Browsing: Udayarashmi today newspaper

ಇಂಡಿ: ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೋಷಕರಿಗೆ ನೀಡುತ್ತಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.ಶಿಶು ಅಭಿವೃದ್ಧಿ ಯೋಜನೆ ಇಂಡಿಯವರು ಮಕ್ಕಳ ಪೋಷಕರಿಗೆ ಕಳಪೆ…

ವಿಜಯಪುರ: ರಾಜಕೀಯ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದ ಉಪ್ಪಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿ…

ಚಡಚಣ: ಸಮುದಾಯ ಆರೋಗ್ಯ ಕೇಂದ್ರ ಚಡಚಣ ಇವರ ಸಂಯುಕ್ತ ಆಶ್ರಯದಲ್ಲಿ ಚಡಚಣದ 15ನೇ ನಂಬರ ಅಂಗನವಾಡಿ ಕೇಂದ್ರದಲ್ಲಿ ಇಂದು ವಿಶ್ವ ಋತುಚಕ್ರ ನೈರ್ಮಲ್ಯ ದಿನ ಆಚರಣೆ ಮಾಡಲಾಯಿತು.ಆರೋಗ್ಯ…

ದೇವರಹಿಪ್ಪರಗಿ: ಕೊಂಡಗೂಳಿ ಗ್ರಾಮದ ಶ್ರೀಸದ್ಗುರು ಸಮರ್ಥ ಚಂದ್ರಶೇಖರ ಶಿವಯೋಗಿಗಳ ಹಾಗೂ ಶ್ರೀಶಾಂತಾನಂದ ಸ್ವಾಮಿಗಳ ಪುಣ್ಯಸ್ಮರಣೋತ್ಸವ ಅಂಗವಾಗಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.ತಾಲ್ಲೂಕಿನ ಕೊಂಡಗೂಳಿ ಗ್ರಾಮದ ಸಿದ್ಧಾರೂಢಮಠದ ಶಾಂತಾಶ್ರಮದ ಆವರಣದಲ್ಲಿ…

ಮುದ್ದೇಬಿಹಾಳ: ಪಟ್ಟಣದ ವಾರ್ಡ ನಂ ೧೫ ರ ನಿವಾಸಿಗಳು ಕುಡಿಯುವ ನೀರು ಸೇರಿದಂತೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇಲ್ಲಿನ ಸಮಸ್ಯೆಗಳ ಕುರಿತು ವಾರ್ಡ ನ ಸದಸ್ಯರ ಪತಿಗೆ…

ವಿಜಯಪುರ: ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ೨೦೨೪-೨೫ನೇ ಸಾಲಿನ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಾತಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಡಿಪಲೋಮಾ ಇನ್ ಟೂಲ್& ಡೈ…

ವಿಜಯಪುರ: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ವಿಜಯಪುರ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳು ಕರ್ನಾಟಕ ರಾಜು ಉಚ್ಛ ನ್ಯಾಯಾಲಯವು ೨೦೨೪ ಎ.೨೩ ರಂದು ನೀಡಿರುವ ಆದೇಶದಂತೆ…

ವಿಜಯಪುರ: ೨೦೨೪-೨೫ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾಕ್ಕಾಗಿ ನಾಲ್ಕನೇ ಹಂತದ ಆಫ್‌ಲೈನ್ ಮೂಲಕ ಅರ್ಜಿಯನ್ನುಯ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ/ತತ್ಸಮಾನ ಪರೀಕ್ಷೆ ಪಾಸದ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು…

ವಿಜಯಪುರ: ೧೧೦ ಕೆವಿ ಇಂಡಿ ವಿದ್ಯುತ್ ವಿತರಣ ಕೇಂದ್ರದಲ್ಲಿ ಪರಿವರ್ತಕದ ಆಯಿಲ್ ಸೋರುವಿಕೆ ತಡೆಗಟ್ಟುವ ಕಾಮಗಾರಿ ಕೈಗೊಂಡಿರುವುದರಿಂದ ಮೇ.೨೯ ರಂದು ಬೆಳಗ್ಗೆ ೮ ಗಂಟೆಯಿಂದ ಸಾಯಂಕಾಲ ೬…

ವಿಜಯಪುರ: ೨೦೨೪-೨೫ ನೆಯ ಶೈಕ್ಷಣಿಕ ಸಾಲಿಗೆ ಈ ಕೆಳಗೆ ನಮೂದಿಸಿರುವ ಓಅಗಿಖಿ ನವದೆಹಲಿಯಿಂದ ಸಂಯೋಜನೆಯಾದ ೨ವರ್ಷದ ಮತ್ತು ೦೧ ವರ್ಷದ ಕೋರ್ಸಗಳಿಗೆ (ಎಲೆಕ್ಟಿçಷಿಯನ್, ಇ¯ಕ್ಟಾçನಿಕ್ ಮೆಕ್ಯಾನಿಕ್, ಮೆಕ್ಯಾನಿಕ್…