ಸಿಂದಗಿ: ನಗರದ ಲಿಟಲ್ ವಿಂಗ್ಸ್ ಪ್ರಿ ಸ್ಕೂಲ್, ಶನಿವಾರ ಬೆಳಿಗ್ಗೆ ೧೦.೩೦ ಗಂಟೆಗೆ ಮಾಂಗಲ್ಯ ಭವನದಲ್ಲಿ ಲಿಟಲ್ ವಿಂಗ್ಸ್ ಫೆಸ್ಟಿವಲ್ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಸಮಾರಂಭ…

ಸಿಂದಗಿ: ತಾಲೂಕಿನ ನ್ಯಾಯಬೆಲೆ ಅಂಗಡಿಕಾರರ ಸಂಘದ ಅಧ್ಯಕ್ಷರಾಗಿ ಗಣಿಹಾರ ಗ್ರಾಮದ ಅಸ್ಲಾಂ ಗೋಟ್ಯಾಳ, ಕಾರ್ಯದರ್ಶಿಯಾಗಿ ಬೋರಗಿ ಗ್ರಾಮದ ಭೀಮನಗೌಡ ಪಾಟೀಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಜಯಪುರ: ವಿದ್ಯಾರ್ಥಿಗಳು ಮೊದಲು ಪರೀಕ್ಷಾ ಭಯದಿಂದ ಹೊರಬರಬೇಕು. ಆತ್ಮವಿಶ್ವಾಸವನ್ನು ಪಾಠ-ಪ್ರವಚನಗಳನ್ನು ಓದಿಕೊಂಡು ಮನನ ಮಾಡಿಕೊಳ್ಳಬೇಕು. ತರಗತಿಗಳಲ್ಲಿ ಶಿಕ್ಷಕರು ಕೇಳಿ ಕಲಿತ ಪಾಠ-ಪ್ರವಚನಗಳನ್ನು ಹಲವು ಸಲ ಓದಿ ಮತ್ತು…

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ ಪಾಟೀಲ ಅವರು ಫೆ.೨೪ ರಿಂದ ಫೆ.೨೫ರವರೆಗೆ…

ಮುದ್ದೇಬಿಹಾಳ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.೨೫ ರಂದು ನಡೆಯಲಿರುವ ಸಂವಿಧಾನ ಜಾಗೃತಿ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಸಾರ್ವಜನಿಕರಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ…

ವಿಜಯಪುರ: ನಗರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಏ.ಸಿ ಹಾಗೂ ಪ್ಲೇಸಮೆಂಟ್ ಘಟಕಗಳ ಆಶ್ರಯದಲ್ಲಿ ‘ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ – ಒಂದು ದಿನದ ಕಾರ್ಯಗಾರ’…

ಬಸವನ ಬಾಗೇವಾಡಿ: ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹುನುಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ರಾಷ್ಟೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ…

ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮದ ವಿವಿದ್ದೋದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದಲ್ಲಿ ನಡೆದಿರುವ ಸಹಕಾರ ಕಾನೂನುಗಳ ಉಲ್ಲಂಘನೆ, ಹಣ ದುರ್ಬಳಕೆ ಸೇರಿದಂತೆ ಅಲ್ಲಿನ ನಡೆದಿರುವ ಅವ್ಯವಹಾರ…

ಸಿಂದಗಿ: ಶ್ರೀ ಸಮರ್ಥ ವಿದ್ಯಾವಿಕಾಸ ವಿವಿದ್ದೋದೇಶ ಸಂಸ್ಥೆಯ ಆಲಮೇಲ ರಸ್ತೆಯ ಹೊರವಲಯದಲ್ಲಿರುವ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಫೆ.೨೪ರಂದು ಶಾಸಕರ ಸನ್ಮಾನ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ…

ಸಿಂದಗಿ: ಸಿಂದಗಿಯ ವಿದ್ಯಾಚೇತನ ಪ್ರಕಾಶನದಿಂದ ಕೊಡಮಾಡುವ ಬಾಲಸಾಹಿತ್ಯ ಪುರಸ್ಕಾರಕ್ಕಾಗಿ ೨೦೨೩ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ.ಈ ಪ್ರಶಸ್ತಿಗೆ ಆಸಕ್ತ ಲೇಖಕರು ಮಕ್ಕಳ ಸಾಹಿತ್ಯದ…