ಬಸವನಬಾಗೇವಾಡಿ: ತಾಲೂಕಿನ ಕಾನ್ನಾಳ ಗ್ರಾಮದ ಬಾಂದಾರಕ್ಕೆ ಭಾನುವಾರ ಸಂಜೆ ಮುಳವಾಡ ಏತನೀರಾವರಿ ಯೋಜನೆಯ ಸಂಕನಾಳ ಮುಖ್ಯ ಕಾಲುವೆಯಿಂದ ನೀರು ಬಿಡಲು ಅಽಕಾರಿಗಳು ನೀಡಿದ ಭರವಸೆಯಂತೆ ಅಧಿಕಾರಿಗಳ ಸಮ್ಮುಖದಲ್ಲಿ…

ಮುದ್ದೇಬಿಹಾಳ: ಮಾ.೯ ರಂದು ನಡೆಯಬೇಕಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನ್ನು ಮಾ.೧೬ ಕ್ಕೆ ಮುಂದೂಡಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಯಶಂಕರ ಆದೇಶಿಸಿದ್ದಾರೆ.

ಮುದ್ದೇಬಿಹಾಳ: ತಾಲೂಕಿನ ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರ ಪಟ್ಟಾಧಿಕಾರ ಮಹೋತ್ಸವ ಮಾ.೫,೬ ಮತ್ತು ೭ ರಂದು ಅದ್ಧೂರಿಯಾಗಿ ನೆರವೇರಲಿದೆ. ಸಾಮೂಹಿಕ ವಿವಾಹ, ಜಗದ್ಗುರುಗಳ ಅಡ್ಡಪಲ್ಲಕ್ಕಿ, ನಾಟಕೋತ್ಸವ,…

ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಗ್ರಾಮದ ಬಾಲಾಜಿ ಶುಗರ್ಸ ಕಾರ್ಖಾನೆ ೨೦೨೩-೨೪ ನೇ ಸಾಲಿನ ಕಬ್ಬು ನುರಿಸುವ ಕಾರ್ಯವನ್ನು ಮಾ.೯ ರಂದು ಮುಕ್ತಾಯಗೊಳಿಸುತ್ತಿದ್ದು, ಕಬ್ಬು ಬೆಳೆಗಾರರು ಕಾರ್ಖಾನೆಯೊಂದಿಗೆ ಕಬ್ಬು…

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಗಣಿತ ಭಾಷಾ ಪರೀಕ್ಷೆಯಲ್ಲಿ ೧೧೫೧೧ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ೧೧೩೩೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ೧೭೩ ವಿದ್ಯಾರ್ಥಿಗಳು ಪರೀಕ್ಷೆಗೆ…

ವಿಜಯಪುರ: ಮಹಾನಗರ ಪಾಲಿಕೆಯ ೨೧ನೇ ಅವಧಿಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆ ನಡೆಸಲು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಚುನಾವಣೆ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ…

ವಿಜಯಪುರ: ನಗರದ ಐ.ಟಿ.ಐ ಸಂಸ್ಥೆಗೆ ಕೂಡಗಿಯ ಎನ್.ಟಿ.ಪಿ.ಸಿ ವಿದ್ಯುತ್ ಸ್ಥಾವರವು ವಿದ್ಯಾರ್ಥಿಗಳ ಸರ್ವೋತ್ತಮ ಅಭಿವೃದ್ಧಿಗಾಗಿ ಎರಡು ಅಂತಸ್ಥಿನ ಕಟ್ಟಡ ನಿರ್ಮಿಸಲು ೯೦ ಲಕ್ಷ ರೂ ಅನುದಾನ ಒದಗಿಸಲಾಗಿದೆ…

ವಿಜಯಪುರ: ಜ್ಞಾನಕ್ಕಿಂತ ಮಿಗಿಲಾದುದು ಯಾವುದು ಇಲ್ಲ. ಎಲ್ಲ ಕಡೆ ಶಿಕ್ಷಣವಂತರಿಗೆ ಮಾತ್ರ ಬೆಲೆಯಿದ್ದು, ಪ್ರತಿಯೊಬ್ಬರೂ ಉತ್ತಮ ಶಿಕ್ಷಣವಂತರಾಗಿ ಸಮಾಜಮುಖಿ ಜೀವನ ರೂಪಿಸಿಕೊಳ್ಳಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಬಿ…

ಆಲಮೇಲ: ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರೆ ಪುರುಷರ ಸಹಕಾರ ಇದ್ದರೆ ಮಾತ್ರ ಸಾದ್ಯ. ಹೆಣ್ಣು ಹೆಣ್ಣಿಗೆ ವೈರಿಗಳಾಗಬಾರದು, ಮಹಿಳೆಯರ ಶೋಷಣೆ ಮಹಿಳೆಯರಿಂದಲೆ ನಡೆಯುತ್ತಿದೆ ಅದಕ್ಕೆ ಪುರುಷರ…

ಆಲಮೇಲ: ಮಕ್ಕಳ ಕವನ ಸಂಕಲನ “ಸೀಸದ ಕಡ್ಡಿ” ಕೃತಿ ಲೋಕಾರ್ಪಣೆ ಕಾರ್ಯಕ್ರಮ ಮಾರ್ಚ ೫ರಂದು ಮಂಗಳವಾರ ಬೆಳಗ್ಗೆ ೧೧ ಗಂಟೆಗೆ ಬಳಗಾನೂರ ಗ್ರಾಮದ ಗುರು ಕೇದಾರಲಿಂಗೇಶ್ವರ ಪ್ರೌಢಶಾಲೆಯಲ್ಲಿ…