Browsing: udaya rashmi

ರಚನೆಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಹುಡುಕುತ್ತಿದ್ದೇನೆಶರಣರು ಕಂಡ ಕಲ್ಯಾಣಹೊಸ ನೆಲ ಜಲ ಆಕಾಶಗಾಳಿ ಬೆಳಕು ಸಿಗುತ್ತಿಲ್ಲಸಿಕ್ಕರೂಹೊಸ ಮನುಜರಗುರುತು ಸಿಗುತ್ತಿಲ್ಲಶರಣರ ರುಂಡ ಚೆಂಡಾಡಿದಖಡ್ಗ ಕಠಾರಿ ಚೂರಿಸಿಕ್ಕರೂ ಕೊಲೆಗಾರರಗುರುತು ಸಿಗುತ್ತಿಲ್ಲವಚನಗಳಿಗೆ…

ಲೇಖನವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಇನ್ನೇನು ಕೆಲವೇ ದಿನಗಳಲ್ಲಿ ಪರೀಕ್ಷೆಗಳು ಪ್ರಾರಂಭವಾಗುತ್ತವೆ.. ಮನೆ ಮನೆಗಳಲ್ಲೂ ಬಿಸಿಯಾದ ವಾತಾವರಣ. ಟಿವಿ ವೀಕ್ಷಣೆ ಮತ್ತು ಮೊಬೈಲ್…

ಬಿಜೆಪಿ ಪಕ್ಷದ ರಾಜ್ಯ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಂದ ನೂತನ ಅಧ್ಯಕ್ಷರ ಹೆಸರು ಘೋಷಣೆ ಬೆಂಗಳೂರು: ಚುನಾವಣಾ ಪ್ರಕ್ರಿಯೆ ಮುಗಿದ ಬಳಿಕ ಭಾರತೀಯ ಜನತಾ ಪಾರ್ಟಿ…

ಉದಯರಶ್ಮಿ ದಿನಪತ್ರಿಕೆ ಧಾರವಾಡ: ಉತ್ತರದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು ದಕ್ಷಿಣಕ್ಕೆ ತಂದ, ಅರಮನೆಯ ಸಂಗೀತಕ್ಕೆ ಗುರು ಮನೆಯ ಗೌರವವನ್ನು ದೊರಕಿಸಿಕೊಟ್ಟ, ವಚನ ಸಾಹಿತ್ಯವನ್ನು ಮೊಟ್ಟಮೊದಲಿಗೆ ಸಂಗೀತಕ್ಕೆ ಅಳವಡಿಸಿ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಕ್ಯಾನ್ಸರ್ ಕುರಿತು ಮುಂದುವರೆದ ವೈದ್ಯಕೀಯ ಶಿಕ್ಷಣ ರಾಜ್ಯ ಮಟ್ಟದ ಉಪನ್ಯಾಸ ಕಾರ್ಯಕ್ರಮ ಫೆಬ್ರವರಿ…

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯಾದ್ಯಂತ ಮೈಕ್ರೋ ಪೈನಾನ್ಸ್ಗಳು ನೀಡುತ್ತಿರುವ ಕಿರುಕುಳ ಕುರಿತು ಆರೋಪಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೊಂದು ದೂರು ದಾಖಲಾಗಿರುವುದು ತಡವಾಗಿ…

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೭ನೆಯ ವೇತನ ಆಯೋಗದ ಲೆಕ್ಕಾಚಾರದ ಅನುಗುಣವಾಗಿ ಪಿಂಚಣಿ ಪರಿಷ್ಕರಣೆ ಸೇರಿದಂತೆ ವಿವಿಧ ಸವಲತ್ತುಗಳನ್ನು ಒದಗಿಸಬೇಕು ಎಂದು ತಾಲೂಕು ಸಂಚಾಲಕ ಬಿ.ಎಸ್.ಬೂದಿಹಾಳ ಒತ್ತಾಯಿಸಿದರು.ಸಿಂದಗಿ ಪಟ್ಟಣದ…

ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ರಿಂದ ಸನ್ಮಾನ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕ್ರೀಡೆಗಳು ಮಕ್ಕಳ ದೈಹಿಕ ಬೆಳವಣಿಗೆ ಜೊತೆಗೆ ಬುದ್ಧಿಮಟ್ಟವನ್ನು…

ಕೆ.ಆರ್.ಎಸ್.ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಬೇಸರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,…