತ್ರಾ ಮಹೋತ್ಸವ ನಿಮಿತ್ಯ ಏ.೦೯ರಿಂದ ಪ್ರತಿದಿನ ಸಾಯಂಕಾಲ ೦೭ ಗಂಟೆಗೆ ಬಸವಣ್ಣನವರ ಜೀವನ ದರ್ಶನ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು…
ನಿಡಗುಂದಿ: ಆಲಮಟ್ಟಿಯ ಜಲಾಶಯದ ನಿರ್ಮಾಣಕ್ಕಾಗಿ ಮುಳುಗಡೆಯಾಗಿ ಮತ್ತೊಂದೆಡೆ ಬದುಕು ಕಟ್ಟಿಕೊಂಡಿರುವ ಕಮದಾಳ ಗ್ರಾಮದ ಜನರ ತ್ಯಾಗ ದೊಡ್ಡದು, ಮತ್ತೊಬ್ಬರ ಏಳಿಗೆಗಾಗಿ ನಿಮ್ಮ ಕಾರ್ಯ ಶ್ಲಾಘನೀಯ ಎಂದು ಕರ್ನಾಟಕ…
ಬಸವನಬಾಗೇವಾಡಿ: ರಾಜ್ಯದಲ್ಲಿ ಕೆಲವು ಮಠಾಧೀಶರು ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತರ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ರಾಜ್ಯದ ಕೆಲವೇ ಮಠಾಧೀಶರು ಲಿಂಗಾಯತರ ಪರವಾಗಿ ಸಾಮಾಜಿಕ ಶೈಕ್ಷಣಿಕ ಹಾಗೂ…
ಬಸವನಬಾಗೇವಾಡಿ: ತಾಲೂಕಿನ ಅವಿಮುಕ್ತ ಸುಕ್ಷೇತ್ರ ಯರನಾಳ ಗ್ರಾಮದ ವಿರಕ್ತಮಠದ ಕರ್ತೃ ಜಗದ್ಗುರು ಪಂಪಾಪತಿ ಶಿವಯೋಗಿಗಳ ಜಾತ್ರಾಮಹೋತ್ಸವ ಹಾಗೂ ಗುರುಸಂಗನಬಸವ ಸ್ವಾಮೀಜಿಯವರ ಜನ್ಮಸುವರ್ಣ ಮಹೋತ್ಸವ ಕಾರ್ಯಕ್ರಮದಂಗವಾಗಿ ಏ.೧೧ ರಿಂದ…
ಬಸವನಬಾಗೇವಾಡಿ: ತಾಲೂಕಿನ ನಾಗೂರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರಾಮಹೋತ್ಸವದಂಗವಾಗಿ ಸೋಮವಾರ ಬೆಳಗ್ಗೆ ಮಲ್ಲಿಕಾರ್ಜುನ ದೇವರಿಗೆ ರುದ್ರಾಭಿಷೇಕ, ವಿಶೇಷ ಪೂಜೆ ನೆರವೇರಿತು. ಮೆರವಣಿಗೆ ಮೂಲಕ ದೇವಸ್ಥಾನದ ಕಳಸವನ್ನು ತರುವ…
– ಬಸವರಾಜ ನಂದಿಹಾಳಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಮುಸ್ಲಿಂ ಬಾಂಧವರು ರಂಜಾನ ಹಬ್ಬದ ಆಚರಣೆ ಮಾಡುವ ಹಿನ್ನೆಲೆಯಲ್ಲಿ ಸೋಮವಾರ ಮಾರುಕಟ್ಟೆಯಲ್ಲಿ ಮುಸ್ಲಿಂ ಬಾಂಧವರ ಖರೀದಿ ಭರಾಟೆ ಜೋರಾಗಿತ್ತು.ಪಟ್ಟಣದಲ್ಲಿ…
ಸಿಂದಗಿ: ಶ್ರೀ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯು ೫೨ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದೆ ಎಂದು ತಾಲೂಕು ಯೋಜನಾಧಿಕಾರಿ ಗಿರೀಶಕುಮಾರ ಎಮ್ ಹೇಳಿದರು.ತಾಲೂಕಿನ ಯರಗಲ್ ಬಿಜೆ ಗ್ರಾಮದ ಭೀರಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ…
ಬಸವನಬಾಗೇವಾಡಿ: ತಾಲೂಕಿನ ಜಾಯವಾಡಗಿ ಗ್ರಾಮದ ಆರಾಧ್ಯದೈವ ಸೋಮನಾಥೇಶ್ವರ, ಶಿವಪ್ಪ ಮುತ್ಯಾರ ಜಾತ್ರಾಮಹೋತ್ಸವದಂಗವಾಗಿ ಸೋಮವಾರ ಜೀಣೋದ್ಧಾರಗೊಂಡ ದೇವಸ್ಥಾನಕ್ಕೆ ಕಳಸಾರೋಹಣ ಸಂಭ್ರಮ, ಸಡಗರದಿಂದ ಜರುಗಿತು.ತಾಲೂಕಿನ ಕಾನ್ನಾಳ ಗ್ರಾಮದ ಸಜ್ಜನ ಬಂಧುಗಳಿಂದ…
ಬಸವನಬಾಗೇವಾಡಿ: ರಾಜ್ಯಕ್ಕೆ ಒಳ್ಳೆಯದು ಆಗಬೇಕು, ನೀರಾವರಿ ಯೋಜನೆ ಜಾರಿಯಾಗಬೇಕೆಂಬ ಸದುದ್ದೇಶದೊಂದಿಗೆ ಪಕ್ಷದ ವರಿಷ್ಠರು ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ವಿನಃ ವಿಲೀನಗೊಳಿಸಿಲ್ಲ.…
ಆಲಮಟ್ಟಿ: ಹಿಂದೂಗಳ ಹೊಸ ವರ್ಷ ಯುಗಾದಿ. ಹೀಗಾಗಿ ಯುಗಾದಿ ಅಮವಾಸ್ಯೆಯ ದಿನ ದೇವರುಗಳ ಪಲ್ಲಕ್ಕಿಗಳನ್ನು ಕೃಷ್ಣೆಯಲ್ಲಿ ಸ್ನಾನ ಮಾಡಿಸುವುದು ನೂರಾರು ವರ್ಷಗಳ ಸಂಪ್ರದಾಯ.ಹೀಗಾಗಿ ಸೋಮವಾರ, ಬೆಳಿಗ್ಗೆಯಿಂದಲೇ ಅವಳಿ…
