Subscribe to Updates
Get the latest creative news from FooBar about art, design and business.
ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರ ಎಲ್.ಟಿ. ತಾಂಡೆಯ ಭಾರತಿ ಅನಿಲಕುಮಾರ ರಾಠೋಡ ಅವರ ಸುಪುತ್ರಿ ಕುಮಾರಿ ಅಭಿಜ್ಞಾ ರಾಠೋಡ ರಾಧೆಯ ವೇಷಭೂಷಣದಲ್ಲಿ ಕಂಗೊಳಿಸಿದ್ದು…
ದೇವರಹಿಪ್ಪರಗಿ: ಗಣೇಶನ ಪ್ರತಿಷ್ಠಾಪನೆಯಿಂದ ವಿಸರ್ಜನೆವರೆಗಿನ ಗಣೇಶ ಉತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸುವುದರ ಮೂಲಕ ಮಹಾಮಂಡಳಿ ಹಾಗೂ ಯುವಕ ಸಂಘಗಳು ಪೊಲೀಸ್ ಇಲಾಖೆಗೆ ಸಹಕಾರ…
ಕೆಂಭಾವಿ: ಪಟ್ಟಣದ ಸುತ್ತಮುತ್ತ ಬಹುತೇಕ ಗುಡಿಸಲು ನಿವಾಸಿಗಳೇ ಹೆಚ್ಚಿದ್ದು, ಇಲ್ಲಿನ ರೈತರು ಹೆಚ್ಚಾಗಿ ಕಬ್ಬು, ಭತ್ತ ಬೆಳೆಯುತ್ತಾರೆ. ಬೇಸಿಗೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದರೆ, ಬೆಳೆದ ಫಸಲು…
ವಿಜಯಪುರ: ಡಿ.22 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024 ಕಾರ್ಯಕ್ರಮವನ್ನು ಕಳೆದ ಬಾರಿಗಿಂತಲೂ ಅತ್ಯುತ್ತಮವಾಗಿ ಆಯೋಜಿಸಲು ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಾ.ಮಹಾಂತೇಶ ಬಿರಾದಾರ ತಿಳಿಸಿದ್ದಾರೆ.ಮಂಗಳವಾರ…
ವಿಜಯಪುರ: ವಿಜಯಪುರ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಎನ್.ಸಿ.ವ್ಹಿ.ಟಿ. ಸಂಯೋಜನೆ ಹೊಂದಿರುವ ಒಂದು ಮತ್ತು ಎರಡು ವರ್ಷಗಳ ಸಾಂಪ್ರದಾಯಿಕ ಹಾಗೂ ಅತ್ಯಾಧುನಿಕ ವೃತ್ತಿಗಳಿಗೆ ಆಗಸ್ಟ್-೨೦೨೪ನೇ ಸಾಲಿಗೆ…
ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಸರ್ಕಾರಿ ಅಡ್ವೋಕೇಟ್ ಅಥವಾ ೨೦ ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ನೀಡಲಾಗುತ್ತಿದ್ದು, ತರಬೇತಿ…
ವಿಜಯಪುರ: ಜಿಲ್ಲೆಯ ೦೮ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚಿಸಿರುವ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ ಬಿ ವೃಂದದ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ…
ವಿಜಯಪುರ: ಆಲಮಟ್ಟಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ ೬ನೇ ತರಗತಿಗೆ ೨೦೨೫ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ತಿತಿತಿ.ಟಿಚಿvoಜಚಿಥಿಚಿ.gov.iಟಿ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ…
ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್ಗೆ ೮೬೮೨ ರೂ. ಬೆಂಬಲ ಬೆಲೆಯಡಿ ಎಫ್ಎಕ್ಯೂ ಗುಣಮಟ್ಟದ ಹೆಸರುಕಾಳು ಉತ್ಪನ್ನವನ್ನು ಖರೀದಿಸಲು ನಿರ್ಧರಿಸಲಾಗಿದೆ.ಕನಿಷ್ಠ…
ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್ಗೆ ೭೨೮೦ ರೂ. ಬೆಂಬಲ ಬೆಲೆಯಡಿ ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ನಿರ್ಧರಿಸಲಾಗಿದೆ.ಕನಿಷ್ಠ ಬೆಂಬಲೆ…
