Subscribe to Updates
Get the latest creative news from FooBar about art, design and business.
Browsing: public news
ವಿಜಯಪುರ: ಪ್ರಾಥಮಿಕ ಹಾಗು ಪ್ರೌಢ ಹಂತದ ವಿದ್ಯಾಥಿ೯ಗಳಿಗೆ ಕನ್ನಡ ಕಡ್ಡಾಯಗೊಳಿಸಬೇಕು. ನಾಡಿನ ಎಲ್ಲ ವಿದ್ಯಾರ್ಥಿಗಳು ಕನ್ನಡ ಓದುವ, ಬರೆಯುವ ಹಾಗು ಮಾತನಾಡುವ ಸಾಮರ್ಥ್ಯವನ್ನು ಶಿಕ್ಷಕರು ಹಾಗು ಪಾಲಕರು…
ಸಿಂದಗಿ: ಶರಣರ, ಸಂತರ ಮಹಾಂತರ ಜೀವನ ಚರಿತ್ರೆಗಳನ್ನು ಪಸರಿಸುವ ನಿಟ್ಟಿನಲ್ಲಿ ಪುರಾಣ ಪ್ರವಚನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.ತಾಲೂಕಿನ ಚಟ್ಟರಕಿ…
ಮುದ್ದೇಬಿಹಾಳ: ಈಜಲು ಹೋದ ಯುವಕ ನೀರು ಪಾಲಾದ ಘಟನೆ ಪಟ್ಟಣದ ಕೆರೆಯಲ್ಲಿ ನಡೆದಿದೆ.ಮೃತ ದುರ್ದೈವಿಯನ್ನು ತಾಲೂಕಿನ ಶಿರೋಳ ಗ್ರಾಮದ ಶಿವನಗೌಡ ಬಿರಾದಾರ(೩೨) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ…
ವಿಜಯಪುರ: ಭಾರತೀಯ ಜನತಾ ಪಾರ್ಟಿಯ ಸಹಕಾರ ಪ್ರಕೋಷ್ಠದ ರಾಜ್ಯ ಸಹ- ಸಂಚಾಲಕರನ್ನಾಗಿ ಸಂಜಯ ಪಾಟೀಲ, ಕನಮಡಿ ಅವರನ್ನು ನಿಯುಕ್ತಿ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ನೀಡಿದ್ದಾರೆ.ಈ…
ವಿಜಯಪುರ: ಭಾರತೀಯ ಜನತಾ ಪಾರ್ಟಿಯ ವ್ಯಾಪಾರ-ವಾಣಿಜ್ಯ ಪ್ರಕೋಷ್ಠದ ರಾಜ್ಯ ಸಂಚಾಲಕರನ್ನಾಗಿ ವಿಜಯಕುಮಾರ ಕುಡಿಗನೂರ ಅವರನ್ನು ನಿಯುಕ್ತಿ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ನೀಡಿದ್ದಾರೆ.ಈ ಹೊಣೆಗಾರಿಕೆಯನ್ನು ಅತ್ಯಂತ…
ಇಂಡಿ: ವಿಜಯಪುರ ಜಿಲ್ಲೆಯಲ್ಲಿರುವ ಒಟ್ಟು ಪ್ರದೇಶದಲ್ಲಿ ಈ ಹಿಂದೆ ೦.೧೭ ಅರಣ್ಯ ಪ್ರದೇಶವಿದ್ದದ್ದು ಈಗ ೦.೨೦ ಹೆಕ್ಟೇರ ಪ್ರದೇಶದಲ್ಲಿ ಅರಣ್ಯ ಅಭಿವೃದ್ಧಿಯಾಗಿದೆ ಎಂದುಸಾಮಾಜಿಕ ಅರಣ್ಯ ವಿಭಾಗ ವಿಜಯಪುರದ…
ಇಂಡಿ: ಬಿಜೆಪಿ ಪಕ್ಷದ ಪ್ರಧಾನಿಯ ಗುರಿ, ಇಚ್ಛೆ, ಕನಸು ನನಸು ಮಾಡಿರುವ ಕರ್ನಾಟಕದ ಒಬ್ಬ ಸಂಸದ ಎಂದರೇ ತಪ್ಪೇನಿಲ್ಲ. ಅಂತಹ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ…
ಮುದ್ದೇಬಿಹಾಳ: ಹಾಲಿನಂತೆ ಹೆಣ್ಣುಮಗಳು ಬೇರೆಬೇರೆ ನಾಮಗಳಿಂದ ಗುರುತಿಸಿಕೊಂಡು, ಕೆಲಸ ನಿರ್ವಹಿಸುತ್ತಾಳೆಂದು ಶಿಕ್ಷಕಿ ಸರೋಜ ಕಿತ್ತೂರ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಮಾತೃಭಾರತಿ ಪರಿಷತ್ತಿನ ಅಡಿಯಲ್ಲಿ ಅಂತರಾಷ್ಟ್ರೀಯ…
ವಿಜಯಪುರ: ಇಂಡಿ ವಿಭಾಗದ ತಡವಲಗಾ ೩೩/೧೧ ಕೆವ್ಹಿ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತುರ್ತು ಕಾಮಗಾರಿ ಕೈಗೊಂಡಿರುವುದರಿAದ ಸದರಿ ೩೩/೧೧ ಕೆವ್ಹಿ ಮೇಲೆ ಸರಬರಾಜಾಗುವ ಎಲ್ಲ ೧೧ಕೆವ್ಹಿ…
ವಿಜಯಪುರ: ೨೦೨೩-೨೪ ನೆ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ಮತ್ಸ್ಯ ವಾಹಿನಿ ಯೋಜನೆ ಅಡಿಯಲ್ಲಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಜಿಲ್ಲೆಗೆ…
